ಬೆಂಗಳೂರು: “ನೆಹರೂ ಅವರು ತಮ್ಮ ಅವಧಿಯಲ್ಲಿ ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ, ಶೈಕ್ಷಣಿಕ ಕ್ರಾಂತಿ ಮೂಲಕ ಈ ದೇಶಕ್ಕೆ ಅಡಿಪಾಯ ಹಾಕಿಕೊಟ್ಟಿದ್ದು, ಇದರ ಮೇಲೆ ನಮ್ಮ ದೇಶವನ್ನು ನಿರ್ಮಿಸಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷರೂ...
ಬೆಂಗಳೂರು: ಬಿಜೆಪಿ ಶಾಸಕರಾದ ಎಸ್ ಟಿ .ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರನ್ನೂ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಪಕ್ಷದ ಶಿಸ್ತು ಉಲ್ಲಂಘಿಸಿ ಕಾಂಗ್ರೆಸ್...
ಡೆಹ್ರಾಡೂನ್: ಸಾಲದ ಭಾದೆಯಿಂದ ಹೊರಬರಲಾರದೆ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ. ಮನೆಯ ಮುಂಬಾಗ ನಿಲ್ಲಿಸಿದ್ದ ಕಾರಿನೊಳಗೆ ಏಳು ಮಂದಿಯ ಶವಗಳು ಪತ್ತೆಯಾಗಿವೆ.
ಡೆಹ್ರಾಡೂನ್ ಮೂಲದ...
ನವದೆಹಲಿ: ಬಿಜೆಪಿ ಆರ್ ಎಸ್ ಎಸ್ ಮೀಸಲಾತಿ ವಿರೋಧಿ ಕ್ರಮಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ...
ಬೆಂಗಳೂರು: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನಮಂತ್ರಿ...
ಬೆಂಗಳೂರು: ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮೂರು ವರ್ಷದ ಮಗು ಮೃತಪಟ್ಟ ಘಟನೆ ರಾಜ್ಯಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಒಂದು ರೀತಿಯಲ್ಲಿ ಈ ಘಟನೆ ಪೊಲೀಸರು ತಲೆ ತಗ್ಗಿಸುವಂತೆ ಮಾಡಿದೆ. ಈ ಪ್ರಕರಣ...
ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯ ತಿಥಿ ಅಂಗವಾಗಿ ಇಂದು ಕಾಂಗ್ರೆಸ್ ಶ್ರದ್ಧಾಂಜಲಿ ಸಲ್ಲಿಸಿದೆ. ಪಂಡಿತ್ ನೆಹರೂ ತಮ್ಮ ದೂರದೃಷ್ಟಿಯ ನಾಯಕತ್ವದಿಂದ ಸ್ವತಂತ್ರ ಭಾರತಕ್ಕೆ ಅಡಿಪಾಯ ಹಾಕಿದ್ದಾರೆ. ಸಾಮಾಜಿಕ...
ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ ಆರೋಪದಡಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ...
ಅಸ್ಪೃಶ್ಯತೆಯ ಸಮಾಜವನ್ನು ದಿಟ್ಟತನದಿಂದ ಎದುರಿಸಿ ಸಮ ಸಮಾಜದ ಮಾದರಿ ನಡೆ ದಾಖಲಿಸಿದ ಜನಾನುರಾಗಿ ನೇತ್ರತಜ್ಞ ಡಾ. ಬಿ ಎಂ ತಿಪ್ಪೇಸ್ವಾಮಿಯವರು .ಅವರ ಬದುಕಿನ ಕುರಿತು ಖ್ಯಾತ ಕತೆಗಾರರು ಮತ್ತು ಲೇಖಕರಾದ ಬಿ ಟಿ...
ನವದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದಡಿಯಲ್ಲಿ ಹರಿಯಾಣ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರು ಮತ್ತೊಂದು ದೇಶದ್ರೋಹಿ ಕರಾಳಮುಖ ಬಯಲಾಗಿದೆ.ಪಹಲ್ಗಾಮ್ ದುರಂತ್ಕಕೂ ಮುನ್ನ ಲಾಹೋರ್‌ಗೆ ಹೋಗಿದ್ದಾಗ ಜ್ಯೋತಿ ಅಲ್ಲಿನ...