ಗಂಗಾವತಿ: ನಿನ್ನೆಯಷ್ಟೇ ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಶಿಕ್ಷೆಗೊಳಗಾದ ಓರ್ವ ಆರೋಪಿ ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ.
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರಾಮಣ್ಣ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆದೇಶ ನೀಡಿದ್ದು, ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ ಆರಂಭವಾಗಿದೆ.
ಮಹದೇವಪುರ ವಲಯ ಹೊರಮಾವು ವ್ಯಾಪ್ತಿಯ ನಂಜಪ್ಪ ಗಾರ್ಡನ್ 4ನೇ ಅಡ್ಡ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಈ ಅಪರಾಧದಲ್ಲಿ...
ಬೆಂಗಳೂರು: "ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಲೇಬೇಕು," ಎಂದು ಹೈಕೋರ್ಟ್ ಸೂಚನೆ ಹೊರಡಿಸಿದೆ. ಆ ಮೂಲಕ ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಆದ್ಯತೆ ಎಂಬ ರಾಜ್ಯ ಸರಕಾರದ ಆಶಯವನ್ನು ಹೈಕೋರ್ಟ್ ಬೆಂಬಲಿಸಿದೆ.
ಅಲ್ಲದೆ,...
ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಗೆ ಪ್ರತಿದಿನ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಇದೀಗ ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ.
ಸಂಖ್ಯೆಯಲ್ಲಿ ಅರಮನೆ ವೀಕ್ಷಣೆಗಾಗಿ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಅರಮನೆಯ ಒಳಾವರಣದಲ್ಲಿ ಬರುವ ಚಪ್ಪಲಿ...
ಕಾರವಾರ : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಇಂದು ಆದೇಶ ಹೊರಡಿಸಿದೆ.
ಸೀಝ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ...
ಬಹು ನಿರೀಕ್ಷಿತ ಪುಷ್ಪ ೨ ಚಿತ್ರ ಬರುವ ಡಿಸೆಂಬರ್ ೫ ರಂದು ತೆರೆಕಾಣಲಿದೆ ಎಂದು ನಾಯಕ ಅಲ್ಲು ಅರ್ಜುನ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಾಯಕ-ನಾಯಕಿಯಾಗಿ ಅಭಿನಯಿಸಿರುವ...
ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯುವ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ - ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ:-
ಶಿಗ್ಗಾವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ...
ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೃಷ್ಣ...
ಮುಡಾ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 24ರ ಹೈಕೋರ್ಟ್...