AUTHOR NAME

ಕನ್ನಡ ಪ್ಲಾನೆಟ್

3463 POSTS
0 COMMENTS

ಅಲೆಮಾರಿಗಳಿಗೆ ಮೀಸಲಾತಿ: ಅ.2 ರಂದು ದೆಹಲಿ ಚಲೋ; ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ

ಬೆಂಗಳೂರು: 'ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಒಳಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಅಕ್ಟೋಬರ್ 2 ಗಾಂಧಿ ಜಯಂತಿಯಂದು ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಶೇಷಪ್ಪ...

ರಾಹುಲ್‌ ಗಾಂಧಿಗೆ ಗುಂಡು: ಬಿಜೆಪಿಯ ಕೊಲೆಗಡುಕ ಸಂಸ್ಕೃತಿಗೆ ಉದಾಹರಣೆ: ಹರಿಪ್ರಸಾದ್‌ ಟೀಕೆ

ಬೆಂಗಳೂರು: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಬೇಕು ಎಂದು ಹೇಳಿಕೆ ನೀಡಿರುವ ತನ್ನ ವಕ್ತಾರನನ್ನು ಪಕ್ಷದಿಂದ ಉಚ್ಚಾಟಿಸಿ ದೇಶದ ಜನರೆದುರು ಕ್ಷಮೆಯಾಚಿಸಬೇಕು ಎಂದು ಬಿಜೆಪಿಯನ್ನು ಕಾಂಗ್ರಸ್‌ ಮುಖಂಡ,...

ಮಾನನಷ್ಟ ಪ್ರಕರಣ: ಖುದ್ದು ಹಾಜರಾಗಲು ಬಿಜೆಪಿ ಕಂಗನಾ ರನೌತ್‌ ಗೆ ಕೋರ್ಟ್ ಸೂಚನೆ

ಚಂಡೀಗಡ: ಮಾನನಷ್ಟ ಮೊಕದ್ದಮೆ ‍ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾಗಲು ಅವಕಾಶ ತಿರಸ್ಕರಿಸಿರುವ ಪಂಜಾಬ್‌ ನ ಬಟಿಂಡಾ ನ್ಯಾಯಾಲಯ ಅ. 27ರಂದು ಖುದ್ದಾಗಿ ಹಾಜರಾಗುವಂತೆ ಬಿಜೆಪಿ ಲೋಕಸಭಾ ಸದಸ್ಯೆ, ನಟಿ ಕಂಗನಾ...

ಧಮ್ಮಸಾರ | ಜನರು ಏನನ್ನ ನಂಬಬೇಕು ಮತ್ತು ಯಾವುದನ್ನ ಪಾಲಿಸಬೇಕು?

ಬಹುಶಃ ಈ ಪ್ರಶ್ನೆಯನ್ನು ಯಾವುದೇ ಧರ್ಮದ ಅನುಯಾಯಿಗಳಿಗೆ ಕೇಳಿದರೆ ತಕ್ಷಣ ಅವರು ಅವರವರ ಧರ್ಮ ಗ್ರಂಥಗಳ ಕಡೆಗೆ ಮತ್ತು ಆ ಧರ್ಮಗಳ ಪ್ರತಿಪಾದಕರ ಕಡೆಗೆ ತೋರಿಸಿ, ನಾವು ನಂಬುವುದು ನಮ್ಮ ಧರ್ಮ ಸ್ಥಾಪಕನನ್ನು...

ಖ್ಯಾತ ತಂಗಭೂಮಿ ಕಲಾವಿದ, ನಿರ್ದೇಶಕ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು: ಖ್ಯಾತ ರಂಗ ಕಲಾವಿದ, ನಿರ್ದೆಶಕ ಯಶವಂತ ಸರದೇಶಪಾಂಡೆ ನಿಧನಹೊಂದಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ಅಸು ನೀಗಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ 1965 ರಲ್ಲಿ ಜನಿಸಿದರು....

ಸಿಸಿಬಿ ಪೊಲೀಸರ ಭರ್ಜರಿ ಬೇಟೆ; ರೂ. 8 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ

ನಗರದಲ್ಲಿ ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು ಸುಮಾರು 7.80 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ಅನ್ನು ವಶಪಡಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ 3.8 ಕೆಜಿ ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಬ್ರೌನ್...

ತಮಿಳು ನಟ, ಟಿವಿಕೆ ಪಕ್ಷದ ಮುಖಂಡ ವಿಜಯ್‌ ಸಮಾವೇಶ; ಮೃತಪಟ್ಟವರ ಸಂಖ್ಯೆ 41 ಕ್ಕೆ ಏರಿಕೆ

ಚೆನ್ನೈ: ತಮಿಳಿಗ ವೆಟ್ರಿ ಕಳಗಂ ( ಟಿವಿಕೆ) ಪಕ್ಷದ ಮುಖಂಡ, ನಟ  ವಿಜಯ್ ಶನಿವಾರ ರಾತ್ರಿ ಕರೂರಿನಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಸಮಾವೇಶದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಇಂದು ಬೆಳಗ್ಗೆ 41 ಕ್ಕೆ...

ನಾಳೆ ಕಲಬುರಗಿ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ; ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಕಲಬುರಗಿಯಲ್ಲಿ ಅಧಿಕಾರಿಗಳ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು...

ದಸರಾ, ಬಾನು ಮುಷ್ತಾಕ್ ಮತ್ತು ನಾಡ ಸಂಸ್ಕೃತಿ‌

ಭಾಗ -1 ಬಾನು ಮುಷ್ತಾಕ್ ಕನ್ನಡ ರಾಷ್ಟ್ರೀಯತೆಯನ್ನು ಸಂಕೇತಿಸುವ  ಭುವನೇಶ್ವರಿ ಪ್ರತಿಮೆಯ ಬಗ್ಗೆ ಎತ್ತಿದ್ದ ಒಂದೆರಡು ಮುಖ್ಯ ಪ್ರಶ್ನೆಗಳು ಮತ್ತು ಅವುಗಳ ಸುತ್ತ ನಡೆದ ಅಪಪ್ರಚಾರವನ್ನು ಸಂಸ್ಕೃತಿ ಅಧ್ಯಯನದ ದೃಷ್ಟಿಕೋನದಲ್ಲಿ ವಿಶ್ಲೇಷಿಸುವ ಪ್ರಯತ್ನವನ್ನು...

ಕನ್ನಡದ ವಿನಾಶಕ್ಕೆ ಹುನ್ನಾರ | ರಾಜ್‌ಭಾಷಾ ಸಂಸತ್ ಸಮಿತಿಯ ಎರಡನೇ ಉಪ ಸಮಿತಿಯ ಸಭೆಗೆ ಕರವೇ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟಗಾರರು, ಇತ್ತೀಚಿಗೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ನಡೆಯುತ್ತಿದ್ದ ರಾಜ್‌ಭಾಷಾ ಸಂಸತ್ ಸಮಿತಿಯ ಎರಡನೇ ಉಪಸಮಿತಿಯ ಸಭೆಗೆ ದಾಳಿಯಿಟ್ಟು ಪ್ರತಿಭಟಿಸಿದ್ದಾರೆ. ಇಂತಹ ಪ್ರತಿಕ್ರಿಯೆಗೆ ಪ್ರಚೋದನೆ ನೀಡುವಂತಿದ್ದ ಆ...

Latest news