AUTHOR NAME

ಕನ್ನಡ ಪ್ಲಾನೆಟ್

1568 POSTS
0 COMMENTS

ಗೃಹ ಆರೋಗ್ಯ ಯೋಜನೆಗೆ ಇಂದು ಚಾಲನೆ: ಈ ಯೋಜನೆಯ ಪ್ರಯೋಜನಗಳೇನು?

ಬೆಂಗಳೂರು: ಮನೆ ಬಾಗಿಲಿಗೆ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿ ಮಾತ್ರೆಗಳನ್ನು ವಿತರಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಆರೋಗ್ಯ ಯೋಜನೆಗೆ ಇಂದು ಸಂಜೆ ಚಾಲನೆ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ 'ಗೃಹ...

ಬೆಂಗಳೂರು ಕಟ್ಟಡ ಕುಸಿತ : ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಬೆಂಗಳೂರಿನ ಬಾಬು ಸಾ ಪಾಳ್ಯದಲ್ಲಿ ಕಟ್ಟಡ ಕುಸಿತದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ನನ್ನ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಪೋಸ್ಟ್‌ ನಲ್ಲಿ ತಿಳಸಿದ್ದಾರೆ. ಕಟ್ಟಡ ಕುಸಿತದಲ್ಲಿ...

ಕಟ್ಟಡ ಕುಸಿತದ ಸ್ಥಳಕ್ಕೆ ಸಿಎಂ ಭೇಟಿ : ಮೃತಪಟ್ಟವರಿಗೆ ₹5 ಲಕ್ಷ ಪರಿಹಾರ  

ಬೆಂಗಳೂರು : ನಗರದ ಬಾಬು ಸಾ ಪಾಳ್ಯದಲ್ಲಿ ಕಟ್ಟಡ ಕುಸಿತದಿಂದ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಬೇಟಿ ಕೊಟ್ಟ ಅವರು,...

ಚನ್ನಪಟ್ಟಣ ಉಪ ಚುನಾವಣೆ; ದ್ವಂದ್ವದಲ್ಲಿ ಕುಮಾರಸ್ವಾಮಿ; ಯಾರು ಹಿತವರು ಈ ಇಬ್ಬರೊಳಗೆ?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗುವುದು ಖಚಿತವಾಗುತ್ತಿದ್ದಂತೆ, ಜೆಡಿಎಸ್‌ ಮುಖಂಡ ಕೇಂದ್ರ ಸಚಿವ ಕುಮಾರಸ್ವಾಮಿ ದ್ವಂದ್ವದಲ್ಲಿ ಮುಳುಗಿದ್ದಾರೆ. ಮುಖಂಡರು ಮತ್ತು ಕಾರ್ಯಕರ್ತರು ನಿಖಿಲ್‌ ಅವರನ್ನೇ...

ಬೆಂಗಳೂರಿನಲ್ಲಿ ಮತ್ತೆ ಮಳೆ, ಜಲಾವೃತವಾದ ರಸ್ತೆಗಳು; ವಾಹನ ಸವಾರರ ಪರದಾಟ

ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಎಂದಿನಂತೆ ರಸ್ತೆಗಳು ಜಲಾವೃತವಾಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಇಂದು ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ...

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸ; ಸ್ತನಗಳನ್ನು ಕಿತ್ತಲೆ ಹಣ್ಣುಗಳಿಗೆ ಹೋಲಿಸಿದ ಜಾಹೀರಾತಿಗೆ ವ್ಯಾಪಕ ಟೀಕೆ

ಇತ್ತೀಚಿನ ವರ್ಷಗಳಲ್ಲಿ ಸ್ತನ ಕ್ಯಾನ್ಸರ್‌ ಹೆಚ್ಚುತ್ತಿದ್ದು ಮಹಿಳೆಯರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ಈ ಭಯಾನಕ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸಲು ವೈದ್ಯರು ಮತ್ತು ಸ್ವಯಂ ಸೇವಾಸಂಸ್ಥೆಗಳು ಪ್ರಯತ್ನ ಪಡುತ್ತಲೇ ಇವೆ. ದೆಹಲಿ ಮೆಟ್ರೋ ರೈಲುಗಳಲ್ಲಿ...

ಅ. 25ರಂದು ಬೆಂಗಳೂರು ಜಲಮಂಡಳಿ ಪೋನ್-ಇನ್ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರು ಜಲಮಂಡಳಿಯ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಅ.25ರಂದು(ಶುಕ್ರವಾರ) ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ...

ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ

ವಯನಾಡ್(ಕೇರಳ): ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ನಡುವೆ ನಾಮಪತ್ರ ಸಲ್ಲಿಸಿದರು. ಭರ್ಜರಿ ರೋಡ್ ಶೋ ಮೂಲಕ ಆಗಮಿಸಿದ ಅವರುಚುನಾವಣಾ ಅಖಾಡ ಪ್ರವೇಶಿಸಿದ್ದಾರೆ. ಮಂಗಳವಾರ ರಾತ್ರಿಯೇ ಕಾಲಪೆಟ್ಟಾಗೆ ಆಗಮಿಸಿದ...

ದೀಪಾವಳಿ ಗಿಫ್ಟ್: ಕಡಿಮೆ ಬೆಲೆಗೆ ಭಾರತ್ ಅಕ್ಕಿ, ಭಾರತ್ ಬೇಳೆ ವಿತರಣೆಗೆ ಕ್ರಮ

ನವದೆಹಲಿ: ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್ ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ...

ಪ್ರಿಯಾಂಕ ಗಾಂಧಿ ಗೆಲುವು ನಿಶ್ಚಿತ: ಸಿದ್ದರಾಮಯ್ಯ

ವಯನಾಡ್ : ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಇಲ್ಲಿನ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು...

Latest news