ಬೆಂಗಳೂರು: ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಎಲ್ಲರೂ ತಮ್ಮ ಹೋರಾಟಗಳನ್ನು ಸ್ಥಗಿತಗೊಳಿಸಿ ಪರಿಶಿಷ್ಟರು...
ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿಕೊಂಡು ಬಂದಿದ್ದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ 64 ನೇ ಸಿಸಿಎಚ್ ನ್ಯಾಯಾಲಯ ವಜಾ ಮಾಡಿದೆ. ಮಂಗಳವಾರ ಜಾಮೀನು...
ನವದೆಹಲಿ: ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯನ್ನು ನಿರ್ವಹಿಸಲು ಜಿಲ್ಲಾ ಮಟ್ಟದ ಸಮಿತಿ ರಚಿಸಲು ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದ ಸಚಿವ ಸಂಪುಟ ಉಪಸಮಿತಿ ನಿರ್ಧರಿಸಿದೆ...
ಬೆಂಗಳೂರು: ನಾರಾಯಣಪೂರ ಬಸವಸಾಗರ ಜಲಾಶಯದ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಏಪ್ರಿಲ್ 15 ರ ವರೆಗೆ ನೀರು ಹರಿಸಿ ನಾಲೆ ವ್ಯಾಪ್ತಿಯ ರೈತರ ಹಿತ ಕಾಪಾಡಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ...
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ಸಂಬಂಧ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರಿಗೆ ಸಲ್ಲಿಸಲಾಗಿದ್ದ ಮನವಿಯನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಗೆ...
ಫೈನಾನ್ಸ್ ವ್ಯವಸ್ಥೆ ಮಹಿಳೆಯರ, ಮಾನಸಿಕ, ಸಾಮಾಜಿಕ ಸ್ಥಿತಿಯನ್ನು ತೀರಾ ಕೆಳಮಟ್ಟಕ್ಕೆ ಇಳಿಯುವಂತೆ ಮಾಡಿರುವುದು ಎಲ್ಲರ ಗಮನಕ್ಕೂ ಬಂದಿದೆ. ಮಹಿಳೆ ದಿನ ಪೂರ್ತಿ ದುಡಿದು, ಅಥವಾ ನಾಲ್ಕು ಗೋಡೆಯೊಳಗೆ ಇದ್ದಂತಹ ಹೆಣ್ಣುಮಕ್ಕಳು ಒಂದೆಡೆ ಸೇರಿ,...
ಬೆಂಗಳೂರು: ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ವಿವರಿಸಿದರು.
ಸಂಪುಟ ಸಭೆಯ ಪ್ರಮುಖ...
ಬೆಂಗಳೂರು: ತಮ್ಮ ಮನೆಗೆ ಬಂದಿದ್ದ ಇಬ್ಬರು ಕೊಲೆಗೆ ಪ್ರಯತ್ನ ನಡೆಸಿದ್ದು, ಅವರನ್ನು ಬಂಧಿಸುವಂತೆ ಸಹಕಾರ ಸಚಿವ ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್...
ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದ್ದಾರೆ.
ಮಧ್ಯಂತರ ವರದಿಯ ಶಿಫಾರಸುಗಳು ಹೀಗಿವೆ:
ಕರ್ನಾಟಕ ರಾಜ್ಯದ...
ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ನೀಡಲಾಗಿದೆ. ಬಸ್ ಮತ್ತು ವಿದ್ಯುತ್ ದರ ಏರಿಕೆ ನಂತರ ನಂದಿನಿ ಹಾಲಿನ ದರವನ್ನೂ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಹಾಲಿನ ದರ ಪ್ರತಿ ಲೀಟರ್...