ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಕುರಿತು ನಾಳೆ, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಲಾಗುತ್ತದೆ. ಮಧ್ಯಾಹ್ನ 1 ಗಂಟೆಗೆ ರೈತ ಮುಖಂಡರೊಂದಿಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಈ ವರ್ಷದ 2025 ಜನವರಿಯಿಂದ ಅಕ್ಟೋಬರ್ ಮೊದಲನೆ ವಾರದವರೆಗೆ ರೂ.81.21 ಕೋಟಿ ರೂ. ಮೌಲ್ಯದ 1486.58 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 711 ಪ್ರಕರಣಗಳನ್ನು ದಾಖಲಿಸಲಾಗಿದ್ದು,...
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ವಿಜಯಪುರದ ಹಿರಿಯ ಸಾಹಿತಿ, ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ...
ಬೆಂಗಳೂರು: 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024 ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಸಂಪನ್ಮೂಲ...
ಬೆಂಗಳೂರು: ದೇಶದ ರಾಷ್ಟ್ರಗೀತೆಯನ್ನು ಬ್ರಿಟಿಷ್ ಅಧಿಕಾರಿಯ ಸ್ವಾಗತಕ್ಕಾಗಿ ಬರೆಯಲಾಗಿತ್ತು ಎಂಬ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ.
ಹೇಳಿಕೆ ಅಸಂಬದ್ಧ' ಎಂದು ಜಿಲ್ಲಾ ಉಸ್ತುವಾರಿ...
ನವದೆಹಲಿ: ಪಕ್ಷದ ಸಂಘಟನೆ ಕುರಿತು ಪಕ್ಷದ ವರಿಷ್ಠರನ್ನು ಭೇಟಿ ಆಗುತ್ತೇನೆ. ಆದರೆ ಮುಖ್ಯಮಂತ್ರಿ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ತಮ್ಮನ್ನು ಭೇಟಿ...
ಬಾಗಲಕೋಟೆ: ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಅವರು ಬಾಗಲಕೋಟೆಯಲ್ಲಿ ಶಾಸಕರಾಗಿದ್ದ ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು...
ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ವೇಳಾಪಟ್ಟಿಯನ್ನು ಸಂಬಂಧಿತ...