ಬೆಂಗಳೂರು: ಈ ಬಾರಿಯ ಬಿಗ್ ಬಾಸ್ ವಿನ್ನರ್ ಖ್ಯಾತ ಗಾಯಕ ಹನುಮಂತು ರಾಜಕೀಯ ಪ್ರವೇಶಿಸಲಿದ್ದಾರೆಯೇ? ಇಂತಹುದೊಂದು ಚರ್ಚೆ ಅವರ ತವರು ಜಿಲ್ಲೆ ಹಾವೇರಿಯಲ್ಲಿ ಆರಂಭವಾಗಿದೆ. ಹನುಮಂತುಗೆ ಸಿನಿಮಾ ಸೀರಿಯಲ್ ಗಳಲ್ಲಿ ನಟಿಸಲು ಆಹ್ವಾನ...
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ (36) ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ...
ದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಅನುಭವಿಸಿದೆ. ಪಕ್ಷದ ಸಂಸ್ಥಾಪಕ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ...
ಬೆಂಗಳೂರು: ಕೆಲಸ ಕೊಟ್ಟಿದ್ದ ಮಾಲೀಕರ ಅಂಗಡಿ ಮತ್ತು ಪರಿಚಿತರ ಅಂಗಡಿಗಳ ಮಾಲೀಕರು ಮಾರಾಟಕ್ಕೆಂದು ನೀಡಿದ್ದ 8 ಕೋಟಿ ರೂ.ಗಳ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಮೂಲದ ನರೇಶ್ ಶರ್ಮಾಬಂಧಿತ...
ದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆಯುತ್ತಿದ್ದು, ಆರಂಭಿಕ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತಾರೂಢ ಎಎಪಿ 2ನೇ ಸ್ಥಾನಕ್ಕೆ ಕುಸಿದಿದೆ. ಈಗಿನ ಅಂಕಿ ಅಂಶಗಳ ಪ್ರಕಾರ, 70 ವಿಧಾನಸಭಾ...
ಬೆಂಗಳೂರು: ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ...
ಬೆಂಗಳೂರು: ಖ್ಯಾತ ಉದ್ಯಮಿ ರತನ್ ಟಾಟಾ ಅವರು ಬರೆದಿಟ್ಟಿದ್ದ ಉಯಿಲು ಬಹಿರಂಗವಾಗಿದ್ದು ಅದರಲ್ಲಿ ನಿಗೂಢ ವ್ಯಕ್ತಿಯೊಬ್ಬರಿಗೆ ಸುಮಾರು ರೂ. 500 ಕೋಟಿಯ ಆಸ್ತಿಯನ್ನು ಬರೆದಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊಬಿದ್ದಿದೆ. ಟಾಟಾ ಅವರ...
ನವದೆಹಲಿ: ದೇಶದಾದ್ಯಂತ ದಾಖಲೆಗಳ ಪ್ರಕಾರ ಒಟ್ಟಾರೆ 14.6 ಕೋಟಿ ಮಹಿಳೆಯರು ಸ್ತನ ಕ್ಯಾನ್ಸರ್ ತಪಾಸಣೆಗೆ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಲೋಕಸಭೆಗೆ ತಿಳಿಸಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಸದಸ್ಯರು ಕೇಳಿರುವ...
ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ...
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಲಾದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ...