ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ ಸಿದ್ಧಪಡಿಸಿದ ವರದಿಯನ್ನು ಗುರುವಾರ ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಭಾರಿ ವಿರೋಧದ ನಡುವೆಯೇ ಮಂಡಿಸಲಾಯಿತು. ವರದಿಯನ್ನು ಮಂಡಿಸಲು ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್...
ಬೆಂಗಳೂರು: ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಿದರೆ ಉತ್ತರ ಪ್ರದೇಶ, ಬಿಹಾರದ ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ 'ಇನ್ವೆಸ್ಟ್ ಕರ್ನಾಟಕ'ದ ಭಾಷಣದಲ್ಲೇ ಹೇಳಿದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕೈಗಾರಿಕಾ ಸಚಿವರಾದಿಯಾಗಿ...
ಬೆಂಗಳೂರು: ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ಕುರಿತು ಸಾರ್ವಜನಿಕರಿಂದ ತೀವ್ರ ಅಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪ್ರಯಾಣ ದರವನ್ನು ಇಳಿಸಲು ಬಿಎಂಆರ್ ಸಿಎಲ್ ಮುಂದಾಗಿದೆ. ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್...
ಬೆಂಗಳೂರು: ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ 'ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ- 2025'ಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಂಕಿತ...
ಬೆಂಗಳೂರು:ಧಾರವಾಡ ಜಿಲ್ಲೆಯ ಡಾ. ಎಸ್. ಆರ್. ಗುಂಜಾಳ ಅವರು 2024-25 ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಕನ್ನಡ ಮತತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ...
ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ.
ಈ...
ಕೋಲಾರ: ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ...
ಅರಸೀಕೆರೆ: ಖ್ಯಾತ ನಟ ಡಾಲಿ ಧನಂಜಯ ಹಾಗೂ ಧನ್ಯತಾ ಅವರು ವಿವಾಹ ಮೈಸೂರಿನಲ್ಲಿ ಫೆಬ್ರವರಿ 15 ಹಾಗೂ 16ರಂದು ನೆರವೇರಲಿದೆ. ಮದುವೆಗೆ ಸಕಲ ಸಿದ್ದತೆಗಳು ಆರಂಭಗೊಂಡಿವೆ. ಧನಂಜಯ ಅವರ ಹುಟ್ಟೂರಾದ ಕಾಳೇನಹಳ್ಳಿಯಲ್ಲಿ ಮದುವೆ...
ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿ ವಂಚಿಸುತ್ತಿದ್ದ ಆರೋಪಿಯ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಲೋಕಾಯುಕ್ತ ಡಿವೈಎಸ್ ಪಿ...
ಬೆಂಗಳೂರು: ಬೆಂಗಳೂರಿನ ಕಾಡುಬೀಸನಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ನೆಲಸಿದ್ದ ಒಡಿಶಾದ ಖ್ಯಾತ ಗಾಯಕ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೆಬ್ರುವರಿ 9ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇವರು ನಗರದ ಕಂಪನಿಯೊಂದರಲ್ಲಿ...