ಬೆಂಗಳೂರು, ಆ. 3: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು...
ಬೆಂಗಳೂರು: ಟೋಟೋ ಪ್ರಶಸ್ತಿ ವಿಜೇತ ನವೀನ್ ತೇಜಸ್ವಿ ಅವರ ಚೊಚ್ಚಲ 'ಬಂಗಾರಕಡ್ಡಿ ಡೇರೆಹೂವು' ಕಥಾಸಂಕಲನವು ನಗರದ ವಾಸವಿ ಹೈಸ್ಕೂಲ್ ಸಭಾಂಗಣದಲ್ಲಿ ಭಾನುವಾರ ಲೋಕಾರ್ಪಣೆಗೊಂಡಿತು.
ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಲೇಖಕ ಹಾಗೂ ಕರ್ನಾಟಕ ಸಾಹಿತ್ಯ...
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಒಂದೇ ಸಮ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡಕುಸಿದು 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯ ಸಿಬಿನಕೆರೆ ಸಮೀಪದ ಗಾಂಧಿನಗರದಲ್ಲಿ ಇಂದು...
ನವದೆಹಲಿ: ಯುವ ಮತದಾರರನ್ನು, ವಿಶೇಷವಾಗಿ Gen Z (1997–2012ರ ನಡುವೆ ಜನಿಸಿದ ಪೀಳಿಗೆ)ಯನ್ನು ಸೆಳೆಯಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಸಾಮಾಜಿಕ ಜಾಲತಾಣಗಳಲ್ಲಿ ನಡೆಸುತ್ತಿರುವ ಡಿಜಿಟಲ್ ಅಭಿಯಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತೀಚೆಗೆ...
ತಿರುವನಂತಪುರಂ : ಬಲಪಂಥೀಯ ಚಿಂತಕ ಹಾಗೂ ರಾಜಕೀಯ ವಿಶ್ಲೇಷಕ ಟಿ.ಜಿ. ಮೋಹನ್‌ದಾಸ್ ಅವರು ಯೂಟ್ಯೂಬ್‌ನಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಜುಲೈ 29ರಂದು ತಿರುವನಂತಪುರಂ ನಗರ ಸೈಬರ್ ಪೊಲೀಸರು ಅವರ ವಿರುದ್ಧ ಪ್ರಕರಣ...
ಮೈಸೂರು : ನಗರದ ನಾರಾಯಣಶಾಸ್ತ್ರೀ ರಸ್ತೆಯಲ್ಲಿ ನೂತನಾವಗಿ ನಿರ್ಮಾಣವಾಗಿರುವ "ವಿವೇಕ ಸ್ಮಾರಕʼ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಮಾರಕದ ಒಳಗೆ ಗಿಡಕ್ಕೆ ನೀರೆರೆದರು. ದಿಲ್ಲಿಯಿಂದ ಧಾನಮಂತ್ರಿ...
ನವದೆಹಲಿ: ಇಥೆನಾಲ್ ಮಿಶ್ರಿತ ಇಂಧನ (E20) ನೀತಿ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದ ರಾಜಕೀಯ ವಿಶ್ಲೇಷಕ ಹಾಗೂ ಸಾಮಾಜಿಕ ಹೋರಾಟಗಾರ ತೆಹ್ಸೀನ್ ಪೂನಾವಾಲಾ ಅವರನ್ನು ದೆಹಲಿ ಪೊಲೀಸರು ಗೃಹಬಂಧನದಲ್ಲಿಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ....
ಮೈಸೂರು : ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಈ ಹಿನ್ನೆಲೆ ಜಲಾಶಯದಿಂದ ನೀರು ಹರಿದು ಬಿಡಲಾಗುತ್ತಿದೆ.
ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ...
ಬೆಂಗಳೂರು : ಎಲ್ಲೆಂದರೆಲ್ಲಿ ಕಸ ಎಸೆಯುವುದು, ವಾಹನಗಳಲ್ಲಿ ತಂದು ಸುರಿಯುವುದು ಕಂಡಬಂದರೆ ಯಾವುದೇ ಮುಲಾಜಿಲ್ಲದೇ ವಾಹನಗಳನ್ನು ವಶಕ್ಕೆ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. “ಬೆಂಗಳೂರು ಸರ್ಕಾರದ ಆಸ್ತಿಯಲ್ಲ, ಬೆಂಗಳೂರು ನಿಮ್ಮ ಆಸ್ತಿ....