AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8818 POSTS
0 COMMENTS

ವರ್ಷಕ್ಕೆ 90 ಸಾವಿರ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಸಚಿವ ಕೃಷ್ಣ ಬೈರೇಗೌಡ ನಿರ್ದೇಶನ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಶೇ.100 ಎಬಿಸಿ(Animal Birth Control) ಕಾರ್ಯ ಪೂರ್ಣಗೊಳಿಸಲು ಸಮಗ್ರ ಕಾರ್ಯಸೂಚಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು...

ಹಿರಿಯ ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್‌ ಇನ್ನಿಲ್ಲ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಚಿತ್ರ ಕಲಾವಿದ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಆಪ್ತರಾಗಿದ್ದ ಕೆ.ಟಿ.ಶಿವಪ್ರಸಾದ್‌ (78) ಇಂದು ನಿಧನರಾಗಿದ್ದಾರೆ.ಪರಿಸರದ ಬಗ್ಗೆ ರೈತ ಹಾಗೂ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದ ಕೆ. ಟಿ....

ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮೂಲಕ ಎಸ್ಐಆರ್ ಪ್ರಕ್ರಿಯೆಗೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರು : ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು. ಸದಾಶಿವನಗರ...

ಯೂರೋಪ್‌ನಲ್ಲಿ ಬಿಸಿಲಿನ ಶಾಖಕ್ಕೆ ಜನರು ಕಂಗಾಲು

ಯುರೋಪ್‌ : ಯುರೋಪ್ ನಲ್ಲಿ ಅತ್ಯಂತ ಉಷ್ಣಾಂಶ ದಾಖಲಾಗಿದ್ದು, ಆಸ್ಪತ್ರೆಗೆ ದಾಖಲಾಗುವವರು ಹಾಗೂ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದೆ.  ಜರ್ಮನಿ, ಪೋಲೆಂಡ್ ಮತ್ತು ಜೆಕ್ ಗಣರಾಜ್ಯ ಸೇರಿದಂತೆ ಖಂಡದಾದ್ಯಂತ ತಾಪಮಾನದ ದಾಖಲೆಗಳು ...

ಯೂಟ್ಯೂಬ್‌ ನೋಡಿಕೊಂಡು ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡ ಮಹಿಳೆ ರಕ್ತಸ್ರಾವದಿಂದ ಸಾವು

ತಮಿಳುನಾಡು: ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ 32 ವರ್ಷದ ಮಹಿಳೆಯೊಬ್ಬರು ತಮ್ಮ ಎರಡನೇ ಮಗುವಿಗೆ  ಮನೆಯಲ್ಲಿಯೇ ಹೆರಿಗೆ ಮಾಡಿಕೊಂಡ ನಂತರ ಅತಿಯಾದ ರಕ್ತದ ನಷ್ಟದಿಂದ ಸಾವನ್ನಪ್ಪಿದ್ದಾರೆ.  ಆಸ್ಪತ್ರೆಯ  ವೈದ್ಯಕೀಯ ಆರೈಕೆಯ ಬದಲು "ನೈಸರ್ಗಿಕ ಹೆರಿಗೆ" ಖಚಿತಪಡಿಸಿಕೊಳ್ಳಲು...

ಎಸ್‌ಐಆರ್ ವಿಚಾರವಾಗಿ ಚುನಾವಣಾ ಆಯೋಗದ ಸ್ಪಷ್ಟನೆ ಕೇಳಿದ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಕರ್ನಾಟಕ ಸಚಿವ ಸಂಪುಟವು, ಪಾರದರ್ಶಕ, ಪುರಾವೆ ಆಧಾರಿತ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಬೆಂಬಲಿಸುತ್ತದೆ. ಆದರೆ ಪ್ರಸ್ತುತ SIR ಚೌಕಟ್ಟಿನಲ್ಲಿ ಅಪಾರದರ್ಶಕತೆ, ಅನಿಯಂತ್ರಿತತೆ ಮತ್ತು ಸಂಭಾವ್ಯ ಮತದಾನದ ಅಭಾವದ...

ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ (ಗಣತಿ ನಮೂನೆ) ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಆರಂಭವಾಗಲಿದ್ದು, ಪ್ರತಿಯೊಬ್ಬ ಮತದಾರರೂ ಬಿಎಲ್ಓಗಳು ನೀಡುವ ಎನ್ಯೂಮರೇಶನ್ ಅರ್ಜಿ (ಗಣತಿ ನಮೂನೆ) ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದು...

ಸಿಬಿಎಸ್ಸಿ ಶಾಲೆಗಳಲ್ಲಿ ತ್ರಿಭಾಷಾ ನೀತಿಯನ್ನು ಜಾರಿಗೊಳಿಸಲು ಮಾರ್ಗಸೂಚಿ ಬಿಡುಗಡೆ

ನವದೆಹಲಿ :  ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) ತನ್ನ ಸಂಯೋಜಿತ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ವರ್ಷದಿಂದ ತ್ರಿಭಾಷಾ ನೀತಿಯನ್ನು ಜಾರಿಗೊಳಿಸಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆದರೆ, ಈ ಪರಿಷ್ಕೃತ ನೀತಿಯು ಪ್ರಸಕ್ತ ಸಾಲಿನ...

ತುಮಕೂರಿನಲ್ಲಿ ಶೌಚ ಗುಂಡಿ ಶುಚಿಗೊಳಿಸಿದ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ

ತುಮಕೂರು :  ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ....

ವಿದ್ಯುತ್  ಕ್ಷೇತ್ರ ಖಾಸಗೀಕರಣ ಮಾಡುವುದಿಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಬಲಿಷ್ಠವಾಗಿದ್ದು, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...

Latest news