AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6151 POSTS
0 COMMENTS

ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಸಚಿವ ಸಂಪುಟ ನಿರ್ದಾರ

ಬೆಂಗಳೂರು: ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಯಿಸಿಕೊಳ್ಳಲಿದೆ. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ...

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಡಳಿತ ಸುಧಾರಣಾ ಆಯೋಗ ಶಿಫಾರಸು

ಬೆಂಗಳೂರು: 23 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡಬೇಕು, ವಿಧಾನಸೌಧ-ವಿಕಾಸೌಧ ಬಹುಮಹಡಿ ಕಟ್ಟಡದ ಬಳಿ ಸರ್ಕಾರಿ ಕೇಂದ್ರ ಲೇಖನ ಸಾಮಾಗ್ರಿ ಮಳಿಗೆಯನ್ನು ಸ್ಥಾಪಿಸಬೇಕು, ಬಹು ಆದಾಯ ಪ್ರಮಾಣಪತ್ರ ನೀಡುವುದನ್ನು...

ಕದನ ವಿರಾಮಕ್ಕೆ ತಾನೇ ಕಾರಣ ಎಂದು ಹೇಳುತ್ತಿದ್ದರೂ ಪ್ರಧಾನಿ ಮೌನ ತಾಳಿರುವುದೇಕೆ?: ಕಾಂಗ್ರೆಸ್‌ ಪ್ರಶ್ನೆ

ನವದೆಹಲಿ:ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರ ವಹಿವಾಟಿನ ಭರವಸೆಯ ಮೂಲಕ ತಾನೇ ಬಗೆಹರಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳುತ್ತಿದ್ದರೂ ಪ್ರಧಾನಿ ಮೋದಿ ಈ ವಿಷಯ ಕುರಿತು ಚಕಾರ ಎತ್ತುತ್ತಿಲ್ಲವೇಕೆ ಎಂದು...

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ;  ನಾಳೆ ಮನು ನಟನೆಯ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ಬಿಡುಗಡೆ

ಬೆಂಗಳೂರು: ʼಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ​ಐ ಆರ್​ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು...

 ಕಲ್ಯಾಣ ಮಂಟಪದಿಂದ ನೇರವಾಗಿ ಆಗಮಿಸಿ ಬಿಕಾಂ ಪರೀಕ್ಷೆ ಬರೆದ ವಧು

ಹಾಸನ: ಕಲ್ಯಾಣ ಮಂಟಪದಲ್ಲಿ ತಾಳಿ ಕಟ್ಟಿಸಿಕೊಂಡ ಕೂಡಲೇ ನವವಧು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಬಿಕಾಂ ಪರೀಕ್ಷೆ ಬರೆದ ಘಟನೆ ಹಾಸನ ನಗರದಲ್ಲಿ ನಡೆದಿದೆ. ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕವನ ಪರೀಕ್ಷೆ...

ಬೆಂಗಳೂರು ಅರಮನೆ ಮೈದಾನ; ಟಿಡಿಅರ್ ಪಾವತಿಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಜಮೀನಿಗೆ ರೂ.3400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಅನ್ನು ಕೂಡಲೇ...

ಆನೇಕಲ್: ಸೂಟ್‌ ಕೇಸ್‌ ನಲ್ಲಿ 16 ವರ್ಷದ ಬಾಲಕಿಯ ಶವ ಪತ್ತೆ;  ರೈಲಿನಲ್ಲಿ ತಂದು ಎಸದಿರುವ ಶಂಕೆ

ಆನೇಕಲ್ ತಾಲ್ಲೂಕಿನ ಹಳೇ ಚಂದಾಪುರದಲ್ಲಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಸೂರ್ಯಸಿಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಆನೇಕಲ್: ತಾಲ್ಲೂಕಿನ ಹಳೆ ಚಂದಾಪುರದ ರೈಲ್ವೆ ಸೇತುವೆ ಬಳಿ  ಅನಾಥವಾಗಿ ಬಿದ್ದಿದ್ದ ಸೂಟ್‌...

ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಅಗ್ನಿ ಅನಾಹುತ; 200 ಮನೆಗಳು ಭಸ್ಮ, ಜಾನುವಾರುಗಳ ಸಾವು

ಬದೌನ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಟಪ್ಪಾ ಜಾಮ್ಮಿ  ಎಂಬ ಗ್ರಾಮದಲ್ಲಿ ಬಿರುಗಾಳಿ ಬೀಸುತ್ತಿದ್ದ  ಸಮಯದಲ್ಲಿ ಟ್ರಾನ್ಸ್‌  ಫಾರ್ಮ ರ್‌ ನಿಂದ ಹೊರಹೊಮ್ಮಿದ ಕಿಡಿಯಿಂದ ಉಂಟಾದ ಭಾರಿ ಬೆಂಕಿ ಅವಘಡದಲ್ಲಿ...

ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸ್ವಚ್ಛತೆ ಕಾಪಾಡಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ...

ಬೆಂಗಳೂರು: ಹಾರೋಹಳ್ಳಿ ಸಮೀಪದ ಬನವಾಸಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ದೂರು ದಾಖಲಿಸದ ಪೊಲೀಸರು

ಹಾರೋಹಳ್ಳಿ: ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣಗೊಳ್ಳಲು ಸಿದ್ದವಾಗಿರುವ ರಾಮನಗರ ಜಿಲ್ಲೆ ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬನವಾಸಿ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಈ ಗ್ರಾಮದ ಮಾರಮ್ಮನ ಜಾತ್ರೆಯಲ್ಲಿ ಭಾಗವಹಿಸಲು ತಮಗೂ...

Latest news