ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟ ಒಂದು ನಿರ್ಣಯವನ್ನು...
ಬೆಂಗಳೂರು: ಮನೆ ಕೆಲಸದ ಹೆಂಗಸಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ವಿಚಾರಣೆಯನ್ನು ಮುಂದುವರೆಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಅಸ್ತು...
ಬೆಂಗಳೂರು: ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲು ತಮಗೆ ಅನುಮತಿಯನ್ನು ಏಕೆ ನಿರಾಕರಿಸಲಾಯಿತು ಎಂಬುದಕ್ಕೆ ವಿವರಣೆ ನೀಡಬೇಕು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಿಗೆ...
ವಿಜಯಪುರ: ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಸ್ತಿತ್ವ ಉಳಿದಿಲ್ಲ ಎನ್ನುವುದನ್ನು ಗೃಹ ಸಚಿವ ಅಮಿತ್ ಶಾ ಅವರು ಅರಿತುಕೊಳ್ಳಬೇಕು. ಅಮಿತ್ ಶಾ ಅವರು ಇನ್ನೂ ಯಡಿಯೂರಪ್ಪಾಜಿ, ಯಡಿಯೂರಪ್ಪಾಜಿ ಎಂದು ಜಪ ಮಾಡುತ್ತಿದ್ದರೆ...
ಉಡುಪಿ: ಕೇಂದ್ರ ಸರ್ಕಾರದ ತೀರ್ಮಾನದಂತೆ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5 ರಷ್ಟು ಏರಿಕೆ ಮಾಡಲಾಗಿದೆ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು...
ಬೆಂಗಳೂರು: ಎತ್ತಿನಹೊಳೆ ನೀರಾವರಿ ಯೋಜನೆ ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದ್ದು, ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಸಿದ...
ನವದೆಹಲಿ: ಇಂಗ್ಲಿಷ್ ಮಾತನಾಡುವವರು ನಾಚಿಕೆಪಟ್ಟುಕೊಳ್ಳುವ ದಿನ ದೂರವಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಪಕ್ಷಗಳ...
ನವದೆಹಲಿ: 2024ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ 1,494 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಇದು ಆದಾಯದ ಶೇ. 44.56 ರಷ್ಟಾಗಿದೆ. ಸ್ವಯಂಸೇವಾಸಂಸ್ಥೆ ಅಸೋಸೊಯೇಷನ್ ಫಾರ್ ಡೆಮಾಕ್ರಕಟಿಕ್...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮಿನಿ ನಾಗರಾಜ್ ಅವರು ರಾಜೀನಾಮೆ ನೀಡಿದ್ದಾರೆ. ಇವರ ರಾಜೀನಾಮೆ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಪದ್ಮಿನಿ ಅವರು ತಾಯಿಯ ಅನಾರೋಗ್ಯದ ಕಾರಣ...
ಬೆಂಗಳೂರು: ನಿರ್ದೇಶಕ ನಂದಕಿಶೋರ್ ವಿರುದ್ಧ ಯುವ ನಟ ಶಬರೀಶ್ ಶೆಟ್ಟಿ ಎಂಬವರು ಹಣಕಾಸು ವಂಚನೆಯ ಆರೋಪ ಮಾಡಿದ್ದಾರೆ. ಒಂಬತ್ತು ವರ್ಷದ ಹಿಂದೆ ನಂದ ಕಿಶೋರ್ ಅವರು ತಮ್ಮಿಂದ 22 ಲಕ್ಷ ರೂ. ಹಣ ಪಡೆದುಕೊಂಡಿದ್ದು,...