AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6473 POSTS
0 COMMENTS

ಅಸ್ಸಾಂನಲ್ಲಿ ತಿಂಗಳ ಹಿಂದೆ ಉದ್ಘಾಟನೆಯಾಗಿದ್ದ ಸೇತುವೆ ಕುಸಿತ; ಕಳಪೆ ಗುಣಮಟ್ಟದ ಕಾಮಗಾರಿಗೆ ಸ್ಥಳೀಯರ ಆಕ್ರೋಶ

ಸಿಲ್ಚರ್: ಅಸ್ಸಾಂನ ಖಚ್ಚರ್‌ ಜಿಲ್ಲೆಯಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ನವೀಕರಣಗೊಳಿಸಲಾದ ಸೇತುವೆಯೊಂದು ಕುಸಿದು ಬಿದ್ದಿದ್ದು ಎರಡು ಲಾರಿಗಳು ಹಾರಂಗ್ ನದಿಗೆ ಬಿದ್ದಿವೆ. ಈ ದುರಂತದಲ್ಲಿ ಇಬ್ಬರು ಚಾಲಕರು ಗಾಯಗೊಂಡಿದ್ದಾರೆ ಎಂದು ಮೂಲಗಳು...

ದೂರವಾಣಿ ಮಾತುಕತೆಯಲ್ಲಿ ಪಿಎಂ ಮೋದಿ, ಟ್ರಂಪ್‌ ಜತೆ ಚರ್ಚೆ ನಡೆಸಿದ್ದೇನು?: ಬಹಿರಂಗಪಡಿಸಲು ಕಾಂಗ್ರೆಸ್ ಆಗ್ರಹ

ನವದೆಹಲಿ: ಯಾವ ಯಾವ ವಿಷಯಗಳನ್ನು ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮೂರು...

ರೈತರಿಗೆ ಸಮರ್ಪಕ ವಿದ್ಯುತ್ ನೀಡಲು ಹೆಚ್ಚುವರಿ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌...

ಸರ್ಕಾರಿ ನೌಕರರ ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ವರ್ಗಾವಣೆಗೆ ಮೇ 12ರಿಂದ ಜೂನ್ 14ರವರೆಗೆ ಅವಕಾಶ...

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ: ಹಣ ಖರ್ಚು ಮಾಡದ ಅಧಿಕಾರಿಗಳಿಗೆ ಸಚಿವ ತರಾಟೆ

ಬೆಂಗಳೂರು: ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ...

ಸಾಮಾಜಿಕ ಮಾಧ್ಯಮಗಳ ಮೇಲೆ ಕಟ್ಟೆಚ್ಚರ ವಹಿಸಲು ಬೆಂಗಳೂರು ಪೊಲೀಸ್‌ ಆಯುಕ್ತರ ಸೂಚನೆ

ಬೆಂಗಳೂರು: ಶಾಂತಿಭಂಗ ಉಂಟು ಮಾಡುವ ಹಾಗೂ ಘರ್ಷಣೆಗೆ ಕಾರಣರಾಗುವವರ ವಿರುದ್ಧ ನಿಗಾ ವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್‌ ಸಿಂಗ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದ...

ಥಗ್‌ ಲೈಫ್‌ ಚಿತ್ರ ಬಿಡುಗಡೆ; ಸುಪ್ರೀಂಕೋರ್ಟ್‌ ಆದೇಶ ಪಾಲನೆ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕಮಲ್ ಹಾಸನ್  ನಟಿಸಿರುವ ಥಗ್‌ ಲೈಫ್‌ ಚಿತ್ರ ಬಿಡುಗಡೆ ಕುರಿತು ಸುಪ್ರೀಂ ಕೋರ್ಟ್  ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಗೌರವಿಸಲಿದೆ. ಸಿನಿಮಾ ವಿತರಕರು ಹಾಗೂ ಚಿತ್ರಮಂದಿರದ ಮಾಲೀಕರು ಮತ್ತು  ಕನ್ನಡಿಗರು ಯಾವ...

ನಾಳೆ ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ದಿಢೀರ್‌ ರದ್ದು: ಕಾರಣ ತಿಳಿಸದ ಸರ್ಕಾರ

ಬೆಂಗಳೂರು: ನಾಳೆ ಗುರುವಾರ ಐತಿಹಾಸಿಕ ನಂದಿ ಬೆಟ್ಟದಲ್ಲಿ ಆಯೋಜಿಸಲಾಗಿದ್ದ ಸಚಿವ ಸಂಪುಟ ಸಭೆಯನ್ನು ದಿಢೀರ್ ರದ್ದು ಮಾಡಲಾಗಿದೆ. ನಾಳೆ ಎಂದಿನಂತೆ ಸಚಿವ ಸಂಪುಟ ಸಭೆ ಬೆಂಗಳೂರಿನ ವಿಧಾನಸೌಧದಲ್ಲೇ ನಡೆಯಲಿದೆ. ಸಚಿವ ಸಂಪುಟ ಸಭೆ ಸ್ಥಳಾಂತರ ಕುರಿತು...

ಇಂಧನ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿ.ಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬನ್ನೇರು ಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ. ಬಸ್ ಗೆ ಸಚಿವ ಈಶ್ವರ ಖಂಡ್ರೆ ಚಾಲನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

Latest news