ಮುಂಬೈ: ಮಸ್ಕತ್ ನಿಂದ ಕೊಚ್ಚಿ ಮೂಲಕ ದೆಹಲಿಗೆ ಹೋಗುತ್ತಿದ್ದ ಇಂಡಿಗೊ ವಿಮಾನಕ್ಕೆ ಇಂದು ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದ್ದಾರೆ....
ಭುವನೇಶ್ವರ: ಒಡಿಶಾದ ಸುಪ್ರಸಿದ್ಧ ಗೋಪಾಲ್ ಪುರ ಬೀಚ್ ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಖಾಸಗಿ...
ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅವರು ಇಂದು ಅರಣ್ಯ ಜೀವಿ ಪರಿಸ್ಥಿತಿ ಮಾತು ಮತ್ತು ಪರಿಸರ ಇಲಾಖೆ ಹಾಗೂ...
ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ...
ನವದೆಹಲಿ: ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 275 ಪ್ರಯಾಣಿಕರು ಮೃತಪಟ್ಟಿದ್ದು, ಡಿ ಎನ್ ಎ ಹೊಂದಾಣಿಕೆಯ ಮೂಲಕ ಇದುವರೆಗೆ 135 ಮೃತದೇಹಗಳನ್ನು ಗುರುತಿಸಲಾಗಿದೆ ಮತ್ತು 101 ಶವಗಳನ್ನು ಅವರ...
ಬೆಂಗಳೂರು: ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡಲೆಂದೇ ಇದ್ದಾರೆ. ಅನಾದಿ ಕಾಲದಿಂದಲೂ ಅದೇ ಕೆಲಸ ಮಾಡುತ್ತಿದ್ದಾರೆ. ಈಗಲೂ ಮಾಡಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ.
ಐಪಿಎಲ್ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ...
ನವದೆಹಲಿ: ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಈ ಚಿತ್ರದ ನಟ ಕಮಲ್ ಹಾಸನ್...
ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ...
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ತಾರಕಕ್ಕೇರಿದೆ. ಸತತ ಐದನೆಯ ದಿನವೂ ಉಭಯ ರಾಷ್ಟ್ರಗಳ ನಡುವನ ಕದನ ಉಲ್ಬಣಿಸುತ್ತಿದೆ. ಇಂದು ಇಸ್ರೇಲ್ ಇರಾನ್‌ನ ಪ್ರಮುಖ 2 ಫೈಟರ್ ಜೆಟ್ ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿದೆ.
ಟೆಹರಾನ್...
ಮಂಗಳೂರು: ಅಪ್ಪ ಬೀಡಿ ಸೇದಿ ಉಳಿದ ಭಾಗವನ್ನು ಬಿಸಾಡಿದ್ದಾನೆ. ಆ ಉಳಿದ ಭಾಗವನ್ನು 10 ತಿಂಗಳ ಮಗುವೊಂದು ನುಂಗಿ ಅಸು ನೀಗಿರುವ ದುರಂತ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್ ನಲ್ಲಿ ವಾಸವಾಗಿದ್ದ ಬಿಹಾರ ಮೂಲದ...