ಬೆಳಗಾವಿ: ಮಕ್ಕಳಿಗೆ ಯಾವುದೇ ಒತ್ತಡ ಹಾಕದೇ ಅವರ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಹಾಗೆಯೇ ಪಾಲಕರ ಕನಸನ್ನು ನನಸು ಮಾಡುವುದು ಕೂಡ ಮಕ್ಕಳ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆದ ಲಕ್ಷ್ಮೀ...
ಸಮಕಾಲೀನ ಭಾರತದ ಸಾಮಾಜಿಕ ಚರಿತ್ರೆಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ಎರಡು ಸಂಗತಿಗಳು ಮುಖಾಮುಖಿಯಾಗುತ್ತವೆ. ಮೊದಲನೆಯದು, ನಿಸರ್ಗದತ್ತ ಅಥವಾ ಜಾತಿ-ಧರ್ಮ ಕೇಂದ್ರಿತ ದ್ವೇಷಾಸೂಯೆ ಪ್ರಚೋದಿತ ಅಥವಾ ರಾಜಕೀಯ ಪ್ರೇರಿತ ಅಸಹಜ ಸಾವುಗಳನ್ನು ಮೌನವಾಗಿ ಸಹಿಸಿಕೊಳ್ಳುವ ಮತ್ತು...
ದಾವಣಗೆರೆ: ನಿನ್ನೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಶಾಸಕ, ಉದ್ಯಮಿ ಶಾಮನೂರು ಶಿವಶಂಕರಪ್ಪ ಅವರ ಅಂತ್ಯ ಸಂಸ್ಕಾರ ಇಂದು ಸಂಜೆ ನೆರವೇರಿತು. ದಾವಣಗೆರೆಯಲ್ಲಿರುವ ಶಾಮನೂರು ಒಡೆತನದ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಪಾರ್ವತಮ್ಮ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಸಂಘಟನೆಗಳ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಭರವಸೆ ನೀಡಿದ್ದಾರೆ.
ಸೋಮವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ...
ಬೆಂಗಳೂರು: ಪ್ರತಿಷ್ಠಿತ 'ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2025'ಕ್ಕೆ ಕರ್ನಾಟಕ ಪಾತ್ರವಾಗಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್ 14ರಂದು ಆಯೋಜಿಸಿದ್ದ...
ಬೆಂಗಳೂರು: ಬೆಂಗಳೂರಿನಲ್ಲಿ ಮಾರಾಟವಾಗುತ್ತಿರುವ ಕೋಳಿ ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಎಂಬ ಕ್ಯಾನ್ಸರ್ ಕಾರಕ ಅಂಶ ಕಂಡು ಬಂದಿದ್ದು, ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ. 6 ತಿಂಗಳ ಹಿಂದೆ ಪರೀಕ್ಷೆ ನಡೆಸಿದಾಗ ಸುರಕ್ಷಿತ ಎಂಬ ವರದಿ ಬಂದಿತ್ತು....
ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಲು, ಮತ ಕಳ್ಳತನ ವಿರುದ್ಧ ಕಾಂಗ್ರೆಸ್ ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...
ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ "ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025" ಈ ಕಾನೂನು ದೇಶದ ಸಂವಿಧಾನಕ್ಕೆ ವಿರೋಧವಾಗಿದೆ. ಈ ಕಾಯಿದೆ ನಾಗರಿಕರ ಮೂಲ ಹಕ್ಕುಗಳನ್ನು...
ಬೆಂಗಳೂರು: ದೇಶಾದ್ಯಂತ ನಡೆದಿರುವ ಮತ ಕಳವು ಅಭಿಯಾನದ ಅಂಗವಾಗಿ ದೆಹಲಿಯಲ್ಲಿ ನಾಳೆ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೂ ಭಾಗವಹಿಸಲಿದ್ದಾರೆ. ಈ...
ಪಣಜಿ: ಗೋವಾದ ಪಣಜಿಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಅಮೆರಿಕ ಮೂಲದ ಯುವತಿ ಅಸ್ವಸ್ಥಗೊಂಡಿದ್ದರು. ವೃತ್ತಿಯಿಂದ ವೈದ್ಯೆಯೂ ಆಗಿರುವ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು, ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ...