ನವದೆಹಲಿ: ಕಾನೂನು ವೃತ್ತಿಯಲ್ಲಿ ಅಪಾರವಾದ ಸತ್ಯದ ಕೊರತೆ ಇದ್ದು, ಸಾರ್ವಜನಿಕರ ನಂಬಿಕೆ ಗಳಿಸುವ ನಿಟ್ಟಿನಲ್ಲಿ ವಕೀಲರ ಸಂಘಗಳು ಹೆಚ್ಚು ಒತ್ತು ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ...
ಇಸ್ಲಾಮಾಬಾದ್: ಭಾರತ ನಡೆಸಿದ ಆಪರೇಷನ್ ಸಿಂಧೂರದಲ್ಲಿ ತನ್ನ 11 ಸೈನಿಕರು ಮಾತ್ರ ಮೃತಪಟ್ಟಿದ್ದು, ಇತರ 78 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಪ್ರತಿಪಾದಿಸಿದೆ. ಮೇ 6 ಮತ್ತು 7ರ ರಾತ್ರಿ ಭಾರತ ನಡೆಸಿದ...
ಕೊಯಮತ್ತೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ 9 ಮಂದಿಯೂ ತಪ್ಪಿತಸ್ಥರು ಎಂದು ಕೊಯಮತ್ತೂರು ಮಹಿಳಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶೆ ಆರ್. ನಂದಿನಿ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಬಾಂಬ್ ದಾಳಿ ಮಾಡಬೇಕು ಎಂದು ಹೇಳಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ನವಾಜ್ ಬಂಧಿತ ಆರೋಪಿ.ನವಾಜ್ ಎಂಬಾತ 'ಪಬ್ಲಿಕ್...
ನವದೆಹಲಿ: ಸಧ್ಯದ ಬೆಳವಣಿಗೆಯಲ್ಲಿ ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮೇ 19 ರಂದು ಸಂಸತ್ತಿನ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗೆ ಮಾಹಿತಿ ನೀಡಲಿದ್ದಾರೆ...
ಬೆಂಗಳೂರು: ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಮಾಡಲಾಗುವುದು ಹಾಗೂ ಮಹಾಬೋಧಿ ಅಧ್ಯಯನ ಕೇಂದ್ರದ ನೂರು ವರ್ಷಗಳ ಹಳೆಯ ಗ್ರಂಥಾಲಯವನ್ನು ಡಿಜಿಟಲೀಕರಣ ಗೊಳಿಸಲು ಒಂದು ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ...
ನೆಲಮಂಗಲ: ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತುರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಮಾರನಹಳ್ಳಿ ಗ್ರಾಮದಲ್ಲಿ ನೆಡೆದಿದೆ.
ಕೃಷ್ಣಪ್ಪ ಎಂಬುವರಿಗೆ ಸೇರಿದ...
ಬೆಂಗಳೂರು: ಜೀವಕ್ಕೆ ಆತಂಕ ತೊಂದೊಡ್ಡುವ ವ್ಹೀಲಿಂಗ್ ನಂತಹ ಅಪಾಯಕಾರಿ ಚಟುವಟಿಕೆಗಳನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಭಯ ಹುಟ್ಟಿಸುತ್ತಿದ್ದ ಆರೋಪಕ್ಕೆ ಗುರಿಯಾಗಿ ನ್ಯಾಯಾಂಗ ಬಂಧನದಲ್ಲಿರುವ...
ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಬೇಕು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿ...
ಬೆಂಗಳೂರು : ಸಂಚಾರಿ ಕಾವೇರಿ ಯೋಜನೆಯ ಅಡಿಯಲ್ಲಿ BIS ಪ್ರಮಾಣೀತ ಶುದ್ದ ಕುಡಿಯುವ ನೀರು ಪೂರೈಸುವುದಕ್ಕೆ ಬೆಂಗಳೂರು ಜಲಮಂಡಳಿ ಬದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಜಲಮಂಡಳಿ...