AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8999 POSTS
0 COMMENTS

ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ : ಇಂದು ನಿರ್ಣಾಯಕ ಸಭೆ

 ಅಯೋಧ್ಯೆ : ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ದೇಣಿಗೆ ದುರುಪಯೋಗದ ಆರೋಪದ ಕುರಿತು ನಡೆಯುತ್ತಿರುವ ತನಿಖೆಗಳ ಮಧ್ಯೆ ಸೋಮವಾರ ನಿರ್ಣಾಯಕ ಸಭೆ ನಡೆಯಲಿದ್ದು, ಅದರ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು...

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು‌ : ಬೆಳಗಾವಿಯ ಸಪ್ತ ನದಿಗಳಿಗೆ ಜೀವಕಳೆ

ಬೆಂಗಳೂರು :  ರಾಜ್ಯದಲ್ಲಿ ಕ್ಷೀಣಗೊಂಡಿದ್ದ ಮುಂಗಾರು ಮಳೆ ನಿಧಾನವಾಗಿ ಚುರುಕುಗೊಂಡಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದಲ್ಲಿ  ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ನೀಡಿದೆ. ರಾಜ್ಯದಲ್ಲಿ ಮುಂಗಾರು...

ನೂತನ ಪುಣೆ-ಮುಂಬೈ ಸಂಪರ್ಕ ರಸ್ತೆಯ ಸುರಂಗ ಮಾರ್ಗದಲ್ಲಿ ಮಣ್ಣು ಕುಸಿತ

ಮುಂಬೈ  : ಮುಂಬೈ, ಥಾಣೆ, ಪಾಲ್ಘರ್ ಮತ್ತು ರಾಯಗಢಕ್ಕೆ ಸೋಮವಾರ  ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.ಪುಣೆ-ಮುಂಬೈ ಸಂಪರ್ಕ ಲಿಂಕ್ ರಸ್ತೆಯ ಪುಣೆ-ಮುಂಬೈ ಕ್ಯಾರೇಜ್‌ವೇಯಲ್ಲಿ ಸುರಂಗ 2...

ಮುಂಬೈ ಧಾರಾಕಾರ ಮಳೆಗೆ 8 ಮಂದಿ ಬಲಿ

ಮುಂಬೈ: ಭಾನುವಾರ ರಾತ್ರಿ ಸುರಿದ ಭಾರಿ ಮಳೆಯ ನಡುವೆ ಮುಂಬೈನ ಮಂಖುರ್ಡ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು (ಚಾಲ್) ಕುಸಿದು ಬಿದ್ದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ.ದೇಶದ ಆರ್ಥಿಕ ರಾಜಧಾನಿಯಲ್ಲಿ ಜನಜೀವನವನ್ನು...

ಪೊಲೀಸ್‌ ಇಲಾಖೆ, ಮಾಧ್ಯಮಗಳಿಗೆ ವೀಡಿಯೊಗಳು, ಅಧಿಕೃತ ದಾಖಲೆಗಳನ್ನು ಹಂಚಿಕೊಳ್ಳಬಾರದು : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಧಿಕೃತ ಸಂವಹನದ ಕುರಿತು ಪೊಲೀಸ್ ಸಿಬ್ಬಂದಿಗೆ ರಾಜ್ಯ ಸರಕಾರ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ತನಿಖೆ ಹಾಗೂ ಸಾರ್ವಜನಿಕ ಸುರಕ್ಷತೆಗೆ...

ಬೆಂಗಳೂರಿನಲ್ಲಿ ಬಸ್‌ಗಳ ನಡುವೆ ಅಪಘಾತ : ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕರನ್ನು ಭೇಟಿ ಮಾಡಿದ ಸಚಿವ ಬೈರತಿ ಸುರೇಶ್

ಬೆಂಗಳೂರು: ಕೆ. ಆರ್‌ ಸರ್ಕಲ್‌ನಲ್ಲಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಸರಣಿ ಅಪಘಾತ ಉಂಟಾಗಿ, ಚಾಲಕ ಹಾಗೂ 13 ಮಂದಿ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾರಿಗೆ ಸಚಿವ ಬೈರತಿ ಸುರೇಶ್ ಗಾಯಾಳುಗಳ...

ವಿದ್ಯುತ್‌ ಖಾಸಗೀಕರಣಕ್ಕೆ ಸಲ್ಲಿಸಿದ್ದ ಪ್ರಸ್ತಾವನೆ ಹಿಂಪಡೆದ ಟಾಟಾ ಕಂಪನಿ

ಬೆಂಗಳೂರು, ಜು.03:  ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ಟಾಟಾ ಕಂಪನಿ  ಕೆಇಆರ್‌ಸಿ ಆಕ್ಷೇಪಣೆ ವೇಳೆ ಸಂಸ್ಥೆ ಪ್ರಸ್ತಾವನೆ ವಾಪಸ್ ಪಡೆದುಕೊಂಡಿದೆ. ವಿದ್ಯುತ್ ಖಾಸಗೀಕರಣಕ್ಕೆ ರೈತರು, ಎಸ್ಕಾಂ ನೌಕರರು ದೊಡ್ಡ ಮಟ್ಟದಲ್ಲಿ ತೀವ್ರ...

ಆರ್ಯವರ್ಧನ್‌ ಗುರೂಜಿ ವಿರುದ್ಧ ದೂರು ದಾಖಲು

ಬೆಂಗಳೂರು :  ಆರ್ಯವರ್ಧನ್ ಗುರೂಜಿ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಲಕ್ಷ್ಮೀ ದೇವಿ ಕುರಿತು ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,  ಆರ್ಯವರ್ಧನ್‌ ವಿರುದ್ಧ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಈ...

ಮುಂದಿನ ವಾರ ದಲಿತರ 19 ಬೇಡಿಕೆಗಳ ಕುರಿತು ಚರ್ಚೆ : ಜಿ. ಪರಮೇಶ್ವರ್

ಬೆಂಗಳೂರು : ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ಮೀಸಲಾತಿ, ವಿಶೇಷ ಘಟಕ ಯೋಜನೆ ಹಾಗೂ ಏಕಗವಾಕ್ಷಿ ನೀತಿ ಜಾರಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ...

ಪದವಿ, ಸ್ನಾತಕೋತ್ತರ ಹಂತದಲ್ಲಿ ಭಾಷೆ, ಸಾಹಿತ್ಯ ಅಧ್ಯಯನಕ್ಕೆ ಆದ್ಯತೆಗೆ ಬಿಳಿಮಲೆ ಆಗ್ರಹ

ಬೆಂಗಳೂರು :  ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣದಲ್ಲಿ ಕನ್ನಡ ಭಾಷಾಧ್ಯಯನಕ್ಕೆ ಕಡ್ಡಾಯವಾಗಿ ಆದ್ಯತೆ ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ...

Latest news