AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6170 POSTS
0 COMMENTS

ಉದ್ವಿಗ್ನ ಪರಿಸ್ಥಿತಿ: ಸಿಎ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು (ಐಸಿಎಐ) ಮೇ 9ರಿಂದ 14ರ ವರೆಗೆ ಹಮ್ಮಿಕೊಂಡಿದ್ದ ಅಂತಿಮ ಸಿಎ, ಸಿಎ ಮಧ್ಯಂತರ (ಇಂಟರ್‌ಮೀಡಿಯೆಟ್‌) ಮತ್ತು ಮೌಲ್ಯಮಾಪನ ಪರೀಕ್ಷೆಯನ್ನು ಮುಂದೂಡಲಾಗಿದೆ. ದೇಶದಲ್ಲಿ ತಲೆದೋರಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಈ...

ಶಾಲೆ, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ದ್ರೋಣ್‌ ದಾಳಿ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಆರೋಪ

ನವದೆಹಲಿ: ಪಾಕಿಸ್ತಾನದ ಎಲ್ಲಾ ದಾಳಿಗಳನ್ನು ಹಿಮ್ಮೆಟ್ಟಿಸಲಾಗಿದೆ. ಪಾಕ್‌ ಭಾರತದ ಸೇನಾ ನೆಲೆಗಳ ಮೇಲೆ ದಾಳಿಗೆ ಯತ್ನಿಸಿತ್ತು. ಪಾಕ್ ನ ಎಲ್ಲಾ ಕ್ಷಿಪಣಿಗಳನ್ನು ಧ್ವಂಸಗೊಳಿಸಲಾಗಿದೆ. ದೇಶದ ಮಿಲಿಟರಿ ಪೋಸ್ಟ್ ಮೇಲೆ ಪಾಕ್ ದಾಳಿ ಮಾಡಲು...

ರಾಜಸ್ತಾನದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ: ಪರದಾಡುತ್ತಿರುವ ಪ್ರಯಾಣಿಕರು

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಇದರ ಪರಿಣಾಮ ದೇಶಾದ್ಯಂತ ವಿಮಾನ ಹಾಗೂ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ರಾಜಸ್ಥಾನದಲ್ಲಿ 4 ರೈಲುಗಳು ರದ್ದಾಗಿವೆ. ಇದೇ ವೇಳೆ 5 ರೈಲುಗಳು...

ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಆಂಧ್ರಪ್ರದೇಶದ ಯೋಧ ಪಾಕ್‌ ಶೆಲ್‌ ದಾಳಿಗೆ ಬಲಿ

ಹೈದರಾಬಾದ್‌: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ ಒ ಸಿ) ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಆಂಧ್ರಪ್ರದೇಶದ ಸೈನಿಕನೊಬ್ಬರು ಹುತಾತ್ಮರಾಗಿದ್ದಾರೆ. ಶ್ರೀಸತ್ಯಸಾಯಿ ಜಿಲ್ಲೆಯ ಮುರಳಿ ನಾಯಕ್ ಪಾಕಿಸ್ತಾನ...

ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ;ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

ಬೆಂಗಳೂರು: ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಒಳಪಡುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ...

ಸೆ. 8ರಿಂದ ಬೆಂಗಳೂರಿನಲ್ಲಿ ಅಖಿಲ‌ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶ: ಯುಟಿ ಖಾದರ್‌

ಮಂಗಳೂರು: ಕಾಮನ್ ವೆಲ್ತ್ ಸಂಸದೀಯ ಸಂಘದ ಅಖಿಲ‌ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶವನ್ನು ಸೆಪ್ಟೆಂಬರ್ 8 ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಇದೇ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಈ ಸಮ್ಮೇಳನದ ಆತಿಥ್ಯ...

ಪಾಕ್ ದಾಳಿ ಹಿಮ್ಮೆಟ್ಟಿಸಲು ‘ಆಕಾಶ್’ ಕ್ಷಿಪಣಿಗಳ ಬಳಕೆ: ರಕ್ಷಣಾ ಇಲಾಖೆ ಮಾಹಿತಿ

ನವದೆಹಲಿ: ಭಾರತದ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸುತ್ತಿರುವ ಡ್ರೋಣ್ ದಾಳಿಯನ್ನು ವಿಫಲಗೊಳಿಸುವಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಸ್ವದೇಶಿ ನಿರ್ಮಿತ ‘ಆಕಾಶ್’ ಕ್ಷಿಪಣಿಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿವೆ ಎಂದು ರಕ್ಷಣಾ ಅಧಿಕಾರಿಗಳು ಹೇಳಿದ್ದಾರೆ. ಗುರುವಾರ ತಡರಾತ್ರಿ ಜಮ್ಮು...

ವಿಮಾನ ನಿಲ್ದಾಣಕ್ಕೆ 3 ಗಂಟೆ ಮುಂಚಿತವಾಗಿ ತಲುಪಿ; ಸೂಚನೆ

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ವಿಮಾನ ಹೊರಡುವ ಸಮಯಕ್ಕಿಂತ ಕನಿಷ್ಠ ಮೂರು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣವನ್ನು ತಲುಪುವಂತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಮನವಿ...

ಪಾಕ್‌ ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ: ವರದಿ ಹಂಚಿಕೊಳ್ಳಲು PIB ಮನವಿ

ಬೆಂಗಳೂರು: ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ಸಂಘಟಿತ ತಪ್ಪು ಮಾಹಿತಿ ಹರಡುವಿಕೆಯನ್ನು ಆರಂಭಿಸಿವೆ ಎಂದು ಪ್ರೆಸ ಇನ್‌ ಫರ್ಮೇಷನ್‌ ಬ್ಯೂರೋ (ಪಿಐಬಿ) ದೇಶದ ಜನರಿಗೆ ಎಚ್ಚರಿಕೆ ನೀಡಿದೆ. ಭಾರತದ ಜನತೆಯಲ್ಲಿ ಅಪನಂಬಿಕೆ, ಆತಂಕ ಮತ್ತು...

ಪಾಕ್ ದಾಳಿಯನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ್ದೇವೆ: ಭಾರತೀಯ ಸೇನೆ ಮಾಹಿತಿ

ನವದೆಹಲಿ: ಪಾಕಿಸ್ತಾನದ ಸಶಸ್ತ್ರ ಪಡೆಗಳು ಪಶ್ಚಿಮ ಗಡಿ ಪ್ರದೇಶದಲ್ಲಿ ಮೇ 8 ಹಾಗೂ 9 ರ ರಾತ್ರಿ ನಡೆಸಿದ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಪಾಕಿಸ್ತಾನದ ಪಡೆಗಳು ಜಮ್ಮು...

Latest news