AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8999 POSTS
0 COMMENTS

ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲಿಯೇ ನಡೆಯಬೇಕು : ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ಬೆಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆಯ ಸಂಪೂರ್ಣ ಕಾರ್ಯವನ್ನು ಕನ್ನಡದಲ್ಲಿಯೇ ನಡೆಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ರಾಜ್ಯದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ...

ಬೀದಿ ಬದಿ ವ್ಯಾಪಾರಿಗಳನ್ನಷ್ಟೇ ಅಲ್ಲ, ಅಡೆತಡೆಗಳು, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ವಾಹನಗಳೂ ತೆರವು : ಕೃಷ್ಣ ಬೈರೇಗೌಡ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವುದಿಲ್ಲ, ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

ಎನ್‌ಸಿಇಆರ್‌ಟಿ ಆದೇಶವನ್ನು ರಾಜ್ಯ ಸರ್ಕಾರ ತಿರಸ್ಕರಿಸಿ ಕನ್ನಡದ ಹಕ್ಕನ್ನು ರಕ್ಷಿಸಬೇಕು : ಟಿ.ಎ.ನಾರಾಯಣಗೌಡ

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಮೂರನೇ ಭಾಷೆಯಾಗಿ ಜಾರಿಗೊಳಿಸಬೇಕು ಎಂದು ಎನ್‌ಸಿಇಆರ್‌ಟಿ ಸೂಚನೆ ಹೊರಡಿಸಿದೆ. ದೇಶದಲ್ಲಿ ತುಘಲಕ್ ದರ್ಬಾರು ನಡೆಯುತ್ತಿದೆಯೇ? ದೇಶವನ್ನು ಒಡೆಯುವ ಸಂಚೇನಾದರೂ ನಡೆಯುತ್ತಿದೆಯೇ ಎಂಬ ಅನುಮಾನ ನನ್ನನ್ನು ಕಾಡುತ್ತಿದೆ....

ವಿಧಾನಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವಾಲಯದ ತಮ್ಮ ನೂತನ ಕಚೇರಿಯನ್ನು ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ಚಿವ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ...

ಸಿಎಂ ವಿಜಯ್‌ ನಟನೆಯ ʼಜನ ನಾಯಗನ್‌ʼ ಈ ತಿಂಗಳು ಬಿಡುಗಡೆ

ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ 'ಜನ ನಾಯಗನ್' ಚಿತ್ರ ಜುಲೈನಲ್ಲಿ ಬಿಡುಗಡೆಯಾಗಲಿದ್ದು, ಈ ವಾರಾಂತ್ಯದಲ್ಲಿ ಸೆನ್ಸಾರ್ ಪ್ರಮಾಣಪತ್ರ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಕಳೆದ ವರ್ಷದ ಕೊನೆಯಲ್ಲಿ ಸೆನ್ಸಾರ್ ಪರಿಶೀಲನಾ ಪ್ರಕ್ರಿಯೆಯನ್ನು...

ಕೋಲಾರ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸೆಕರಾಗಿ ಡಾ. ಶರೀಫ್ ಅಧಿಕಾರ ಸ್ವೀಕಾರ

ಕೋಲಾರ :  ಕೋಲಾರ ಜಿಲ್ಲಾ ಸರ್ಕಾರಿ  ನರಸಿಂಹರಾಜ ( ಎಸ್ ಏನ್ ಆರ್)  ಆಸ್ಪತ್ರೆಯ  ಜಿಲ್ಲಾ ಶಾಸ್ತ್ರಚಿಕಿತ್ಸಕರಾಗಿ ಡಾ. ಆರ್ ಮಹಮ್ಮದ್ ಶರೀಫ್  ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ  ಡಾ. ಶರೀಫ್ ʼಕನ್ನಡ...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರಮುಖ ಸಾಕ್ಷಿಗೆ ಬೆದರಿಕೆ ಹಿನ್ನಲೆ ಮೂವರ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆಯೊಡ್ಡಿರುವ ಆರೋಪದ ಮೇಲೆ  ದರ್ಶನ್ ಅಭಿಮಾನಿಗಳು ಎನ್ನಲಾಗುತ್ತಿರುವ ಸುಹಾಸ್, ವೇಣು ಮತ್ತು ಪುನೀತ್‌  ಎಂಬುವರನ್ನು ಬಂಧಿಸಲಾಗಿದೆ....

ಬೆಂಗಳೂರಿನ ಡೇ ಕೇರ್ ನಲ್ಲಿ ಮಕ್ಕಳ ಮೇಲಿನ ಅಮಾನವೀಯ ಹಿಂಸೆ : ಐವರು ಸಿಬ್ಬಂದಿ ವಿರುದ್ಧ ಪ್ರಕರಣ

ಬೆಂಗಳೂರು : ನಗರದ ಕ್ಯಾಪ್‌ಜೆಮಿನಿ ಕಂಪನಿಯ ಹೆಚ್‌ಎಲ್‌ ಕ್ಯಾಂಪಸ್ ಒಳಗೆ ಕಾರ್ಯನಿರ್ವಹಿಸುತ್ತಿದ್ದ ಡೇ ಕೇರ್ ಕೇಂದ್ರದಲ್ಲಿ ಎರಡರಿಂದ ಮೂರು ವರ್ಷದ ಪುಟ್ಟ ಮಕ್ಕಳ ಮೇಲೆ ಅಮಾನವೀಯವಾಗಿ ವರ್ತಿಸಿದ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮಳೆ ಆರ್ಭಟ

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮಳೆಯ ತೀವ್ರತೆ ಸ್ವಲ್ಪ ತಗ್ಗಲಿದ್ದರೂ ಜಿಲ್ಲೆಗೆ...

ಮಾದಾಪಟ್ಟಣದ ಕಾವೇರಿ ಕ್ರಷರ್‌ನಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು *ವು

ಬೆಂಗಳೂರು : ಕಾವೇರಿ ಕಲ್ಲು ಕ್ರಷರ್‌ನಲ್ಲಿ ಬಂಡೆ ಕುಸಿದು ರಾಜದಯದ ಇಬ್ಬರು ಕಾರ್ಮಿಕರು ಸೇರಿದಂತೆ ಬಿಹಾರ ಮೂಲದ 7 ಕಾರ್ಮಿಕರು ದುರಂತ ಸಾವಿಗೀಡಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ನಡೆದಿದೆ.ಬೆಂಗಳೂರು...

Latest news