AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8808 POSTS
0 COMMENTS

ಬೆಂಗಳೂರಿಗೆ ಬರಲಿದ್ದಾರೆ ಹಾರ್ದಿಕ್‌ ಪಾಂಡ್ಯ, ರೋಹಿತ್‌ ಶರ್ಮಾ

ಮುಂಬೈ :  ಭಾರತ ತಂಡವು ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆಡಲಿದೆ.ಜೂನ್ 6 ರಂದು ರೆಡ್-ಬಾಲ್ ಪಂದ್ಯ ಆರಂಭವಾಗಲಿದ್ದು, ಜೂನ್ 13 ರಂದು ಏಕದಿನ ಪಂದ್ಯಗಳು...

ದೆಹಲಿ ಹೋಟೆಲ್ ನಲ್ಲಿ ಬೆಂಕಿ: 21 ಮಂದಿ ಸಾವು

ನವದೆಹಲಿ : ದಕ್ಷಿಣ ದೆಹಲಿಯ ಮಾಲ್ವಿಯಾ ನಗರದ ಹೋಟೆಲ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ.ಪೊಲೀಸರ ಪ್ರಕಾರ, ಫ್ಲೋರಿಶ್ ಸ್ಟೇ ಬಿ ಅಂಡ್ ಬಿ ನಲ್ಲಿ ಬೆಂಕಿ...

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್‌ ಆಯ್ಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಗೂ ಅಂತ್ಯವಾಗಿದೆ. ಕಾಂಗ್ರೆಸ್‌ ಮುಖಂಡ  ಬಿ.ಕೆ ಹರಿ ಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಗೆ ನೀಡಿದೆ.  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ...

ಏಕೈಕ ಉಪಮುಖ್ಯಮಂತ್ರಿಯಾಗಿ ದಲಿತ ನಾಯಕ ಡಾ.ಜಿ.ಪರಮೇಶ್ವರ

ಬೆಂಗಳೂರು : ಡಾ.ಜಿ. ಪರಮೇಶ್ವರ ಅವರನ್ನು ನೂತನ ಉಪಮುಖ್ಯಮಂತ್ರಿಯಾಗಿ ನೇಮಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ನಿರ್ಧಾರದಿಂದ  ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಪರಮೇಶ್ವರ ಅವರು ಏಕೈಕ  ಉಪಮುಖ್ಯಮಂತ್ರಿಯಾಗಿ ಇರಲಿದ್ದಾರೆ ...

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

ಬೆಂಗಳೂರು :  ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು  ಅಖಿಲ ಭಾರತ ಕಾಂಗ್ರೆಸ್ ಸಮಿತಿ  ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರನ್ನಾಗಿ...

ಇಂದು ಸಂಜೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಹಿರಿಯ ನಾಯಕ ಡಾ.ಜಿ. ಪರಮೇಶ್ವರ್ ಒಬ್ಬರೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಬುಧವಾರ ಸಂಜೆ 4.05...

ಜೂ.5ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ

ಬೆಂಗಳೂರು : ಕೇರಳ ಮತ್ತು ತಮಿಳುನಾಡಿಗೆ ಜೂ.4ರಂದು ಮುಂಗಾರು ಪ್ರವೇಶಿಸಲಿದ್ದು, ಕರ್ನಾಟಕ್ಕೆ ಜೂ.5 ಅಥವಾ 6ರಂದು ಮುಂಗಾರು ಮಾರುತಗಳ ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ...

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (SIR) ಅಡಿ ಮುಕ್ತ-ಪಾರದರ್ಶಕ ಪಟ್ಟಿ ಸಿದ್ಧತೆಗೆ ಕ್ರಮ

ಬೆಂಗಳೂರು :  ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಿಂದ ವಂಚಿತರಾಗಬಾರದು ಮತ್ತು ಯಾವುದೇ ಅನರ್ಹ ಹೆಸರುಗಳು ಮತದಾರರ ಪಟ್ಟಿಯಲ್ಲಿ ಉಳಿಯಬಾರದು ಎಂಬ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು   ರಾಜ್ಯಾದ್ಯಂತ ವಿಶೇಷ ಸಮಗ್ರ ಪರಿಷ್ಕರಣೆ ...

ಸಿಬಿಎಸ್ಸಿ ಮರುಮೌಲ್ಯಮಾಪನ ಪೋರ್ಟಲ್ ಮೇಲೆ ಸೈಬರ್ ದಾಳಿಗೆ ಯತ್ನ

ನವದೆಹಲಿ :  ಸಿಬಿಎಸ್ಸಿ ತನ್ನ ಮರುಮೌಲ್ಯಮಾಪನ  ಮತ್ತು ಪರಿಶೀಲನೆ  ಪೋರ್ಟಲ್‌ ಮೇಲೆ ಮೊದಲ ದಿನವೇ ಹಲವಾರು ಸೈಬರ್ ದಾಳಿ ಪ್ರಯತ್ನಗಳು ನಡೆದಿವೆ ಎಂದು ತಿಳಿಸಿದೆ. ಆದಾಗ್ಯೂ, ಪೋರ್ಟಲ್ ಯಾವುದೇ ವ್ಯತ್ಯಯವಿಲ್ಲದೆ ಕಾರ್ಯನಿರ್ವಹಿಸಿದೆ ಎಂದು...

ಬಿಜೆಪಿ ಪಕ್ಷಕ್ಕೆ ಕೆ. ಅಣ್ಣಾಮಲೈ ರಾಜೀನಾಮೆ ಸಲ್ಲಿಕೆ

ನವದೆಹಲಿ :  ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.  ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗಿದೆ.ಪಕ್ಷದ...

Latest news