AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6171 POSTS
0 COMMENTS

ಮನುವಾದಿಗಳು ಬಸವತತ್ವದ ವಿರೋಧಿಗಳು. ಅವರನ್ನು ತಿರಸ್ಕರಿಸಲು ಸಿ.ಎಂ.ಸಿದ್ದರಾಮಯ್ಯ ಕರೆ

ಕೂಡಲ ಸಂಗಮ : ಮನ್‌ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ. ಇದು ಸರ್ವಾಧಿಕಾರಿ ಲಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.  ಕನ್ನಡ...

ಪಾಕಿಸ್ತಾನ ಪರ ಘೋಷಣೆ ಕೂಗುವವರ ಮೇಲೆ ಕ್ರಮ ಜರುಗಿಸಬೇಕು: ಸಚಿವ ಸಂತೋಷ್ ಲಾಡ್‌

ಮೈಸೂರು:  ಭಾರತ ದೇಶದಲ್ಲಿದ್ದುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು ನಾನು ಬೆಂಬಲಿಸುವುದಿಲ್ಲ. ನನ್ನ ಕುಟುಂಬದವರು ಕೂಗಿದರೂ ಅವರ ಮೇಲೆ ಕ್ರಮವಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ವಿಮಾನನಿ ಲ್ದಾಣದಲ್ಲಿ ಬುಧವಾರ...

ಬಿಗ್‌ ಬಾಸ್‌ ಸ್ಪರ್ಧಿ ಲಾಯರ್‌ ಜಗದೀಶ್‌ ಜೈಲಿನಿಂದ ಬಿಡುಗಡೆ

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅವರು ಸುಮಾರು 93 ದಿನ ಜೈಲಿನಲ್ಲಿದ್ದರು. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಅವರ ಗನ್...

ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ...

ಕುಡುಪು ಗುಂಪು ಹಲ್ಲೆಯಲ್ಲಿ ಯುವಕ ಸಾವು; ಪ್ರಕರಣ ಮುಚ್ಚಿ ಹಾಕಲು ಪೊಲೀಸ್‌ ಆಯುಕ್ತರ ಯತ್ನ ಆರೋಪ; ತನಿಖೆಗೆ ಸಿಪಿಐ ಎಂ ಆಗ್ರಹ

ಮಂಗಳೂರು: ಕುಡುಪುವಿನಲ್ಲಿ ಯುವಕನೊಬ್ಬ ಗುಂಪು ಹಲ್ಲೆಗೊಳಗಾಗಿ ಯುವಕನೊಬ್ಬ ಮೃತಪಟ್ಟಿದ್ದರೂ ಈ ಪ್ರಕರಣವನ್ನು  ಮುಚ್ಚಿಹಾಕಲು ಮಂಗಳೂರು ಪೊಲೀಸರು ಪ್ರಯತ್ನ ನಡೆಸಿದ್ದಾರೆ ಎಂದು ಸಿಪಿಐ ಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆಪಾದಿಸಿದ್ದಾರೆ....

ರೂ. 55 ಕೋಟಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್

ಮುಂಬೈ: ಕೆನರಾ ಬ್ಯಾಂಕ್ ನಿಂದ ಸಾಲ ಪಡೆದು ಸುಮಾರು ರೂ. 55 ಕೋಟಿ ವಂಚಿಸಿದ ಪ್ರಕರಣದಲ್ಲಿ ವಜ್ರೋದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಇಲ್ಲಿನ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಪಂಜಾಬ್ ನ್ಯಾಷನಲ್...

ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್‌; BBMP ಆಸ್ತಿ ತೆರಿಗೆ ಶೇ.5 ರಿಯಾಯಿತಿ ಅವಧಿ ಮೇ 31ರವರೆಗೆ ವಿಸ್ತರಣೆ

ಬೆಂಗಳೂರು: 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5ರಷ್ಟು ರಿಯಾಯಿತಿ ನೀಡುತ್ತಿರುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಆಸ್ತಿ ಮಾಲೀಕರು ಏಪ್ರಿಲ್‌ 30ರೊಳಗೆ ಸಂಪೂರ್ಣ ತೆರಿಗೆ ಪಾವತಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ ಪಡೆಯಲು...

‌ಬೇಸಿಗೆ ರಜೆ; ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ಹೆಚ್ಚುವರಿ ರೈಲುಗಳ ಟ್ರಿಪ್

ಬೆಂಗಳೂರು: ಮೇ1 ರಿಂದ ಜಾರಿಗೆ ಬರುವಂತೆ ಈ ಕೆಳಕಂಡ ಮೂರು ರೈಲುಗಳ ವೇಗದ ಮಿತಿಯನ್ನು ಹೆಚ್ಚಿಸಿ ಮತ್ತು ಸಮಯವನ್ನು ಪುನರ್‌ ನಿಗದಿಪಡಿಸಿದೆ. ಕೆಎಸ್‌ ಆರ್‌ ಬೆಂಗಳೂರು- ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್‌ ಪ್ರೆಸ್‌...

ಅನಾಥರನ್ನು ಪೋಷಿಸಿ ಕಳ್ಳತನಕ್ಕೆ ಬಳಸಿಕೊಳ್ಳುತ್ತಿದ್ದ ಮಹಿಳೆ; 11 ಲಕ್ಷ ರೂ ಮೌಲ್ಯದ ಚಿನ್ನಾಭರಣ, ಆಟೊ ವಶ

ಬೆಂಗಳೂರು: ಪುರುಷರಂತೆ ವೇಷ ಧರಿಸಿ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆಟೋ ಚಾಲಕಿ ಸೇರಿದಂತೆ ಇಬ್ಬರು ಮಹಿಳೆಯರನ್ನು ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಲೋಫ‌ರ್ (20)  ಹಾಗೂ ಶಬೀನ್ ತಾಜ್ (32) ಬಂಧಿತ...

ಬಸವಣ್ಣನನ್ನು  ಸ್ಮರಿಸುವುದು  ಪ್ರತಿಯೊಬ್ಬ ಕನ್ನಡಿಗ ಹಾಗೂ ಭಾರತೀಯನ ಕರ್ತವ್ಯ:ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಶ್ವ ಮಾನವ ಬಸವಣ್ಣನವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ...

Latest news