AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6171 POSTS
0 COMMENTS

ಜನರ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ಸಲ್ಲದು; ಮಹಾನಗರ ಪಾಲಿಕೆಗಳಿಗೆ ಸಚಿವ ಬಿ.ಎಸ್.ಸುರೇಶ ಸೂಚನೆ

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಮತ್ತು ಯೋಜನಾ ಖಾತೆ ಸಚಿವ ಬಿ.ಎಸ್.ಸುರೇಶ ಅವರು, ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ...

ಬಸವಣ್ಣ ವಿಚಾರಧಾರೆಯಿಂದ ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದನ್ನು ತಡೆಯಲು ಸಾಧ್ಯ: ಸಚಿವ ತಂಗಡಗಿ

ಕೂಡಲಸಂಗಮ: ಸಮಾಜದಲ್ಲಿ ಇಂದು ಧರ್ಮ-ಧರ್ಮ ಹಾಗೂ ಜಾತಿ- ಜಾತಿಗಳ‌ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದ್ದು, ಬಸವಣ್ಣ ಅವರ ವಿಚಾರಧಾರೆಗಳಿಂದ ಇದಕ್ಕೆ ಎಳ್ಳು- ನೀರು ಬಿಡಲು ಸಾಧ್ಯ ಎಂದು ಕನ್ನಡ ಮತ್ತು...

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಜಾಪ್ರಭುತ್ವದ ಸಂಸ್ಥೆಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಸಮಾಜದ ಸಮ ಬಗೆಹರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕಾನೂನು ಬಲ್ಲ ವಕೀಲರ ಜವಾಬ್ದಾರಿ ಹೆಚ್ಚಿದೆ ಎಂದು...

ಮೇ 4 ರಂದು NEET(UG) 2025ರ ಪರೀಕ್ಷೆ: ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರ; ಹೀಗಿರಲಿ ನಿಮ್ಮ ವ್ಯವಸ್ಥೆ

ಬೆಂಗಳೂರು: ರಾಷ್ಟ್ರದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ NEET(UG)  ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ...

“ನಮ್ಮ ಮೋದಿ” ಪುಟದಲ್ಲಿ ಮುಖ್ಯಮಂತ್ರಿ ನರ್ತಿಸುವ ರೀತಿಯಲ್ಲಿ ವಿಡಿಯೋ ಸೃಷ್ಟಿ; ಕಾನೂನು ಕ್ರಮಕ್ಕೆ ಸಿಎಂ ಉಪ ಕಾರ್ಯದರ್ಶಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು; ಎಫ್‌ ಐಆರ್‌ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ “ನಮ್ಮ ಮೋದಿ" ಎಂಬ ಪುಟದಲ್ಲಿ ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ನಕಲಿ ವಿಡಿಯೋ ಸೃಷ್ಟಿಸಿ ಪೋಸ್ಟ್‌ ಮಾಡಿರುವವರ...

“ನಮ್ಮ ಮೋದಿ” ಪುಟದಲ್ಲಿ ಮುಖ್ಯಮಂತ್ರಿ ನರ್ತಿಸುವ ರೀತಿಯಲ್ಲಿ ವಿಡಿಯೋ ಸೃಷ್ಟಿ; ಕಾನೂನು ಕ್ರಮಕ್ಕೆ ಸಿಎಂ ಉಪ ಕಾರ್ಯದರ್ಶಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ “ನಮ್ಮ ಮೋದಿ" ಎಂಬ ಪುಟದಲ್ಲಿ ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ನಕಲಿ ವಿಡಿಯೋ ಸೃಷ್ಟಿಸಿ ಪೋಸ್ಟ್‌ ಮಾಡಿರುವವರ...

ರೂ.4.5 ಕೋಟಿ ಮೌಲ್ಯದ ಮೊಬೈಲ್​ ಕಳವು ಮಾಡಿದ್ದ ಆರೋಪಿಗಳ ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು; ದೇಶಾದ್ಯಂತ ಮೆಚ್ಚುಗೆ

ಚಿಕ್ಕಬಳ್ಳಾಪುರ: ಕಳೆದ ನವೆಂಬರ್ ನಲ್ಲಿ ಟ್ರಕ್​ ವೊಂದು ಉತ್ತರಪ್ರದೇಶದ ನೊಯ್ಡಾದಿಂದ ಬೆಂಗಳೂರಿಗೆ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಬರುತ್ತಿತ್ತು. ಬೆಂಗಳೂರು ಕೇವಲ 50 ಕಿಮೀ ಮಾತ್ರ ಇತ್ತು. ಆದರೆ ಟ್ರಕ್​ 24 ಗಂಟೆ ಕಳೆದರೂ...

ಸಿಎಂ ಕಾರ್ಯಕ್ರಮದಲ್ಲಿ  ಬಿಜೆಪಿ ಕಾರ್ಯಕರ್ತರ ವರ್ತನೆ ಸರಿಯೇ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೇಸರ

 ಬೆಳಗಾವಿ : ಬಿಜೆಪಿ ನಾಯಕರು ನಮ್ಮ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದ ಒಳಗೆ ಮತ್ತು  ಹೊರಗೆ ನಿಂದಿಸಿದರೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬೆಲೆಕೊಟ್ಟು ನಾವು ಶಾಂತಿಯಿಂದ ವರ್ತಿಸುತ್ತಿದ್ದೇವೆ. ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣದ...

ವಿಜಯಪುರ ನಗರದಲ್ಲೂ ಸಚಿವ ಸಂಪುಟ ಸಭೆ: ಸಚಿವ ಎಂ.ಬಿ. ಪಾಟೀಲ್‌ ಘೋಷಣೆ

ವಿಜಯಪುರ: ಮುಂದಿನ ದಿನಗಳಲ್ಲಿ ವಿಜಯಪುರ ನಗರದಲ್ಲೂ ಸಚಿವ ಸಂಪುಟ ಸಭೆ ನಡೆಸುವ ಉದ್ದೇಶವಿದೆ. ಮಲೆ ಮಹದೇಶ್ವರದಲ್ಲಿ ನಡೆದಂತೆ ವಿಜಯಪುರದಲ್ಲಿ ಸಚಿವ ಸಂಪುಟ ನಡೆಸುವಂತೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ...

ವಿದ್ಯುತ್‌ ವ್ಯತ್ಯಯ ಉಂಟಾಗಿ ಕತ್ತಲಲ್ಲಿ ಮುಳುಗಿದ ಸ್ಪೇನ್‌, ಪೋರ್ಚುಗಲ್‌

ಬಾರ್ಸಿಲೋನಾ: ಸ್ಪೇನ್‌ ಹಾಗೂ ಪೋರ್ಚುಗಲ್‌ ನಲ್ಲಿ ವಿದ್ಯುತ್‌ ಸಂಪರ್ಕದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಮೆಟ್ರೊ ರೈಲು ಸಂಪರ್ಕ, ಫೋನ್‌ ಲೈನ್‌ಗಳು, ಸಂಚಾರ ದೀಪ ಹಾಗೂ ಎಟಿಎಂ ವಹಿವಾಟುಗಳು ಸ್ಥಗಿತಗೊಂಡಿದ್ದವು. ಇದರಿಂದ ಸಾರ್ವಜನಿಕರು ಆತಂಕಕ್ಕೀಡಾಗಿದ್ದರು. ಇದೇ...

Latest news