AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8999 POSTS
0 COMMENTS

ರಾಜ್ಯದ ಪ್ರವಾಸೋದ್ಯಮ ಉತ್ತೇಜನಕ್ಕೆ ‘ನಮ್ಮ ಗೈಡ್’ ವೆಬ್‍ಸೈಟ್, ಆ್ಯಪ್ ಅಭಿವೃದ್ದಿ

ಬೆಂಗಳೂರು : ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಹಾಗೂ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೂತನವಾಗಿ "ನಮ್ಮ ಗೈಡ್ " ಆನ್‍ಲೈನ್ ವೇದಿಕೆಯನ್ನು ಸಿದ್ಧಪಡಿಸಲು ಪ್ರವಾಸೋದ್ಯಮ...

ಶರಣರ ಹೆಸರಿನಲ್ಲಿ ನಡೆಯುವ ಸಮಾವೇಶಕ್ಕೆ ಅವಕಾಶ ನೀಡದಂತೆ ಆಗ್ರಹ

ಕೊಪ್ಪಳ: ಬಸವ ಕಲ್ಯಾಣದಲ್ಲಿ ಜೂನ್ 28ಕ್ಕೆ ನಡೆಯುವ ಸಮಾವೇಶಕ್ಕೆ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು  ಜಿಲ್ಲಾ ಲಿಂಗಾಯತ ಹಾಗೂ ಬಸವಪರ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸಿವೆ.ಬಸವಾದಿ ಶರಣರ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಅಡ್ಡ ಮತದಾನದ ವರದಿ: ವಿಜಯೇಂದ್ರ

ನವದೆಹಲಿ: ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಕೆಲವು ಶಾಸಕರು ಅಡ್ಡ ಮತದಾನ ಮಾಡಿ ವಿಪ್ ಉಲ್ಲಂಘಿಸಿದ ಕುರಿತು ಸಮಗ್ರ ವರದಿಯನ್ನು ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಜೀ ಅವರಿಗೆ ಇಂದು ಸಲ್ಲಿಸುತ್ತೇವೆ ಎಂದು...

ಯುವ ಸಮೂಹ ಮಾದಕ ದ್ರವ್ಯಗಳಿಂದ ದೂರ ಉಳಿಯಲು ಸಲಹೆ

ಕೋಲಾರ :  ಜಿಲ್ಲಾಡಳಿತ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಅನೇಕ ಅಧಿಕಾರಿಗಳು ಇಂದು ವಿಶ್ವ ಮಾದಕ ವಿರೋಧಿ ದಿನವನ್ನು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಜಾತಾವನ್ನು ಆಚರಿಸುವ ಮೂಲಕ...

ಎರಡನೇ ಹಂತದ ಸಂಪುಟ ವಿಸ್ತರಣೆ : ವಾರಾಂತ್ಯ ಡಿಕೆಶಿ- ಸಿದ್ದರಾಮಯ್ಯ ದೆಹಲಿಗೆ?

ಬೆಂಗಳೂರು : ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆ ಮುಗಿದ ಬೆನ್ನಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಚರ್ಚೆ ಚುರುಕು ಪಡೆದಿದ್ದು, ಬಹುತೇಕ ಈ ವಾರಾಂತ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವದೆಹಲಿಗೆ ತೆರಳುವ ಸಾಧ್ಯತೆ...

ತಂದೆ, ತಾಯಿ, ತಂಗಿಯನ್ನು ಭೀಕರವಾಗಿ ಹ* ಮಾಡಿದ ಮಗಳು

ಬೆಂಗಳೂರು: ಲಿವ್‌ ಇನ್‌ ರಿಲೇಷನ್‌ಶಿಪ್‌ ವಿರೋಧಿಸಿದ್ದಕ್ಕೆ ಮಗಳೇ ತಂದೆ, ತಾಯಿ ಹಾಗೂ ತಂಗಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.‌ ಪುರದ ಸೀಗೇಹಳ್ಳಿಯಲ್ಲಿ ನಡೆದಿದೆ.ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ಇವರ...

ಕೋಚಿಂಗ್‌ ಕೇಂದ್ರದಲ್ಲಿ ಬೆಂಕಿ ಅವಘಡ :  ಯುಪಿ ಅಲಿಗಂಜ್‌ನಲ್ಲಿ 15 ವಿದ್ಯಾರ್ಥಿಗಳು ಸಜೀವ ದಹನ  

ಲಕ್ನೋ  : ಕೋಚಿಂಗ್‌ ಹಾಗೂ ಗೇಮಿಂಗ್‌ ಕೇಂದ್ರದಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 15 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿ ಸೋಮವಾರ ನಡೆದಿದೆ. ಅಲಿಗಂಜ್‌ನ ಬಹುಮಹಡಿಯ ಕಟ್ಟಡದಲ್ಲಿ  ಹಲವು ಮಳಿಗೆಗಳು ಇವೆ....

ಬಿಡದಿ ಟೌನ್‌ಶಿಪ್ ಚರ್ಚೆಗೆ ಹೆಚ್‌ಡಿಕೆಗೆ  ಪಂಥಾಹ್ವಾನ‌ :  ಜೂ.26ರಂದು ವಿಧಾನಸೌಧಕ್ಕೆ ಚರ್ಚೆಗೆ  ಬರುವಂತೆ ಪತ್ರ ಬರೆದ ಡಿ.ಕೆ.ಶಿವಕುಮಾರ್

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ  ಚರ್ಚೆಗೆ ಬರುವಂತೆ ಸಿಎಂ ಡಿಕೆಶಿ ದಿನಾಂಕ ಸಮೇತ ಎಚ್‌ಡಿಕೆಗೆ ಪತ್ರ ಬರೆದಿದ್ದಾರೆ.  'ತಾವು ಪ್ರಾರಂಭಿಸಿದ ಬಿಡದಿ...

6 ತಿಂಗಳಲ್ಲಿ ಬಾಕಿ ಉಳಿದಿರುವ ವೈಟ್ ಟಾಪಿಂಗ್ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು : ನಗರದಲ್ಲಿ ಬಿ-ಸ್ಮೈಲ್ ವತಿಯಿಂದ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಮಗ್ರ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ...

ಕತಾರ್‌ ನೈಸರ್ಗಿಕ ಆನಿಲ ಘಟಕದ ಸ್ಫೋಟದಲ್ಲಿ ಭಾರತೀಯರು ಸೇರಿದಂತೆ 13 ಮಂದಿ ದುರ್ಮರಣ

ಕತಾರ್‌ : ವಿಶ್ವದ ಪ್ರಮುಖ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಕೇಂದ್ರಗಳಲ್ಲಿ ಒಂದಾದ ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿನ ಸೌಲಭ್ಯವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಟ್ಟು 13 ಜನರು ಸಾವನ್ನಪ್ಪಿದ್ದಾರೆ ಎಂದು...

Latest news