ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಮೃತದೇಹದ ಕುರುಹುಗಳ ಪತ್ತೆಗಾಗಿ ಇಂದೂ ಸಹ ಶೋಧ ಮುಂದುವರಿದಿದೆ. ಸಾಕ್ಷಿ ದೂರುದಾರ ತೋರಿಸಿದ್ದ 9ನೇ ಜಾಗದಲ್ಲಿ...
ತಿರುವನಂತರಪುರ: ‘ದಿ ಕೇರಳ ಸ್ಟೋರಿ’ ಚಲನಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರಕಟಿಸಿರುವುದರ ಹಿಂದೆ ಆರ್ ಎಸ್ ಎಸ್ ನ ರಾಜಯಕೀಯ ಅಜೆಂಡಾ ಕೆಲಸ ಮಾಡಿದೆ ಎಂದು ಕೇರಳದ ಸಂಸ್ಕೃತಿ ಸಚಿವ ಸಾಜಿ ಚೆರಿಯನ್ ವಾಗ್ದಾಳಿ...
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ತನ್ನ ಮೂಲಕ ಹೂತು ಹಾಕಿಸಲಾಗಿದೆ ಎಂದು ದೂರು ನೀಡಿದ್ದ ಾಮಾನಿಕ ದೂರುದಾರನಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ದೂರು...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರು ದಶಕಗಳಿಂದೀಚೆಗೆ ಗುರುತು ಪತ್ತೆಯಾಗದೆ ಎಷ್ಟು ಮೃತ ದೇಹಗಳನ್ನು ವಿಲೇವಾರಿ ಮಾಡಲಾಗಿದೆ ಎಂಬ ಮಾಹಿತಿಯನ್ನು ವಿಶೇಷ ತನಿಖಾ ತಂಡ (ಎಸ್ ಐಟಿ) ಕಲೆ ಹಾಕುತ್ತಿದೆ.
ಧರ್ಮಸ್ಥಳ ಗ್ರಾಮ...
ನವದೆಹಲಿ: ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೊಗ್ಯ ಸಚಿವಾಲಯ ತಿಳಿಸಿದೆ.
ರಾಜ್ಯದಲ್ಲಿ ಏಮ್ಸ್ ಸ್ಥಾಪನೆ ಕುರಿತು ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಸಂಸದರಾದ...
ನವದೆಹಲಿ: ಕರ್ನಾಟಕವು, ಭಾರತದ ಐಟಿ ಕ್ಷೇತ್ರದ ರಫ್ತಿಗೆ ಸುಮಾರು 64 ಬಿಲಿಯನ್ ಡಾಲರ್ ನಷ್ಟು ಕೊಡುಗೆ ನೀಡಿದೆ. ಇದು ರಾಷ್ಟ್ರದ ಒಟ್ಟು ರಫ್ತಿನ ಮೂರನೇ ಒಂದು ಭಾಗವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡುವುದನ್ನು ತಡೆಹಿಡಿಯುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಈ ಮಹತ್ವದ ತೀರ್ಪು...
ನವದೆಹಲಿ: ಮತಗಳ ಕಳ್ಳತನ ಕುರಿತು ಕಾಂಗ್ರೆಸ್ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪ ಆಧಾರರಹಿತ ಎಂದು ಚುನಾವಣಾ ಆಯೋಗ ತಿರುಗೇಟು ನೀಡಿದೆ. ಇಂತಹ ಬೇಜವಾಬ್ದಾರಿಯುತ ಹೇಳಿಕೆಯನ್ನು ನಿರ್ಲಕ್ಷಿಸುವಂತೆಯೂ ಅಧಿಕಾರಿಗಳಿಗೆ...
ನವದೆಹಲಿ: ಭಾರತದ ಆರ್ಥಿಕತೆ ಐಸಿಯುನಲ್ಲಿದೆ ಎನ್ನುವುದು ಭಾರತೀಯರೆಲ್ಲರಿಗೂ ತಿಳಿದ ವಿಚಾರವೇ ಆಗಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಇಂದು ಛೇಡಿಸಿದ್ದಾರೆ
ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ...
ನವದೆಹಲಿ: ಸಾವಿರಾರು ಕೋಟಿ ರೂಪಾಯಿ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಆಗಸ್ಟ್ .5ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ...