AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8597 POSTS
0 COMMENTS

ಜನಸ್ನೇಹಿ ಹಾಗೂ ಪರಿಣಾಮಕಾರಿಯಾಗಿ ‘ಸಹಾಯ 3.0’ ತಂತ್ರಾಂಶ ಅಭಿವೃದ್ಧಿ: ಕೃಷ್ಣ ಬೈರೇಗೌಡ

ಬೆಂಗಳೂರು, ಸೆಪ್ಟೆಂಬರ್ 09 : ಜಿಬಿಎ ವ್ಯಾಪ್ತಿಯಲ್ಲಿ ಸಾರ್ವಜನಿಕರ ದೂರುಗಳ ಪರಿಹಾರ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿ, ಪಾರದರ್ಶಕ ಹಾಗೂ ಪರಿಣಾಮಕಾರಿಗೊಳಿಸುವ ಉದ್ದೇಶದಿಂದ ‘ಸಹಾಯ 3.0’ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ...

ನವರಾತ್ರಿ ಹಬ್ಬದಲ್ಲಿ ಮುಸ್ಲಿಮರಿಗೆ ನಿರ್ಬಂಧ : ವಿಹಿಂಪ ನಿಲುವಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಪತ್ನಿಯಿಂದಲೇ ವಿರೋಧ

ಮುಂಬೈ : ಮಹಾರಾಷ್ಟ್ರದಲ್ಲಿ ನವರಾತ್ರಿ ಸಂದರ್ಭದಲ್ಲಿ ಗರ್ಬಾ ಮತ್ತು ದಾಂಡಿಯಾ ಕಾರ್ಯಕ್ರಮಗಳಿಗೆ ಮುಸ್ಲಿಮರಿಗೆ ಪ್ರವೇಶ ನಿರ್ಬಂಧಿಸುವ ವಿಶ್ವ ಹಿಂದೂ ಪರಿಷತ್‌ (VHP) ನಿರ್ಧಾರಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ...

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ

ಶಿವಮೊಗ್ಗ : ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ. ಮಲೆನಾಡಿನ ರೈತರು, ಕೃಷಿ, ಪರಿಸರ ಹಾಗೂ ಜನರ ಬದುಕನ್ನು ರಕ್ಷಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಪ್ರಮುಖ ಗುರಿಯಾಗಿದೆ...

ಯಶವಂತಪುರ APMCಗೆ ಸಿಎಂ ಭೇಟಿ: ‘ಗ್ರೇಟ್ ಜಾಬ್’ ಎಂದು ಶ್ಲಾಘಿಸಿದ ಹೈಕೋರ್ಟ್

ಬೆಂಗಳೂರು ಸೆ.9: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಶವಂತಪುರದ APMC ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ರೈತರು, ಈರುಳ್ಳಿ–ಬೆಳ್ಳುಳ್ಳಿ ವರ್ತಕರು ಹಾಗೂ ಹಮಾಲಿ ಕಾರ್ಮಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿರುವ ಕ್ರಮಕ್ಕೆ ರಾಜ್ಯ ಉಚ್ಚ...

ಸಿಜೆಪಿ ಪ್ರತಿಭಟನೆ : ವಿದ್ಯಾರ್ಥಿಗೆ ₹5 ಲಕ್ಷ ಬಾಂಡ್‌ ನೋಟಿಸ್‌ ನೀಡಿದ ಜಡ್ಜ್‌ ವಿರುದ್ಧ ಕಿಡಿಕಾರಿದ ಸುಪ್ರೀಂ ಕೋರ್ಟ್

ನವದೆಹಲಿ‌ ಸೆ.9: ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬರಿಗೆ ಗ್ರೇಟರ್ ನೋಯ್ಡಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ ನೀಡಿದ್ದ ನೋಟಿಸ್‌ ವಿಚಾರವಾಗಿ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಅಸಮಾಧಾನ...

ಕಾವೇರಿ ನೀರು ಬಿಡುವ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಸಿದ್ಧತೆ

ಬೆಂಗಳೂರು :   ಕಾವೇರಿ ನೀರು ನಿಯಂತ್ರಣ ಸಮಿತಿ  ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ  ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು...

ರಾಜ್ಯದ ವಿಜ್ಞಾನ ಕೇಂದ್ರಗಳಲ್ಲಿ ‘ವಿದ್ಯಾರ್ಥಿ–ವಿಜ್ಞಾನಿ ಸಂವಾದ’ಕ್ಕೆ ಇಸ್ರೋ ಸಹಕಾರ ಕೋರಿದ ಸಚಿವ ಡಾ. ಅಜಯ್ ಧರಂ ಸಿಂಗ್

ಬೆಂಗಳೂರು, ಸೆಪ್ಟೆಂಬರ್ 9: ರಾಜ್ಯದ ವಿದ್ಯಾರ್ಥಿಗಳಿಗೆ ವಿಜ್ಞಾನವನ್ನು ಪಠ್ಯಪುಸ್ತಕದ ಆಚೆಗೆ ಅನುಭವಾತ್ಮಕವಾಗಿ ಪರಿಚಯಿಸುವ ಉದ್ದೇಶದಿಂದ, ಕರ್ನಾಟಕದ ವಿವಿಧ ವಿಜ್ಞಾನ ಕೇಂದ್ರಗಳಲ್ಲಿ ಇಸ್ರೋ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳ ನಡುವೆ ನೇರ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲು...

ದಲಿತ ನಾಯಕ ಸತೀಶ್‌ ಜಾರಕಿಹೊಳಿಗೆ ಬೆಳವಣಿಗೆ ಬಿಜೆಪಿಗೆ ಸಹಿಸಲು ಆಗುತ್ತಿಲ್ಲ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಸತೀಶ್...

ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’: 29 ದಿನಗಳ ಬಳಿಕ SC/ST ಕಾಯ್ದೆಯಡಿ ಪ್ರಕರಣ

ಹಲ್ದ್ವಾನಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆ ನಡೆಸಿದ್ದ ವೇದಿಕೆಯನ್ನು ‘ಶುದ್ಧೀಕರಣ’ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಪೊಲೀಸರು 29 ದಿನಗಳ ಬಳಿಕ SC/ST ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆಗಸ್ಟ್ 8ರಂದು ಉತ್ತರಾಖಂಡದ...

ಅಬಕಾರಿ ಪ್ರಕರಣದಲ್ಲಿ ಅಲ್ಲ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ಇ.ಡಿ ಶೋಧ

ಬೆಂಗಳೂರು : ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA)–1999ರ ಅಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.ಸತೀಶ್‌ ಜಾರಕಿಹೊಳಿ ಅವರ  ಆಪ್ತರ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು...

Latest news