AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8558 POSTS
0 COMMENTS

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕಾ ದಿಗ್ಬಂಧನವನ್ನು ಭೇದಿಸಲು ಪ್ರಯತ್ನಿಸುತ್ತಿದ್ದ ಇರಾನ್ ಧ್ವಜ ಹೊತ್ತ ಸರಕು ಹಡಗು - ಟೌಸ್ಕಾ - ಅನ್ನು ಅಮೆರಿಕದ ಪಡೆಗಳು ವಶಪಡಿಸಿಕೊಂಡಿವೆ ಎಂದು ಅಮೆರಿಕ...

ಮಹಿಳೆಯರ ಆಕಾಂಕ್ಷೆಗಳ ವಿರುದ್ಧ ವಿಪಕ್ಷಗಳು ಮಹಾಯಜ್ಞ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಸ್ವಾರ್ಥಪರ ರಾಜಕೀಯಕ್ಕಾಗಿ ಕಾಂಗ್ರೆಸ್, ಡಿಎಂಕೆ ಮತ್ತು ಎಸ್‌ಪಿ ಮಹಿಳಾ ಹಕ್ಕುಗಳನ್ನು ನಿರ್ಲಕ್ಷಿಸಿದವು ವಿರೋಧ ಪಕ್ಷಗಳು 'ನಾರಿ ಶಕ್ತಿ'ಯನ್ನು ಲಘುವಾಗಿ ಪರಿಗಣಿಸುತ್ತಿವೆ. ನಾವು ರಾಷ್ಟ್ರದ ಜನರೊಂದಿಗಿದ್ದೇವೆ. ಆದರೆ, ಕೆಲವರು ರಾಜಕೀಯ ಪ್ರಯೋಜನಗಳ...

ಭಾರತದ ಎರಡು ಹಡಗುಗಳ ಮೇಲೆ ಇರಾನ್‌ ಗುಂಡು!

ಇರಾನ್‌ : ಸುಮಾರು ಎರಡು ಮಿಲಿಯನ್ ಬ್ಯಾರೆಲ್ ಇರಾಕಿ ತೈಲವನ್ನು ಸಾಗಿಸುತ್ತಿದ್ದ ದೊಡ್ಡ ಕಚ್ಚಾ ತೈಲ ಟ್ಯಾಂಕರ್ ಸೇರಿದಂತೆ ಎರಡು ಭಾರತೀಯ ಹಡಗುಗಳ ಮೇಲೆ ಶನಿವಾರ ಓಮನ್‌ನ ಉತ್ತರಕ್ಕೆ ಇರಾನ್ ನೌಕಾಪಡೆ...

ನೌಕಾ ದಿಗ್ಭಂಧನ ತೆಗೆಯದಿದ್ದರೆ ಹಾರ್ಮುಜ್‌ ಜಲಸಂಧಿ ಮುಚ್ಚಲಾಗುವುದು : ಇರಾನ್‌ ಎಚ್ಚರಿಕೆ

ನವದೆಹಲಿ : ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್, ಡೊನಾಲ್ಡ್ ಟ್ರಂಪ್ ಅವರಿಗೆ ಅಮೆರಿಕ ತನ್ನ ನೌಕಾ ದಿಗ್ಬಂಧನವನ್ನು ಮುಂದುವರಿಸಿದರೆ ಟೆಹ್ರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.ಅಮೆರಿಕ ಅಧ್ಯಕ್ಷರು...

ಒಪ್ಪಂದ ಮಾಡಿಕೊಳ್ಳದಿದ್ದರೆ ಬಾಂಬ್‌ ದಾಳಿ : ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್‌ : ಎರಡು ವಾರಗಳ ವಿರಾಮದ ಗಡುವು ಬುಧವಾರಕ್ಕೆ ಅಂತ್ಯವಾಗಲಿದ್ದು, ಯಾವುದೇ ದೀರ್ಘಾವಧಿಯ ಒಪ್ಪಂದಕ್ಕೆ ಬರದಿದ್ದರೆ ಕದನ ವಿರಾಮ ಕೊನೆಗೊಳ್ಳಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಯಾವುದೇ ಒಪ್ಪಂದಕ್ಕೆ ಬರದಿದ್ದರೆ...

ಇಂದು ಹಸಿರು ಜೆರ್ಸಿ ಧರಿಸಿ ಆಡಲಿರುವ ಆರ್‌ಸಿಬಿ, ಕಾರಣ ಇಲ್ಲಿದೆ…

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶನಿವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ತಮ್ಮ ತವರು ಪಂದ್ಯದಲ್ಲಿ 'ಗ್ರೀನ್ ಇನಿಶಿಯೇಟಿವ್' ನ ಭಾಗವಾಗಿ   ಹಸಿರು ಜೆರ್ಸಿಗಳನ್ನು ಧರಿಸಿ...

ಮಹಿಳಾ ಮೀಸಲಾತಿ ತಿದ್ದುಪಡಿಗೆ ಲೋಕಸಭೆಯಲ್ಲಿ ಸೋಲು

ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಯನ್ನು ತಿದ್ದುಪಡಿ ಮಾಡುವ ಸಂವಿಧಾನ ತಿದ್ದುಪಡಿ ಮಸೂದೆಗೆ  ವಿಶೇಷ ಬಹುಮತ ಸಿಗದ ಕಾರಣ,ಲೋಕಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸೋಲಾಗಿದೆ.  ಸಂವಿಧಾನ (131ನೇ ತಿದ್ದುಪಡಿ) ಮಸೂದೆಯನ್ನು ಬೆಂಬಲಿಸುವ ಸರ್ಕಾರದ ಪರವಾಗಿ 298...

ವಸತಿ ಪ್ರದೇಶಕ್ಕೆ ಆಗಮಿಸಿದ ಚಿರತೆ, ಮನೆಯ ಮಂಚದ ಕೆಳಗೆ ಮಲಗಿದ್ದ ಚಿರತೆ ಸೆರೆ

ಮೈಸೂರು : ಕಾಡಿನಿಂದ ನಾಡಿಗೆ ಬಂದು ಚಿರತೆಗಳು  ಹಾದಿ-ಬೀದಿಯಲ್ಲಿ ಸಿಗುವ ಶ್ವಾನಗಳನ್ನು  ಹಿಡಿದು ಹೋಗುತ್ತಿದ್ದವು. ಆದರೆ ಈಗ ನಾಡಿನಲ್ಲಿ ಮನೆಗಳಿಗೂ ನುಗ್ಗಲಾರಂಭಿಸಿವೆ. ಹೌದು… ಮೈಸೂರಿನ ಸಿದ್ದಾರ್ಥನಗರದ ವಿನಯ ಮಾರ್ಗದಲ್ಲಿ ಇರುವ ಸುರೇಶ್ ಎಂಬುವರ ಮನೆಗೆ...

ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೆಷನ್‌ ಕೋರ್ಟ್‌ ಆದೇಶ ಹೊರಡಿಸಿದೆ. ಅಲ್ಲದೇ ಉಳಿದ 16 ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಯೋಗಿಶ್‌...

ಮಹಿಳೆಯರ ಹಿಂದೆ ಅಡಗಿ ಚುನಾವಣೆಯ ನಕ್ಷೆ ಬದಲಿಸುವ ಪ್ರಯತ್ನ : ರಾಹುಲ್‌ ಗಾಂಧಿ

ನವದೆಹಲಿ :  ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸರ್ಕಾರವನ್ನು ಟೀಕಿಸಿದರು. ಪ್ರಸ್ತಾವಿತ ಶಾಸನವು "ಭಾರತದ ಮಹಿಳೆಯರ ಹಿಂದೆ ಅಡಗಿಕೊಂಡು ದೇಶದ ಚುನಾವಣಾ ನಕ್ಷೆಯನ್ನು ಬದಲಾಯಿಸುವ ಪ್ರಯತ್ನ"...

Latest news