ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ಅವರು ನಿಧನ ಹೊಂದಿದ್ದು, ವ್ಯಾಟಿಕನ್ ಸಿಟಿಯಲ್ಲಿ ಹತ್ತಾರು ಧಾರ್ಮಿಕ ಪ್ರಕ್ರಿಯೆಗಳು ಮತ್ತು ಹೊಸ ಪೋಪ್ ಆಯ್ಕೆ ನಡೆಯಲಿದೆ. ಇದರ ವಿಧ ವಿಧಿವಿಧಾನಗಳು ವಿಶಿಷ್ಟವಾಗಿದ್ದು ಕುತೂಹಲಕಾರಿ ಆಂಶಗಳು ಇಲ್ಲಿವೆ.
ಹೊಸ...
ಜೈಪುರ: ನ್ಯಾಷನಲ್ ಹೆರಾಲ್ಡ್ ಪ್ರಕರಣವು ರಾಜಕೀಯ ಪಿತೂರಿಯ ವಿಷಯವೇ ಹೊರತು ಕಾನೂನಿಗೆ ಸಂಬಂಧಪಟ್ಟ ವಿಷಯವೇ ಅಲ್ಲ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಹೇಳಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲು ಮತ್ತು ಜನಪರ...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿಯನ್ನು ಮುನ್ನೆಲೆಗೆ ತಂದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕುರ್ಚಿಗೆ ಆಪತ್ತು...
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್, ಕೆ.ನಟರಾಜನ್, ಹೇಮಂತ್ ಚಂದನಗೌಡರ್ ಮತ್ತು ಸಂಜಯ್ ಗೌಡ ಅವರನ್ನು ವಿವಿಧ ರಾಜ್ಯಗಳ ಹೈಕೋರ್ಟ್ ಗಳುಗೆ ವರ್ಗಾವಣೆ ಮಾಡಲಾಗಿದೆ.
ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಸ್ಥಾನ ಎನ್ನುವುದು ಕನ್ನಡ ಪರಿಚಾರಿಕೆಯ ಹುದ್ದೆಯೇ ಹೊರತು, ಪರಮಾಧಿಕಾರ ಅನುಭವಿಸುವ ಹುದ್ದೆಯಲ್ಲ’ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ ಹೇಳಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್...
ಬೆಂಗಳೂರು: 40 ವರ್ಷದ ಮಂಗಳಮುಖಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್ನಲ್ಲಿ ನಡೆದಿದೆ. ತನುಶ್ರೀ ಹತ್ಯೆಗೀಡಾದ ದುರ್ದೈವಿ ಮಂಗಳಮುಖಿ. ಈಕೆಯನ್ನು ಆಕೆಯ ನಿವಾಸದಲ್ಲಿಯೇ ಮಾರಕಾಸ್ತ್ರದಿಂದ...
ಬೆಳಗಾವಿ: ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ...
ಬೆಳಗಾವಿ: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಿಜೆಪಿ ನಾಯಕರು ರಾಜ್ಯದ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ...
ಬೆಳಗಾವಿ: ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ...
ಬೆಂಗಳೂರು: ಕನ್ನಡ ಮಾತನಾಡುವ ವಿಷಯಕ್ಕೆ ಸಂಬಂಧಿಸಿದಂತೆ ಅನ್ಯ ಭಾಷೆಯ ಯುವಕನೊಬ್ಬ ಬೆಂಗಳೂರಿನಲ್ಲಿ ಆಟೊ ಚಾಲಕನೊಂದಿಗೆ ವಾಗ್ವಾದ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಜತೆಗೆ ಅಟೋ ಚಾಲಕನ ಕನ್ನಡ ಪ್ರೀತಿಗೆ...