AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6183 POSTS
0 COMMENTS

ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಚರ್ಚೆ ಈಗ ಅಪ್ರಸ್ತುತ: ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ಈಗ ಅಪ್ರಸ್ತುತ. ಈ ಬಗ್ಗೆ ನಾನು ಯಾವುದೇ ಅಭಿಪ್ರಾಯ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ ಭರವಸೆ

ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಯಾವ ಜಾತಿಯ ಜನರಿಗೂ ಅನ್ಯಾಯವಾಗದ ಹಾಗೆ ಜಾತಿ ಗಣತಿ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು....

ನಿವೃತ್ತ ರಾಜ್ಯ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್  ಬರ್ಬರ ಹತ್ಯೆ; ಪತ್ನಿಯೇ ಕೊಲೆಗಾರ್ತಿ

ಬೆಂಗಳೂರು: ನಿವೃತ್ತ ರಾಜ್ಯ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್  (68) ಅವರನ್ನು​ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್​ ಎಸ್ ​ಆರ್​ ಲೇ ಔಟ್​​ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದ...

ನೈಸ್‌ ಯೋಜನೆ ಮುಂದುವರಿಕೆ: ಸಚಿವ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್ ಯೋಜನೆಯ ಅನುಷ್ಠಾನ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ರಾಜ್ಯ ಸರ್ಕಾರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಏಳು ಸಚಿವರ...

ದೆಹಲಿಯಲ್ಲಿ ಬಹು ಮಹಡಿ ಕಟ್ಟಡ ಕುಸಿತ: 11 ನಿವಾಸಿಗಳ ದುರ್ಮರಣ

ನವದೆಹಲಿ: ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಇಂದು ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದ್ದು, 11 ಮಂದಿ ಮೃತಪಟ್ಟು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ 3 ಗಂಟೆ ವೇಳೆಗೆ 20 ವರ್ಷದಷ್ಟು...

ಮನುಸ್ಮೃತಿ ಕಾರಣಕ್ಕೆ ಜಾತಿ ಅಸಮಾನತೆ, ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು: ಸಿಎಂ ಸಿದ್ದರಾಮಯ್ಯ

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ನೇಪಾಳದಲ್ಲಿ ಬಸ್‌ ಅಪಘಾತ: ಗಾಯಗೊಂಡ 25 ಭಾರತೀಯ ಪ್ರವಾಸಿಗರು, ಮೂವರ ಸ್ಥಿತಿ ಗಂಭೀರ

ನೇಪಾಳ: ನೇಪಾಳದ ಪೋಖರಾಗೆ ತೆರಳುತ್ತಿದ್ದ ಬಸ್‌ ವೊಂದು ಡಾಂಗ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ ಕನಿಷ್ಠ 25 ಭಾರತೀಯ ಪ್ರವಾಸಿಗರು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ಉತ್ತರ ಪ್ರದೇಶದ ಡಾಂಗ್‌ನ ತುಳಸಿಪುರದಲ್ಲಿರುವ...

ಬೆಂಗಳೂರಿನಲ್ಲಿವೆ 1.23 ಕೋಟಿ ವಾಹನಗಳು; ಇದು ರಾಜ್ಯದಲ್ಲಿರುವ ವಾಹನಗಳ ಸಂಖ್ಯೆಯ ಅರ್ಧದಷ್ಟು; ಹಾಗಾದರೆ ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳ ಸಂಖ್ಯೆ ಎಷ್ಟು?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1.4 ಕೋಟಿ ನಿವಾಸಿಗಳಿದ್ದಾರೆ. ದಿನನಿತ್ಯ ಬಂದು ಹೋಗುವವರ ಮತ್ತು ವಾಹನಗಳ ಸಂಖ್ಯೆ ಲಕ್ಷ ದಾಟುತ್ತದೆ. ಹಾಗಾದರೆ ಐಟಿಬಿಬಿ ರಾಜಧಾನಿಯೂ ಆಗಿರುವ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಎಷಿರಬಹುದು ಎಂಬ ಕುತೂಹಲ...

‘ರೋಹಿತ್‌ ವೇಮುಲ ಕಾಯ್ದೆ’ ಹೆಸರಿನ ಕಾನೂನು ಜಾರಿಗೆ ಬದ್ಧ: ರಾಹುಲ್‌ ಗಾಂಧಿಗೆ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ ವಿದ್ಯಾರ್ಥಿ ತಾರತಮ್ಯ ಎದುರಿಸಬಾರದು ಎನ್ನುವುದನ್ನು ಖಾತ್ರಿ ಪಡಿಸಲು ‘ರೋಹಿತ್‌ ವೇಮುಲ ಕಾಯ್ದೆ’ ಹೆಸರಿನ ಕಾನೂನನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿಪಕ್ಷ...

Latest news