AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6183 POSTS
0 COMMENTS

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್‌; ಕೂದಲೆಳೆ ಅಂತರದಲ್ಲಿ ಪಾರು; ಹತ್ಯೆಗೆ ಸಂಚು ನಡೆಸಿದ್ದು ಯಾರು? ಇಲ್ಲಿದೆ ವಿವರ

ಬೆಂಗಳೂರು: ದಶಕಗಳ ಹಿಂದಿನ ಭೂಗತ ಲೋಕದ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡುರಾತ್ರಿಯಲ್ಲಿ ಗುಂಡಿನ ದಾಳಿ ನಡೆದಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಅವರ ಭವ್ಯ ಏಳು ಸುತ್ತಿನ...

ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: 25  ವರ್ಷಗಳ ನಂತರ ಪ್ರಮುಖ ಅಪರಾಧಿ ಬಿಡುಗಡೆ

ಬೆಂಗಳೂರು: 1999 ರಲ್ಲಿ ಒಡಿಶಾದಲ್ಲಿ ಆಸ್ಟ್ರೇಲಿಯಾದ ಕ್ರೈಸ್ತ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೇನ್ಸ್ ಮತ್ತು ಅವರ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಹತ್ಯೆ ಮಾಡಿದ ಅಪರಾಧಿ ಮಹೇಂದ್ರ ಹೆಂಬ್ರಾಮ್ ನನ್ನು ಸನ್ನಡತೆ ಆಧಾರದ...

ತಾರತಮ್ಯ ನಿವಾರಣೆಗೆ ರೋಹಿತ್ ವೇಮುಲ ಕಾಯ್ದೆ ಅಳವಡಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಸಲಹೆ

ನವದೆಹಲಿ: ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಯಾರೂ ಎದುರಿಸದಂತೆ ಖಾತ್ರಿಪಡಿಸಲು ರೋಹಿತ್ ವೇಮುಲ ಕಾಯ್ದೆಯನ್ನು ಅಳವಡಿಸಿಕೊಳ್ಳುವಂತೆ  ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಮುಖಂಡ  ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪತ್ರ...

ಮೇ 1 ರಿಂದ ಜಿಪಿಎಸ್ ಆಧಾರಿತ ಫಾಸ್ಟ್‌ ಟ್ಯಾಗ್‌: ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನೀಡಿದ ಸ್ಪಷ್ಟನೆ ಏನು?

ಬೆಂಗಳೂರು: ಟೋಲ್ ಸಂಗ್ರಹ ಕೇಂದ್ರಗಳಲ್ಲಿ 2025 ರ ಮೇ 1 ರಿಂದ ಜಿಪಿಎಸ್ ಆಧಾರಿತ ಫಾಸ್ಟ್‌ ಟ್ಯಾಗ್‌ (FASTag) ವ್ಯವಸ್ಥೆ ಜಾರಿಗೊಳಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ...

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ

ಕೋಲಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆ-2025 ವಿರೋಧಿಸಿ  ನಗರದ ಮುಸ್ಲಿಂ ಪ್ರಾರ್ಥನಾ ಮಂದಿರಗಳಲ್ಲಿ ಮುಸ್ಲಿಂ ಸಮುದಾಯದವರು  ಕೈಗಳಿಗೆ ಕಪ್ಟು ಪಟ್ಟಿ ಧರಿಸಿಕೊಂಡು ಮೌನ ಪ್ರತಿಭಟನೆ ನಡೆಸಿದರು. ಶುಕ್ರವಾರದ ನಮಾಜ್‌ ನಲ್ಲಿ ಭಾಗವಹಿಸಿ...

ಸುಪ್ರೀಂಕೋರ್ಟ್‌ ತೀರ್ಪು ಟೀಕಿಸಿದ್ದ ಉಪರಾಷ್ಟ್ರಪತಿ ಧನಕರ್‌: ಡಿಎಂಕೆ ಅಸಮಾಧಾನ

ಚೆನ್ನೈ: ರಾಷ್ಟ್ರಪತಿಗಳಿಗೆ ಕಾಲಮಿತಿ ನಿಗದಿಪಡಿಸಿದ ಸುಪ್ರಿಂ ಕೋರ್ಟ್‌ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಜಗದೀ‍ಪ್ ಧನಕರ್ ಅವರ ಕಾರ್ಯವೈಖರಿಯನ್ನು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕಟುವಾಗಿ ಟೀಕಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪನ್ನು ಟೀಕಿಸುವುದು ಅನೈತಿಕ...

ಪಂಜಾಬ್‌ ಸ್ಫೋಟ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಹರ್​ ಪ್ರೀತ್ ಸಿಂಗ್ ಅಮೆರಿಕದಲ್ಲಿ ಬಂಧನ

ಪಂಜಾಬ್: ಪಂಜಾಬ್ ನಲ್ಲಿ ಕಳೆದ ಆರು ತಿಂಗಳಲ್ಲಿ ನಡೆದ 14 ಸ್ಫೋಟಗಳ ಹಿಂದಿನ ಮಾಸ್ಟರ್ ​ಮೈಂಡ್​ ಹರ್​ ಪ್ರೀತ್ ಸಿಂಗ್ ಎಂಬಾತ​ನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಅಮೆರಿಕ ಮೂಲದ ಭಯೋತ್ಪಾದಕ ಹರ್‌ ಪ್ರೀತ್ ಸಿಂಗ್ ಅಲಿಯಾಸ್...

ಭೀಕರ ಅಪಘಾತ: ತಡೆಗೋಡೆಗೆ ಗುದ್ದಿದ ಬೊಲೆರೊ, ನಾಲ್ವರ ದುರ್ಮರಣ

ದೇವದುರ್ಗ: ತಾಲೂಕಿನ ಅಮರಾಪುರ ಬಳಿಯ ಹಳ್ಯದ ತಡೆಗೋಡೆಗೆ ಬೆಲೆರೊ ಮ್ಯಾಕ್ಸ್‌ ಪಿಕಪ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಸು ನೀಗಿರುವ ಘಟನೆ ವರದಿಯಾಗಿದೆ. ಅಪಘಾತದಲ್ಲಿ ನಾಗರಾಜ್ (28), ಸೋಮು (38), ನಾಗಭೂಷಣ್...

ಜಾತಿ ಗಣತಿ: ತೀರ್ಮಾನ ಕೈಗೊಳ್ಳದ ಸಚಿವ ಸಂಪುಟ; ಮುಂದಿನ ಸಭೆಯಲ್ಲಿ ಚರ್ಚೆ ಮುಂದುವರಿಕೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015 (ಜಾತಿ ಗಣತಿ) ವರದಿ ಕುರಿತು ಚರ್ಚಿಸಲು ಇಂದು ಸಂಜೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಅಂತಿಮ ನಿರ್ಣಯ ಕೈಗೊಂಡಿಲ್ಲ. ಲಿಖಿತ ರೂಪದಲ್ಲಿ...

ಅನುಭವ ಮಂಟಪ ರಥಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ:ಲಾಂಛನ ಬಿಡುಗಡೆ

ಬೆಂಗಳೂರು: ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು  ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ...

Latest news