AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6183 POSTS
0 COMMENTS

ಸಂಧಾನ ಸಕ್ಸಸ್;‌ ಮುಷ್ಕರ ಹಿಂಪಡೆದ ಲಾರಿ ಮಾಲೀಕರ ಸಂಘ

ಬೆಂಗಳೂರು: ಲಾರಿ ಮಾಲೀಕರೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರ ಸಂಘ ಮುಷ್ಕರವನ್ನು ಹಿಂಪಡೆದಿದೆ. ಸಚಿವರ ಜತೆ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಅನಿರ್ದಿಷ್ಟಾವಧಿ ಮುಷ್ಕರವನ್ನು ವಾಪಸ್​ ತೆಗೆದುಕೊಳ್ಳುವುದಾಗಿ ಲಾರಿ...

ದೇವಾಲಯಗಳ 1 ಟನ್‌ ಚಿನ್ನವನ್ನು ಠೇವಣಿಯಾಗಿ ಇರಿಸಿದ ತಮಿಳುನಾಡು ಸರ್ಕಾರ

ಚೆನ್ನೈ:ದೇವಾಲಯಗಳಿಗೆ ಭಕ್ತರು ಕೊಡುಗೆಯಾಗಿ ನೀಡಿದ ಆದರೆ ಬಳಸಲಾಗದ ಸುಮಾರು 1 ಟನ್‌ ಗೂ ಅಧಿಕ ಚಿನ್ನವನ್ನು ಕರಗಿಸಿ 24 ಕ್ಯಾರೆಟ್‌ ನ ಬಿಸ್ಕತ್ತುಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ತಮಿಳುನಾಡು ರಾಜ್ಯ ಮುಜರಾಯಿ ಇಲಾಖೆ ತಿಳಿಸಿದೆ....

ರೀಲ್ಸ್‌ ಹುಚ್ಚು: ಮಗಳ ಎದುರೇ ನದಿಯಲ್ಲಿ ಕೊಚ್ಚಿಹೋದ ಮಹಿಳೆ

ಬೆಂಗಳೂರು: ಇನ್‌ ಸ್ಟಾಗ್ರಾಂ ರೀಲ್ಸ್‌ಗಾಗಿ ವಿಡಿಯೋ ಮಾಡುತ್ತಿರುವಾಗ ಮಹಿಳೆಯೊಬ್ಬರು ಮಗಳ ಎದುರೇ ಗಂಗಾನದಿಯಲ್ಲಿ ಕೊಚ್ಚಿಕೊಂಡು ಹೋದ ಹೃದಯ ವಿದ್ರಾವಕ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಏಪ್ರಿಲ್ 16 ರಂದು ಉತ್ತರಾಖಂಡದ ಉತ್ತರಕಾಶಿ ಬಳಿಯ ಗಂಗಾನದಿಯ...

ಜನಾಕ್ರೋಶ ಏನಿದ್ದರೂ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ ಮೇಲೆ ಈ ಬೆಲೆ ಏರಿಕೆ...

ವಕ್ಫ್‌ ತಿದ್ದುಪಡಿ ಕಾಯಿದೆ:ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್‌ ಸೂಚನೆ: ಮುಸ್ಲಿಮೇತರರ ನೇಮಕಾತಿಗೆ ತಡೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯಿದೆ-2025 ವಿರೋಧಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌  ಮುಂದಿನ ವಿಚಾರಣೆಯವರೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರ ನೇಮಕಾತಿ ಮಾಡುವಂತಿಲ್ಲ ಹಾಗೂ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು ಎಂದು ಮಹತ್ವದ ಆದೇಶ ನೀಡಿದೆ. ವಕ್ಫ್...

ಅಡುಗೆ ಅನಿಲ, ಗೊಬ್ಬರ, ಔಷಧಿ, ರಾಗಿ, ಡೀಸೆಲ್, ಪೆಟ್ರೋಲ್ ಬೆಲೆ ಏರಿಸಿದ ಪ್ರಧಾನಿ ಮೋದಿ ಬಡವರ ವಿರೋಧಿ: ಸಿ.ಎಂ. ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಅಡುಗೆ ಅನಿಲ, ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಜಾತಿ ಗಣತಿ: ಸಂಜೆ ಸಚಿವ ಸಂಪುಟ ಸಭೆ: ಪರಾಮರ್ಶೆಗೆ ನಿವೃತ್ತ ನ್ಯಾಯಮೂರ್ತಿ ಸಮಿತಿ/ ಸಚಿವ ಸಂಪುಟ ಉಪ ಸಮಿತಿ ರಚನೆ ಸಂಭವ?

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015 (ಜಾತಿ ಗಣತಿ) ವರದಿ ಕುರಿತು ಚರ್ಚಿಸಲು ಇಂದು ಸಂಜೆ ನಾಲ್ಕು ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆ ನಡೆಯಲಿದೆ. ಈ ವರದಿಯನ್ನು ಹಿಂದುಳಿದ ವರ್ಗಗಳ...

ಸೋನಿಯಾ,ರಾಹುಲ್‌ ಗಾಂಧಿ ವಿರುದ್ಧ ಇ.ಡಿ ಆರೋಪಪಟ್ಟಿ: ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು

ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ ಪ್ರಕರಣದಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಆರೋಪಪಟ್ಟಿ ಸಲ್ಲಿಸಿರುವುದನ್ನು ಪ್ರತಿಭಟಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌...

ಬೆಂಗಳೂರು-ವಿಜಯಪುರ ನಡುವಿನ ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಸಚಿವ ಎಂ.ಬಿ ಪಾಟೀಲ್‌ ಸೂಚನೆ

ಬೆಂಗಳೂರು: ಬೆಂಗಳೂರು ಮತ್ತು ವಿಜಯಪುರ ನಡುವಿನ ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಮೂಲಸೌಲಭ್ಯ ಅಭಿವೃದ್ಧಿ...

ತಮಿಳುನಾಡಿನಲ್ಲಿ ಬಿಜೆಪಿಗೆ ಶಾಕ್‌; ಸಮ್ಮಿಶ್ರ ಸರ್ಕಾರಕ್ಕೆ ಒಲ್ಲೆ ಎಂದ ಎಐಎಡಿಎಂಕೆ

ಚೆನ್ನೈ: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಎದುರಿಸಲು ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಗಾಗಿ ಬಿಜೆಪಿ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ...

Latest news