AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8558 POSTS
0 COMMENTS

ಲೆಬನಾನ್​​ನಲ್ಲಿ ಹಿಜ್ಬುಲ್ಲಾ ಜತೆ ಕದನ ವಿರಾಮ ಒಪ್ಪಂದ ಮಾಡಿಕೊಂಡಿಲ್ಲ : ಇಸ್ರೇಲ್

ಇಸ್ರೇಲ್ : ಪ್ರಧಾನಿ ಬೆಂಜಮಿನ್ ನೆತನ್ಯಾಹು ಲೆಬನಾನ್‌ನಲ್ಲಿ ಯಾವುದೇ ಕದನ ವಿರಾಮ ಒಪ್ಪಂದ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಹಿಜ್ಬುಲ್ಲಾ ವಿರುದ್ಧ ಪೂರ್ಣ ಬಲದಿಂದ ಮಿಲಿಟರಿ ಕಾರ್ಯಾಚರಣೆಗಳನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ನಾನು...

ಹಾರ್ಮುಜ್‌ ಜಲಸಂಧಿಯಲ್ಲಿ ಹಾದು ಹೋಗುವ ಟ್ಯಾಂಕರ್‌ಗಳಿಗೆ ಶುಲ್ಕ ವಿಧಿಸದಂತೆ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಂದ ಇರಾನ್ ಶುಲ್ಕ ವಿಧಿಸಬಹುದು ಎಂಬ ವರದಿಗಳ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್‌ಗೆ ಬಲವಾದ ಎಚ್ಚರಿಕೆ ನೀಡಿದ್ದಾರೆ.ಯಾವುದೇ ಟ್ಯಾಂಕರ್‌ಗಳಿಗೆ ಇರಾನ್...

ಮೂರು ರಾಜ್ಯಗಳಲ್ಲಿ ದಾಖಲೆ ಮತದಾನ

ನವದೆಹಲಿ : 2026 ರ ವಿಧಾನಸಭಾ ಚುನಾವಣೆಯ ಮೊದಲ ಹಂತವು ಮುಕ್ತಾಯಗೊಂಡಿದೆ. ಕೇರಳ, ಪುದುಚೇರಿ ಮತ್ತು ಅಸ್ಸಾಂನಲ್ಲಿ ದಾಖಲೆ ಮತದಾನ ನಡೆದಿದೆ. ಚುನಾವಣಾ ಆಯೋಗದ ಪ್ರಕಾರ, ಅಸ್ಸಾಂ ಶೇ. 85.38 ರಷ್ಟು ಮತದಾನ ದಾಖಲಾಗಿದ್ದು,...

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿ.ಕೆ. ಶಿವಕುಮಾರ್

ಚೆನ್ನೈ : ಕರ್ನಾಟಕದ ಮಾದರಿಯಲ್ಲಿ ತಮಿಳುನಾಡಿನಲ್ಲಿಯೂ ಸಹ ಹಲವು ಗ್ಯಾರಂಟಿ ಮಾದರಿಯ ಭರವಸೆಗಳನ್ನು ನೀಡಿದೆ. ಚೆನ್ನೈನ ತಮಿಳುನಾಡು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪ್ರಣಾಳಿಕೆ ಬಿಡುಗಡೆ ಮಾಡಿದರು. ಮಹಿಳೆಯರಿಗೆ 2...

600 ಕ್ಕೆ 600 ಅಂಕ ಪಡೆದ ದಕ್ಷಿಣ ಕನ್ನಡದ ದಿಶಾ

ಬೆಂಗಳೂರು: ಇಂದು ಪ್ರಕಟಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಬಂದಿರುವ ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು :  ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಮಧ್ಯಾಹ್ನದೊಳಗೆ karresults.nic.in ನಲ್ಲಿ ಲಭ್ಯವಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ...

ಹಿಜ್ಬುಲ್ಲಾ ನಾಯಕನ ಆಪ್ತ ಸಹಾಯಕನ ಹತ್ಯೆ

ಬೈರುತ್‌ :  ರಾತ್ರೋರಾತ್ರಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ನಾಯಕ ನಯೀಮ್ ಖಾಸೆಮ್ ಅವರ ಸೋದರಳಿಯ ಮತ್ತು ವೈಯಕ್ತಿಕ ಕಾರ್ಯದರ್ಶಿ ಅಲಿ ಯೂಸುಫ್ ಹರ್ಷಿ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಗುರುವಾರ ಹೇಳಿದೆ.ಬೈರುತ್‌ನ ‘ತಲ್ಲೆಟ್ ಖಯಾತ್’...

ಉಪಚುನಾವಣೆ : ಕಳೆದ ಬಾರಿಗಿಂತ ಈ ಸಲ ಬಿರುಸಿನ ಮತದಾನ

ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ  ಉಪ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ.43.75ರಷ್ಟು ಮತದಾನ, ದಾವಣಗೆರೆ ದಕ್ಷಿಣದಲ್ಲಿ 1 ಗಂಟೆ ವೇಳೆಗೆ ಶೇಕಡಾ 37.17ರಷ್ಟು ಮತದಾನ...

ಒಪ್ಪಂದ ಸರಿಯಾಗದಿದ್ದರೆ ಮತ್ತೆ ದಾಳಿ : ಟ್ರಂಪ್‌ ಎಚ್ಚರಿಕೆ

 ಅಮೆರಿಕ : ಮತ್ತೆ ಇರಾನ್ ವಿರುದ್ಧದ ಸಂಘರ್ಷ ಉಲ್ಬಣಗೊಳ್ಳುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.  ಎರಡೂ ಕಡೆಯವರು ನಿಜವಾದ ಒಪ್ಪಂದಕ್ಕೆ ಬರದಿದ್ದರೆ ಅತಿ ದೊಡ್ಡ  ಮತ್ತು ಬಲವಾದ ಗುಂಡಿನ ದಾಳಿ...

ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಬಿರುಸಿನ ಮತದಾನ

ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಭಾರೀ ಕುತೂಹಲ ಕೆರಳಿಸಿರುವ ವಿಧಾನಸಭಾ ಚುನಾವಣೆಗೆ ಮತದಾನ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದ್ದು,  ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಬೆಳಿಗ್ಗೆ...

Latest news