ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ (ಸಿಜೆಐ) ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್. ಗವಾಯಿ) ಆಯ್ಕೆಯಾಗಲಿದ್ದಾರೆ. ಅವರ ಹೆಸರನ್ನು ಸಿಜೆಐ ನ್ಯಾ. ಸಂಜೀವ್ ಖನ್ನಾ ಅವರು ಶಿಫಾರಸು ಮಾಡಿದ್ದಾರೆ. ಸಿಜೆಐ...
ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ...
ಕಲ್ಬುರ್ಗಿ: ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗಗಳನ್ನೂ ಸೃಷ್ಟಿ ಮಾಡಲಾಗದೆ...
ಕಲ್ಬುರ್ಗಿ: ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ಆದರೆ ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕಲ್ಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಗುಲ್ಬರ್ಗಾ...
ಬೆಂಗಳೂರು: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಡಿಲಗೊಳಿಸಿದೆ. ಈ ವರ್ಷಕ್ಕೆ 5 ವರ್ಷ 5 ತಿಂಗಳಾಗಿದ್ದರೂ ಮಕ್ಕಳನ್ನು...
ಕಲಬುರ್ಗಿ: ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ನಾಳೆ ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಚಾರ್ಜ್ ಶೀಟ್ ಸಲ್ಲಿಸಿರುವುದನ್ನು ಖಂಡಿಸಿ ಬಿಜೆಪಿ...
ಬೆಂಗಳೂರು: ನಮ್ಮ ಮೆಟ್ರೊ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಆಟೊ ಚಾಲಕ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ಸಂಭವಿಸಿದೆ.ಲಾರಿಯಲ್ಲಿ ಸಾಗಿಸುತ್ತಿದ್ದ ವಯಾಡಕ್ಟ್ (ಬೃಹತ್ ತಡೆಗೋಡೆ) ಉರುಳಿ...
ಬೆಂಗಳೂರು: ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಂಭವವಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಒಣಹವೆ ಮುಂದುವರೆದಿದೆಯಾದರೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ,...
ಬೆಂಗಳೂರು: ಮನೆ ಮಾಲೀಕರು ಇಲ್ಲದಿರುವ ಸಮಯದಲ್ಲಿ ಕಳ್ಳತನ ಮಾಡುತ್ತಿದ್ದ ಫುಡ್ ಡೆಲಿವರಿ ಬಾಯ್ ಸೇರಿ ಮೂವರು ಆರೋಪಿಗಳನ್ನು ಬೆಳ್ಳಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಡತಿ ಗೇಟ್ ನಿವಾಸಿ ದೀಕ್ಷಿತ್, ಕ್ಲೆಂಟನ್ ಹಾಗೂ ಆಭರಣ...