AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

5420 POSTS
0 COMMENTS

ಬೆಂಗಳೂರಿನಲ್ಲಿ ಇನ್ನು ಮುಂದೆ ಕಾಲ್ನಡಿಗೆಯಲ್ಲಿ ಪೊಲೀಸರ ಗಸ್ತು: ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಪೊಲೀಸರು ಕಾಲ್ನಡಿಗೆ ಮೂಲಕ ಗಸ್ತು ಕರ್ತವ್ಯ ನಿರ್ವಹಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ತೆರಿಗೆ ಹಂಚಿಕೆ: ರಾಜ್ಯಕ್ಕೆ ನ್ಯಾಯ ಒದಗಿಸಲು ಸಿಎಂ ಸಿದ್ದರಾಮಯ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ. ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16 ನೇ...

ಮಧ್ಯ‍ಪ್ರದೇಶ: ಸಾಲ ತೀರಿಸಲು ಪತ್ನಿಯನ್ನೇ ಮಾರಿದ ಪತಿರಾಯ!

 ಇಂದೋರ್‌: ಮಧ್ಯ‍ಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಅಪರೂಪ ಎನ್ನಬಹುದಾದ ಘಟನೆಯೊಂದು ನಡೆದಿದೆ. ಈ ಜಿಲ್ಲೆಯ ವ್ಯಕ್ತಿಯೊಬ್ಬ ಸಾಲ ತೀರಿಸುವ ಉದ್ದೇಶದಿಂದ ತನ್ನ  ಪತ್ನಿಯನ್ನೇ ರೂ.50 ಸಾವಿರಕ್ಕೆ ಮಾರಾಟ ಮಾಡಿದ್ದಾನೆ. ಮಾರಾಟದ ಪ್ರಕಾರ ತನ್ನ ಸ್ನೇಹಿತನ...

ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದ ಸಿದ್ದರಾಮಯ್ಯ; ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿಕೆ

ನವದೆಹಲಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿದರು. ರಾಷ್ಟ್ರಪತಿಗಳ ಮುಂದೆ ಮಂಡಿಸಲಾದ ಪ್ರಮುಖ ಮಸೂದೆಗಳಲ್ಲಿ...

ನಾಳೆ ಮತ್ತು ನಾಡಿದ್ದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್  ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್‌  ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.  ಆಡುಗೋಡಿ, ಸಲಾರ್‌ ಪುರಿಯಾ ಟವರ್,...

ಗಾಜಾ– ಇಸ್ರೇಲ್‌ ಯುದ್ಧ: ಪ್ರಧಾನಿ ಮೋದಿ ಮೌನ ಭಾರತದ ಗೌರವಕ್ಕೆ ಧಕ್ಕೆ ತಂದಿದೆ: ಕಾಂಗ್ರೆಸ್‌ ಆರೋಪ

ನವದೆಹಲಿ: ಗಾಜಾದಲ್ಲಿ ಇಸ್ರೇಲ್‌ ನರಮೇಧ ನಿರಂತರವಾಗಿ ಮುಂದುವರೆಯುತ್ತಿದ್ದರೂ ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ತಾಳಿರುವುದನ್ನು ಕಾಂಗ್ರೆಸ್‌ ಖಂಡಿಸಿದೆ. ಅವರ ಮೌನವು ಭಾರತದ ನೈತಿಕ ಮತ್ತು ರಾಜಕೀಯ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು...

ಜುಲೈ 1ರಿಂದ ರೈಲ್ವೆ ಪ್ರಯಾಣ ದರದಲ್ಲಿ ಅಲ್ಪ ಏರಿಕೆ: ರೈಲ್ವೆ ಇಲಾಖೆ

ನವದೆಹಲಿ: ಜುಲೈ 1 ರಿಂದ ಜಾರಿಗೆ ಬರುವಂತೆ ಎಸಿ ಮತ್ತು ನಾನ್ ಎಸಿ , ಎಕ್ಸ್‌ ಪ್ರೆಸ್ ಮತ್ತು ದ್ವಿತೀಯ ದರ್ಜೆಯ ರೈಲ್ವೆ ಟಿಕೆಟ್‌ ಗಳ ದರ ಏರಿಕೆಯಾಗಲಿದೆ.  ಅಲ್ಪ ಪ್ರಮಾಣದ ಏರಿಕೆ...

ಟೋಲ್‌ ಪಾಸ್‌: ವಾಣಿಜ್ಯ ಸಾರಿಗೆ ವಾಹನಗಳಿಗೂ ವಿಸ್ತರಿಸಲು ಅಗ್ರಹ

ಬೆಂಗಳೂರು: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಖಾಸಗಿ ವಾಹನಗಳಿಗೆ 3,000 ರೂಪಾಯಿಗಳಿಗೆ ಫಾಸ್ಟ್‌ ಟ್ಯಾಗ್ ವಾರ್ಷಿಕ ಟೋಲ್ ಪಾಸ್‌ ಘೋಷಿಸಿದ ಬೆನ್ನಲ್ಲೇ ವಾಣಿಜ್ಯ ಸಾರಿಗೆದಾರರು, ಕ್ಯಾಬ್‌, ಮ್ಯಾಕ್ಸಿ ಕ್ಯಾಬ್‌, ಟ್ರಕ್‌ ಮತ್ತು...

ಪ್ರೊ.ದೊಡ್ಡ ರಂಗೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ; ವೈದ್ಯಕೀಯ ವೆಚ್ಚ ಭರಿಸುವುದಾಗಿ ಭರವಸೆ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್‌ ಮಾಜಿ ಸದಸ್ಯ ಪ್ರೊ. ದೊಡ್ಡ ರಂಗೇಗೌಡ ಅವರನ್ನು ಹಿಂದುಳಿದ...

ಕೊನೆಗೂ ಕದನ ವಿರಾಮ ಒಪ್ಪಿಕೊಂಡ ಇಸ್ರೇಲ್ ಮತ್ತು ಇರಾನ್;  12 ದಿನಗಳ ಯುದ್ಧಕ್ಕೆ ವಿರಾಮ

ಇಸ್ರೇಲ್:  ಇಸ್ರೇಲ್ ಮತ್ತು ಇರಾನ್ ಕೊನೆಗೂ ಕದನ ವಿರಾಮವನ್ನು ಒಪ್ಪಿಕೊಂಡಿವೆ. ಇಂದು ಮುಂಜಾನೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಮೂಲಕ ಕಳೆದ ಕಳೆದ 12...

Latest news