AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6192 POSTS
0 COMMENTS

ಜಾತಿ ಗಣತಿ ವರದಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯಬೇಕು: ಸತೀಶ ಜಾರಕಿಹೊಳಿ

ಬೆಳಗಾವಿ: ಜಾತಿ ಗಣತಿ ವರದಿಯನ್ನು ಜಾರಿಗೊಳಿಸುವುದಕ್ಕೂ ಮುನ್ನ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ. ಅದಕ್ಕಾಗಿ ವಿಶೇಷ ಅಧಿವೇಶನ ಕರೆಯಬೇಕಾದ ಅನಿವಾರ್ಯತೆ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಈ ವರದಿ...

ಹುಬ್ಬಳ್ಳಿ ಎನ್‌ ಕೌಂಟರ್: ಮೃತದೇಹ ಸುಡದೆ ರಕ್ಷಿಸಲಾಗುವುದು: ಹೈಕೋರ್ಟ್‌ ಗೆ ಸರ್ಕಾರ ಭರವಸೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾದ ಆರೋಪದಡಿಯಲ್ಲಿ ಪೊಲೀಸ್‌ ಎನ್‌ ಕೌಂಟರ್‌ ನಲ್ಲಿ ಮೃತಪಟ್ಟ ಬಿಹಾರ ಮೂಲದ ರಿತೇಶ್ ಕುಮಾರ್‌ ಮೃತದೇಹವನ್ನು ಮುಂದಿನ ತನಿಖೆಗೆ ಅನುಕೂಲವಾಗುವಂತೆ...

ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ಅಂಬೇಡ್ಕರ್ ಹೇಳಿಲ್ಲ; ಸುಳ್ಳು ಹೇಳಿದ ಪಿಎಂ ಮೋದಿ ಕ್ಷಮೆ ಯಾಚಿಸಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: “ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು’’ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ ವಿಷಾದನೀಯವಾದುದು. ಮತೀಯ ದ್ವೇಷ ಹುಟ್ಟಿಸಬೇಕೆಂಬ...

ಜಾತಿ ಗಣತಿಗೆ ಒಕ್ಕಲಿಗ ಸಮುದಾಯ ವಿರೋಧ; ಹೋರಾಟದ ಎಚ್ಚರಿಕೆ ನೀಡಿದ ಒಕ್ಕಲಿಗರ ಸಂಘ

ಬೆಂಗಳೂರು: ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಮಂಡಿಸಿರುವ ವಿವಾದಾತ್ಮಕ ಜಾತಿ ಗಣತಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇಂದು ಸುದ್ದಿಗೋಷ್ಠಿ...

ಮಕ್ಕಳ ಕಳ್ಳಸಾಗಾಣೆ; ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್‌; ಉ.ಪ್ರ.ಸರ್ಕಾರಕ್ಕೆ ತರಾಟೆ

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಮಕ್ಕಳ ಕಳ್ಳಸಾಗಾಣೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸಿದರೆ, ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ನಿರ್ದಾಕ್ಷಿಣ್ಯವಾಗಿ ರದ್ದುಗೊಳಿಸಬೇಕು ಎಂದು ಎಲ್ಲಾ ರಾಜ್ಯಗಳಿಗೆ ಕಟ್ಟುನಿಟ್ಟಿನ...

ಸರಕು ನಿರ್ವಹಣೆ ಸುಗಮಗೊಳಿಸಲು “ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ” ಜಾರಿಗೊಳಿಸಿದ ಬೆಂಗಳೂರು ವಿಮಾನ ನಿಲ್ದಾಣ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋ ಟರ್ಮಿನಲ್‌ನಲ್ಲಿ ಸರಕು ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಶೆಲ್ ಮೊಬಿಲಿಟಿ ಇಂಡಿಯಾ ಸಹಭಾಗಿತ್ವದಲ್ಲಿ “ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ”ಯನ್ನು ಜಾರಿಗೊಳಿಸಿದೆ. ಸರಕು ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ, ವಿಮಾನ ನಿಲ್ದಾಣದಲ್ಲಿ...

 ಜಾತಿಗಣತಿ ವರದಿ ಈಗಲೇ ಚರ್ಚಿಸುವುದು ಸಾಧುವಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ನೆಲಮಂಗಲ: ರಾಜ್ಯದಲ್ಲಿ ಜಾತಿಗಣತಿ ವರದಿ ಕುರಿತು ಈಗಲೇ ಚರ್ಚೆ ನಡೆಸುವುದು ಸಾಧುವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಶಿವಗಂಗೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಏಪ್ರಿಲ್ 17...

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ: ಇಂದಿನಿಂದ ಮೌಲ್ಯಮಾಪನ ಆರಂಭ; ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯ ಮೌಲ್ಯಮಾಪನ ಇಂದಿನಿಂದ ಆರಂಭವಾಗಿದೆ. ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-1, ಮಾರ್ಚ್ 21...

ನಟ ಸಲ್ಮಾನ್‌ ಖಾನ್‌ ಗೆ ಬೆದರಿಕೆ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಮುಂಬೈ ಪೊಲೀಸರ ಸ್ಪಷ್ಟನೆ

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಗುಜರಾತ್‌ ನ ವಡೋದರಾ ಜಿಲ್ಲೆಯ ಗ್ರಾಮವೊಂದರಲ್ಲಿ ಈ ವ್ಯಕ್ತಿಯನ್ನು ಪತ್ತೆ ಮಾಡಲಾಗಿದ್ದು ಈತ ಮಾನಸಿಕ ಅಸ್ವಸ್ಥ...

ಇಡಿ ದಾಳಿ: ರಾಹುಲ್‌ ಪ್ರಧಾನಿಯಾದಾಗ ಬಿಜೆಪಿ ಅರಂಭಿಸಿದ್ದನ್ನೇ ನಾವು ಮುಂದುವರೆಸುತ್ತೇವೆ: ಕಾಂಗ್ರೆಸ್‌ ಮುಖಂಡ ಎಚ್ಚರಿಕೆ

ಜೈಪುರ: ರಾಜಸ್ಥಾನ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್  ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)  ದಾಳಿ ನಡೆಸಿದೆ. ಈ ದಾಳಿ ಕುರಿತು ಖಾರವಾಗಿ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಗ್...

Latest news