ದಿನಾಂಕ 13.04.2025 ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ 66/11ಕೆ.ವಿ ‘ಸಿ’ ಸ್ಟೇಷನ್” ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ವಿದ್ಯುತ್ ವ್ಯತ್ಯಯವಾಗುವ...
ಬೆಂಗಳೂರು: ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಅವರ ನಿವಾಸ ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಡುವೆ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯಗಳ ವಿಚಾರಣೆಗಾಗಿ ರಾಜ್ಯ ಸರ್ಕಾರ ಪ್ರತ್ಯೇಕ ಪೊಲೀಸ್ ಠಾಣೆಗಳನ್ನು ಆರಂಭಿಸುತ್ತಿದೆ. ಡಾ.ಅಂಬೇಡ್ಕರ್ ಜಯಂತಿ ಆಚರಿಸುವ ಏಪ್ರಿಲ್ 14 ರಂದು 33 ವಿಶೇಷ ಪೊಲೀಸ್...
ಬೆಂಗಳೂರು: ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿರುವ...
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಈಗಾಗಲೇ ಆರಂಭವಾಗಿದೆ. ಏಪ್ರಿಲ್ 13, ಭಾನುವಾರ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಕರಗ ಮೆರವಣಿಗೆ ಹಾದುಹೋಗಲಿದೆ. ಹೀಗಾಗಿ ಸಂಚಾರ ದಟ್ಟಣೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರಿ...
ಬೆಂಗಳೂರು: ವಿವಿಧ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ವೇತನವನ್ನು ಪರಿಷ್ಕರಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ. ಕಾರ್ಮಿಕರ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ಯಾವುದೇ ರೀತಿಯ ಅಡೆತಡೆಗಳು ಇಲ್ಲದೇ ಇದ್ದುದರಿಂದ ಸುಪ್ರೀಂ ಕೋರ್ಟ್...
ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ (ಜಾತಿ ಗಣತಿ ವರದಿ)ಯನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದರೂ ಈ ಕುರಿತು ವಿಸ್ತೃತವಾಗಿ ಚರ್ಚಿಸಲು ಇದೇ 17 ರಂದು ವಿಶೇಷ...
ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯಗುತ್ತಿಗೆದಾರರ ಸಂಘ ಮಾಡಿದ್ದ ಶೇ. 40ರ ಲಂಚ ಕುರಿತು ನ್ಯಾಯಮೂರ್ತಿ ನಾಗಮೋಹನ್‌ದಾಸ್ ನೇತೃತ್ವದ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಮಂಡಿಸಲಾಗಿದೆ. ಈ ವರದಿಯ...
ಅಲಹಾಬಾದ್ : ವಕೀಲರ ನಿಲುವಂಗಿ ಧರಿಸದೆ ಮತ್ತು ಶರ್ಟ್ ಬಟನ್ ಬಿಚ್ಚಿಕೊಂಡು ನ್ಯಾಯಾಲಯಕ್ಕೆ ಹಾಜರಾದ ವಕೀಲರೊಬ್ಬರಿಗೆ ಅಲಹಾಬಾದ್ ಹೈಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.2021ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸ್ಥಳೀಯ ವಕೀಲ...
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿ ಅನುಷ್ಠಾನ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ವರದಿ...