AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6195 POSTS
0 COMMENTS

ಮೋದಿ ಸರ್ಕಾರ ದೇಶೀಯ ಹೂಡಿಕೆಯನ್ನು ನಾಶಪಡಿಸುತ್ತಿದೆ : ಕಾಂಗ್ರೆಸ್‌ ಟೀಕೆ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶೀಯ ಹೂಡಿಕೆಯನ್ನು ನಾಶಪಡಿಸುತ್ತಿದೆ ಎಂದು ಕಾಂಗ್ರೆಸ್ ಕಟುವಾಗಿ ತರಾಟೆಗೆ ತೆಗೆದಕೊಂಡಿದೆ. ಮತ್ತೊಂದು ರೀತಿಯ ಎಫ್‌ಡಿಐ (ಭಯ, ವಂಚನೆ ಮತ್ತು ಬೆದರಿಕೆ) ಅಭ್ಯಾಸದ ಮೂಲಕ ವಿದೇಶಿ...

ಬೆಂಗಳೂರು: ಆನ್‌ಲೈನ್‌ ಬುಕ್ಕಿಂಗ್‌ ಮೂಲಕ ಶುದ್ಧ ನೀರು ಸರಬರಾಜು ಮಾಡಲು ಜಲಮಂಡಳಿ ಯೋಜನೆ

ಬೆಂಗಳೂರಿನಲ್ಲಿ ಬಿಸಿಲು ಹೆಚ್ಚುತ್ತಿದ್ದು, ಏಕಾಏಕಿ ಅಂತರ್ಜಲ ಕುಸಿತವಾಗುತ್ತಿದೆ. ಕಳೆದ ವರ್ಷದಂತೆ ಈ ವರ್ಷವೂ ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಖಾಸಗಿ ಟ್ಯಾಂಕರ್‌ ಗಳ ಮಾಫಿಯಾ ಈ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ.ಭಾರತೀಯ ವಿಜ್ಞಾನ ಸಂಸ್ಥೆ...

ಬೊಲೆರೋ ಸಾರಿಗೆ ಸಂಸ್ಥೆ ಬಸ್‌ ನಡುವೆ ಡಿಕ್ಕಿ; ನಾಲ್ವರ ಸಾವು

ಶಹಾಪುರ : ಬೊಲೆರೋ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಮದ್ದರಕಿ ಸಮೀಪ...

ಪ್ರಸಕ್ತ ಜಾಗತಿಕ ಸಂದರ್ಭದಲ್ಲಿ ಭಗವಾನ್ ಶ್ರೀ ಮಹಾವೀರರ ಶಾಂತಿ ಸಂದೇಶ ಜಗತ್ತಿಗೆ ಅವಶ್ಯ: ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಯುದ್ಧ ಮತ್ತು ಅಹಿಂಸೆಗಳಿಂದ ನಲುಗುತ್ತಿರುವ ಪ್ರಸಕ್ತ ಜಾಗತಿಕ ಸಂದರ್ಭದಲ್ಲಿ ಭಗವಾನ್ ಶ್ರೀ ಮಹಾವೀರರ ಶಾಂತಿ ಸಂದೇಶ ಅತ್ಯಂತ ಅವಶ್ಯಕ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ...

26/11 ಮುಂಬೈ ಭಯೋತ್ಪಾದಕ ದಾಳಿ: ಸಂಚುಕೋರ ರಾಣಾನನ್ನು ಕರೆತಂದ ಭಾರತ

ನವದೆಹಲಿ: ಅಮೆರಿಕದಿಂದ ಗಡೀಪಾರಾಗಿರುವ 2008ರ 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾನನ್ನು ಹೊತ್ತ ವಿಶೇಷ ವಿಮಾನ ಇಂದು ಮಧ್ಯಾಹ್ನ ದೆಹಲಿಗೆ ಬಂದಿಳಿದಿದೆ. ರಾಣಾನನ್ನು ಹೊತ್ತ ವಿಮಾನವು ಇಂದು ಮಧ್ಯಾಹ್ನ 3...

ರಾಣಾ ಗಡೀಪಾರು ಯುಪಿಎ ಸರ್ಕಾರದ ರಾಜತಾಂತ್ರಿಕ ಪ್ರಯತ್ನದ ಫಲ: ಮಾಜಿ ಗೃಹ ಸಚಿವ ಪಿ.ಚಿದಂಬರಂ

ನವದೆಹಲಿ: ಮುಂಬೈನಲ್ಲಿ 2008ರಲ್ಲಿ ನಡೆದಿದ್ದ ಭಯೋತ್ಪಾದಕರ ದಾಳಿ (26/11) ಪ್ರಕರಣದಲ್ಲಿ ಭಾರತಕ್ಕೆ ಬೇಕಿದ್ದ ಪ್ರಮುಖ ಆರೋಪಿ ಪಾಕಿಸ್ತಾನದ ಮೂಲದ ಕೆನಡಾ ನಿವಾಸಿ ತಹವ್ವುರ್ ರಾಣಾ ಅಮೆರಿಕದಿಂದ ಗಡೀಪಾರಾಗಿರುವುದು ಹಿಂದಿನ ಯುಪಿಎ ಸರ್ಕಾರದ ಪ್ರಬುದ್ಧ...

ವಕ್ಫ್‌ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಮಹುವಾ ಮೊಯಿತ್ರಾ ಅರ್ಜಿ: ಏಪ್ರಿಲ್‌ 16ರಂದು ಸುಪ್ರೀಂಕೋರ್ಟ್‌ ನಲ್ಲಿ ವಿಚಾರಣೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯಿದೆ 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಟಿಎಂಸಿ ಪಕ್ಷದ ಲೋಕಸಭಾ ಸದಸ್ಯೆ ಮಹುವಾ ಮೊಯಿತ್ರಾ ಸುಪ್ರೀಂಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಎಯೆಂಐಎಂ ಸದಸ್ಯ ಅಸಾದುದ್ದೀನ್‌ ಓವೈಸಿ ಸೇರಿದಂತೆ ಒಟ್ಟು...

2611 ಮುಂಬೈ ದಾಳಿ ರೂವಾರಿ: ರಾಣಾ ಭಾರತಕ್ಕೆ ಹಸ್ತಾಂತರ; ಅಮೆರಿಕದಿಂದ ಇಂದು ಕರೆ ತರುವ ಸಾಧ್ಯತೆ

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್ ರಾಣಾನನ್ನು ಗಡೀಪಾರು ಮಾಡಲು ಇದ್ದ ಎಲ್ಲ ಅಡೆತಡೆಗಳನ್ನು ಅಮೆರಿಕ ತೆಗೆದುಹಾಕಿದ ನಂತರ ಇಂದು ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರಲಾಗುತ್ತಿದೆ. ಪಾಕಿಸ್ತಾನ ಮೂಲದ ಕೆನಡಾದ ಪ್ರಜೆ...

ಭೂಮಾಪಕರ ಹುದ್ದೆ ಕಾಯಂ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಗ್ರಾಮಗಳು ಪೋಡಿಮುಕ್ತ ಆಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಹುದ್ದೆಯನ್ನು ಕಾಯಂ ಮಾಡಲು ಗಂಭೀರವಾಗಿ ಚಿಂತನೆ ನಡೆಸಲಾಗಿದ್ದು, ಜತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳ ಹತ್ಯೆ; ಕೊಂದಿದ್ದು ಯಾರು?

ಗಯಾ: ಕೇಂದ್ರ ಮೈಕ್ರೊ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವ ಜಿತನ್ ರಾಮ್ ಮಾಂಝಿ ಅವರ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.  ಬಿಹಾರದ ಅಟಾರಿ ಬ್ಲಾಕ್‌ನ ಟೆಟುವಾ ಗ್ರಾಮದಲ್ಲಿ ಈ ದುರಂತ ನಡೆದಿದೆ. ಮೃತರನ್ನು...

Latest news