ವಾಷಿಂಗ್ಟನ್ : ಏಪ್ರಿಲ್ 6 ರವರೆಗೆ ಇಂಧನ ಸ್ಥಾವರಗಳ ಮೇಲೆ ದಾಳಿ ನಡೆಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಯುದ್ಧವನ್ನು ಕೊನೆಗೊಳಿಸಲು ಇರಾನ್‌ನಲ್ಲಿ ನಡೆಯುತ್ತಿರುವ ಮಾತುಕತೆಗಳ ಪ್ರಗತಿ ಉಲ್ಲೇಖಿಸಿ, ಇರಾನ್‌ನ...
ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಹೆಚ್ಚುತ್ತಿರುವ ವೆಚ್ಚಗಳು ಮತ್ತು ಅನಿಶ್ಚಿತತೆಯ ಕಾರಣದಿಂದಾಗಿ ವಿಮಾನಯಾನ ಸಂಸ್ಥೆಗಳು ತನ್ನ ಸಾಮರ್ಥ್ಯವನ್ನು ಕಡಿತಗೊಳಿಸಲು ನಿರ್ಧರಿಸಿದ್ದು, ಮಾರ್ಚ್ 29 ರಿಂದ ಪ್ರಾರಂಭವಾಗುವ ಮುಂಬರುವ ಬೇಸಿಗೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಭಾರತೀಯ...
ಬೆಂಗಳೂರು : ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ 60 ದಿವಸಗಳ ಸಡಿಲಿಕೆ ನೀಡಲಾಗಿದೆ ಎಂದು - ಸಚಿವ ಎಸ್ ಮಧು ಬಂಗಾರಪ್ಪ ವಿಧಾನಸಭೆಯಲ್ಲಿ ತಿಳಿಸಿದರು.
ವಿಧಾನಸಭೆಯ ಕಲಾಪದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ...
ನವದೆಹಲಿ : ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್ ಸಭೆ ನಡೆಸಲಿದ್ದಾರೆ. ಚುನಾವಣೆಗೆ ಸಜ್ಜಾಗಿರುವ ರಾಜ್ಯಗಳ ಸಿಎಂಗಳ ಜೊತೆ ಸಂವಾದದಲ್ಲಿ ಭಾಗವಹಿಸುವ ಸಾಧ್ಯತೆ...
ದಾವಣಗೆರೆ : ಅಂತಿಮವಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 11 ಮಂದಿ ಕಣದಲ್ಲಿದ್ದಾರೆ. ಪ್ರಮುಖವಾಗಿ ಪಕ್ಷೇತರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್ ಪಡೆಯದಿರುವುದು ಕಾಂಗ್ರೆಸ್‌ಗೆ ತಲೆ ನೋವಾಗಿದೆ.ಉಪಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯಲು...
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಂತಿಮವಾಗಿ ಕಣದಲ್ಲಿ 9 ಅಭ್ಯರ್ಥಿಗಳು ಉಳಿದಿದ್ದಾರೆ .ಅಂತಿಮ ಕಣದಲ್ಲಿದ್ದ 14 ಅಭ್ಯರ್ಥಿಗಳ ಪೈಕಿ 5 ಮಂದಿ ಇಂದು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದರು.ಒಟ್ಟು 16...
ಬೆಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತ, ನ್ಯಾಯಯುತ ಮರುತನಿಖೆ ನಡೆಸುವಂತೆ ಹಾಗೂ ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ, ಅಸಹಜ ಸಾವು, ನಾಪತ್ತೆ ಪ್ರಕರಣಗಳ ತನಿಖೆಯ ವಿವರಗಳನ್ನು ಬಹಿರಂಗಪಡಿಸುವಂತೆ ...
ಬೆಂಗಳೂರು : ಇನ್ನೇನು ಎರಡು ದಿನದಲ್ಲಿ ಐಪಿಎಲ್ 19 ನೇ ಆವೃತ್ತಿಗೆ ಬೆಂಗಳೂರಿನಿಂದಲೇ ಹಾಲಿ ಚಾಂಪಿಯನ್ ಆರ್‌ಸಿಬಿ ಕಣಕ್ಕಿಳಿಯುವ ಮೂಲಕವೇ ಅಧಿಕೃತ ಚಾಲನೆ ಸಿಗಲಿದೆ.ಮುಖ್ಯವಾಗಿ ಆರ್‌ಸಿಬಿ ತಂಡ ಊಹಿಸಲೂ ಅಸಾಧ್ಯವಾದಂತಹ ಮೊತ್ತಕ್ಕೆ ಮಾರಾಟವಾಗಿರುವುದು...
ತಮಿಳುನಾಡು : ವಿರೋಧ ಪಕ್ಷವಾದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) 23 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಡಪ್ಪಾಡಿ...
ಟೆಹ್ರಾನ್ : ಭಾರತ, ಪಾಕಿಸ್ತಾನ, ಇರಾಕ್, ಚೀನಾ ಮತ್ತು ರಷ್ಯಾಗಳಂತಹ ಸ್ನೇಹಪರ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಬಳಸಲು ಅವಕಾಶ ನೀಡಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಗುರುವಾರ ಹೇಳಿದ್ದಾರೆ.ಇದು ಇರಾನ್-ಯುಎಸ್...