AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6195 POSTS
0 COMMENTS

 ಗೃಹ ಲಕ್ಷ್ಮೀ ಹಣದಿಂದ ಪಿಯುಸಿಯಲ್ಲಿ 2ನೇ ಸ್ಥಾನ: ವಿದ್ಯಾರ್ಥಿನಿ ವಿದ್ಯಾಭ್ಯಾಸಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೆರವು

 ಬೆಳಗಾವಿ : ಗೃಹ ಲಕ್ಷ್ಮೀ ಹಣದ ಸಹಾಯದಿಂದ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಬೆಳಗಾವಿ ಜಿಲ್ಲೆಗೆ 2ನೇ ಸ್ಥಾನ ಪಡೆದಿರುವ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಗ್ರಾಮದ ಪೃಥ್ವಿ ಹೋಳಿ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ...

ಗಣಿ ಗುತ್ತಿಗೆ ನವೀಕರಣ: ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪ್ರಯತ್ನ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಮಾಧ್ಯಮಗಳಲ್ಲಿ ಪ್ರಕಟಗೊಂಡ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿಗೆ ಸಂಬಂಧಿಸಿದಂತೆ...

ಬುದ್ಧ ಪೌರ್ಣಿಮೆಯಂದು ಬುದ್ಧ ಜಯಂತಿ ಆಚರಿಸಲು ಸರ್ಕಾರ ಆದೇಶ

ಬೆಂಗಳೂರು: ಭಗವಾನ್ ಬುದ್ಧರ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ಸರ್ಕಾರವು ಆದೇಶಿಸಿದೆ. ಮಹಾವೀರ, ಕನಕದಾಸರು ಮುಂತಾದ ಮಹಾನ್‌ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ...

ಪಕ್ಷದ ಕೆಲಸದಲ್ಲಿ ಸಹಾಯ ಮಾಡಲು ಆಸಕ್ತಿ ಇಲ್ಲದವರು ನಿವೃತ್ತಿ ಪಡೆಯಬಹುದು: ಖರ್ಗೆ ಎಚ್ಚರಿಕೆ

ಅಹಮದಾಬಾದ್‌: ಯಾರು ಪಕ್ಷದ ಕೆಲಸದಲ್ಲಿ ಸಹಾಯ ಮಾಡಲು ಆಸಕ್ತಿ ಇಲ್ಲದವರು ವಿಶ್ರಾಂತಿ ಪಡೆಯಬಹುದು, ಯಾರು ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸುವುದಿಲ್ಲವೋ ಅವರು ನಿವೃತ್ತಿ ಪಡೆಯಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ‍ಕ್ಷದ ಮುಖಂಡರಿಗೆ...

ದಲಿತ ಶಾಸಕನ ಪ್ರವೇಶದ ನಂತರ ಮಂದಿರ ಶುದ್ಧೀಕರಣ ಮಾಡಿದ ಬಿಜೆಪಿ ಮುಖಂಡ; ಕಾಂಗ್ರೆಸ್‌ ಟೀಕೆ

ಅಹಮದಾಬಾದ್: ಬಿಜೆಪಿ ದಲಿತ ವಿರೋಧಿ ಮನಸ್ಥಿತಿಯನ್ನು ಹೊಂದಿರುವುದು ಪದೇ ಪದೇ ಸಾಬೀತಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದ ಆಳ್ವಾರ್‌ನಲ್ಲಿನ ರಾಮಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ...

ನೀರಿನ ದರ ಹೆಚ್ಚಳ, ಈ ತಿಂಗಳಿನಿಂದಲೇ ಜಾರಿ; ಎಷ್ಟು ಹೊರೆಯಾಗಬಹುದು?

ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲಾಗಿದ್ದು, ಈ ತಿಂಗಳಿನಿಂದಲೇ ಜಾರಿಯಾಗಲಿದೆ. ನೀರಿನ ದರ ಏರಿಕೆ ವಿವರ ಹೀಗಿದೆ ಗೃಹಬಳಕೆಯ ನೀರಿಗೆ ಗರಿಷ್ಠ ಲೀಟರ್​ಗೆ 1 ಪೈಸೆ ಹೆಚ್ಚಳವಾಗಲಿದೆ. 0-8 ಸಾವಿರ ಲೀಟರ್ ಸ್ಲ್ಯಾಬ್​‌ ಗೆ 15 ಪೈಸೆ ಹೆಚ್ಚಳವಾಗಲಿದೆ. 8-25...

ಸನ್‌ ರೂಫ್‌ ನಿಂದ ಹೊರಗೆ ನಿಂತು ಪ್ರಯಾಣ; ದಂಡ ವಿಧಿಸಿದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ಕಾರಿನಲ್ಲಿ ಸಂಚರಿಸುವಾಗ ಸನ್‌ ರೂಫ್‌ ನಿಂದ ಹೊರಗೆ ನಿಂತು ಪ್ರಯಾಣಿಸುತ್ತಿದ್ದವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಿದ್ದಾರೆ. ಈ ರೀತಿ ಪ್ರಯಾಣಿಸುವುದು ಸಂಚಾರ ನಿಯಮಗಳಿಗೆ ಕಾನೂನುಬಾಹಿರ...

ಆನ್​​ಲೈನ್​​ ಗೇಮಿಂಗ್,  ಬೆಟ್ಟಿಂಗ್ ಕಡಿವಾಣಕ್ಕೆ ಹೊಸ ಕಾನೂನು: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಆನ್​​ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್ ದಂಧೆಗಳು ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಹರಡಿಕೊಳ್ಳುತ್ತಿವೆ. ಹೀಗಾಗಿ ಈ ಆ್ಯಪ್​ಗಳನ್ನು ನಿಯಂತ್ರಿಸಲು ಶೀಘ್ರದಲ್ಲೇ ಹೊಸ ಮಾನದಂಡಗಳನ್ನು ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ...

ಅಧಿಕಾರ ಪಡೆಯಲು ಹಿಂದುಳಿದ, ಒಬಿಸಿ ವರ್ಗಗಳ ಬೆಂಬಲ ಪಡೆಯಲು ರಾಹುಲ್‌ ಗಾಂಧಿ ಕರೆ

ಅಹಮದಾಬಾದ್: ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಮತ್ತೆ ಅಧಿಕಾರ ಪಡೆಯಲು ಹಿಂದುಳಿದ ವರ್ಗ (ಒಬಿಸಿ) ಮತ್ತು ಮಹಿಳೆಯರ ಬೆಂಬಲವನ್ನು ಮರಳಿ ಗಳಿಸುವಂತೆ ಪಕ್ಷದ ನಾಯಕರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...

ಹುಬ್ಬಳ್ಳಿ, ಬೆಳಗಾವಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ

ಬೆಂಗಳೂರು: ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕಾದ ಅಗತ್ಯವಿದ್ದು, ಈ ಸಂಬಂಧ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವಂತೆ ಸಚಿವ ಎಂ.ಬಿ.ಪಾಟೀಲ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಇವೆರಡೂ...

Latest news