AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6195 POSTS
0 COMMENTS

ಅಡುಗೆ ಅನಿಲ ಬೆಲೆ ಏರಿಕೆ: ಬಿಜೆಪಿ ಜನಾಕ್ರೋಶ ಯಾತ್ರೆಗೆ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ ಲೇವಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ...

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಹೀಗೆ ನಿಮ್ಮ ಫಲಿತಾಂಶ ನೋಡಿಕೊಳ್ಳಿ

ಬೆಂಗಳೂರು: ಏಪ್ರಿಲ್‌ 8 ಮಂಗಳವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12:30 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು 1:30ಕ್ಕೆ ವೆಬ್‌ಸೈಟ್‌ ಮೂಲಕ ಫಲಿತಾಂಶ ವೀಕ್ಷಿಸಬಹುದು. ಫಲಿತಾಂಶ ಪ್ರಕಟವಾದ ನಂತರ, ಪರೀಕ್ಷೆಗಳಿಗೆ ಹಾಜರಾದ...

ಅಡುಗೆ ಅನಿಲ ಬೆಲೆ ಏರಿಕೆ: ಸಿಲಿಂಡರ್‌ ಗೆ 50 ರೂ. ಹೆಚ್ಚಳ

ನವದೆಹಲಿ: ಶ್ರೀ ಸಾಮಾನ್ಯರ ಮೇಲೆ ಬರ ಎಳೆಯುವುದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೈಪೋಟಿ ನಡೆಸುತ್ತಿವೆಯೇನೋ ಎಂದು ಭಾಸವಾಗುತ್ತಿದೆ. ಕೇಂದ್ರ ಸರ್ಕಾರ ಇದೀಗ ಗೃಹ ಬಳಕೆಯ 14.2 ಕಿಲೋ ಎಲ್​​ಪಿಜಿ ಬೆಲೆಯನ್ನು ಸಿಲಿಂಡರ್...

ಮಹಾಘಟಬಂಧನ ದಲಿತ, ಮಹಿಳೆ, ಹಿಂದುಳಿದವರ ಪರವಾಗಿ ಕೆಲಸ ಮಾಡಲಿದೆ:ರಾಹುಲ್‌ ಗಾಂಧಿ

ಪಟ್ನಾ: ಬಿಹಾರದ ಮಹಾಘಟಬಂಧನ ಮೈತ್ರಿಕೂಟವು ದಲಿತ, ಮಹಿಳೆ ಹಾಗೂ ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಕೆಲಸ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಪಟನಾದಲ್ಲಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ...

ವಕ್ಫ್‌ (ತಿದ್ದುಪಡಿ) ಕಾಯ್ದೆ: ವಿಚಾರಣೆಯ ಭರವಸೆ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ವಕ್ಫ್‌ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಭರವಸೆ ನೀಡಿದೆ. ತುರ್ತಾಗಿ ಈ ವಿಷಯವನ್ನು ವಿಚಾರಣೆಗೆ ಪರಿಗಣಿಸುವಂತೆ ಅರ್ಜಿದಾರರ ಪರವಾಗಿ ಹಿರಿಯ...

ಕುರ್ಚಿ ಉಳಿಸಿಕೊಳ್ಳಲು ಬಿ ವೈ ವಿಜಯೇಂದ್ರ ಜನಾಕ್ರೋಶ ಯಾತ್ರೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು...

ಪೌರ ಕಾರ್ಮಿಕರ ಸೇವೆ ಕಾಯಂ; ಕಾರ್ಮಿಕ ದಿನಾಚರಣೆಯಂದು ಘೋಷಣೆ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು:  ಮೇ 1, ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ...

ಸಾವಿನ ಹೆಸರಿನಲ್ಲಿ ರಾಜಕೀಯ ಮಾಡುವುದು ಬಿಜೆಪಿ ಚಾಳಿ; ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಬಿಜೆಪಿಗೆ ಜನಪರವಾಗಿ ಹೋರಾಟ ಮಾಡಿ ಎಂದಿಗೂ ಅಭ್ಯಾಸವಿಲ್ಲ. ಕೇವಲ ಸಾವಿನ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸದಾ ಸಿದ್ಧವಾಗಿರುತ್ತದೆ ಎಂದು ಕೆಪಿಸಿಸಿ ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಆರ್.‌...

ಗುಜರಾತ್‌ ನಲ್ಲಿ ನಾಳೆಯಿಂದ ಎಐಸಿಸಿ ಅಧಿವೇಶನ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ  ಡಿಕೆ ಶಿವಕುಮಾರ್‌ ಭಾಗಿ

ನವದೆಹಲಿ: 64 ವರ್ಷಗಳ ನಂತರ, ನಾಳೆ ಮತ್ತು ನಾಡಿದ್ದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌...

ವಿರಳ ಕಾಯಿಲೆಗೆ ತುತ್ತಾದ ಮಕ್ಕಳ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ: ಶರಣ್‌ ಪ್ರಕಾಶ್‌ ಪಾಟೀಲ್

ಬೆಂಗಳೂರು: ನಮ್ಮ ದೇಶದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಇಂಥ ಮಕ್ಕಳಿಗೆ ಸೂಕ್ತ ಹಾಗೂ ಸಮರ್ಪಕ...

Latest news