ಬೆಂಗಳೂರು: ಕೋವಿಡ್ ಸಂದರ್ಭದ ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಆಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ ಅವರು ತನಿಖೆಯ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಪ್ಪಿಸಿದರು. ಸರ್ಕಾರದ...
ಬೆಂಗಳೂರು: ಉತ್ತರ ಕರ್ನಾಟಕದ ಪ್ರಮುಖ ಶ್ರದ್ಧಾಕೇಂದ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಅನುಕೂಲಕ್ಕಾಗಿ ಮೂಲಸೌಕರ್ಯ ಕಲ್ಪಿಸುವ ಸಮಗ್ರ ಯೋಜನೆ ಸಿದ್ಧಗೊಂಡಿದ್ದು, ಕಾಲಮಿತಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ...
ಚಿಕ್ಕಮಗಳೂರು: ಕೊಡಗು ಜಿಲ್ಲೆಯ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಒಂದು ದುರಂತ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ, ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ...
ಬೆಂಗಳೂರು: ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ "ವೀರ ಚಂದ್ರಹಾಸ" ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು.
ತಮಿಳು, ಮಲಯಾಳಂ,...
ಬೆಂಗಳೂರು: ಕರ್ನಾಟಕದ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಭ್ಯಾಸ ಮಾಡಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಮೂವರು ವಿದ್ಯಾರ್ಥಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸನ್ಮಾನಿಸಿ ಬಹುಮಾನ ಘೋಷಿಸಿದರು.
ಸಂಜೀವ್ ಮುತ್ತಯ್ಯ,...
ಬೆಂಗಳೂರು: ಬಿಜೆಪಿ ಬೆಂಕಿ ಹಚ್ಚುವ ಕೆಲಸ ಮಾಡಿದರೆ ಕಾನೂನು ಪ್ರಕಾರ ಏನು ಮಾಡಬೇಕು ಎನ್ನುವುದು ಪೊಲೀಸರಿಗೆ ಗೊತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವರನ್ನು ಕೇಳಿ ಎಫ್ ಐ...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವು ಮುಸ್ಲಿಮರ ಮೇಲಿನ ದಾಳಿ ಮಾತ್ರವಲ್ಲ, ಭವಿಷ್ಯದಲ್ಲಿ ಇತರೆ ಸಮುದಾಯಗಳನ್ನು ಗುರಿಯಾಗಿಸುವ ಪೂರ್ವನಿದರ್ಶನವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶಕೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ...
ಬೆಂಗಳೂರು: ಬೃಹತ್ ಉದ್ಯೋಗ ಮೇಳಗಳಲ್ಲಿ ಕಂಪನಿಗಳು ಅರ್ಹರಿಗೆ ಉದ್ಯೋಗ ನೀಡುತ್ತಿರುವುದು ಉತ್ತಮ ಕಾರ್ಯವಾಗಿದೆ. ಇದರ ಜೊತೆಗೆ ಉದ್ಯೋಗ ಪಡೆಯುವವರು ಉತ್ತಮ ರೀತಿನಲ್ಲಿ ಜೀವನ ಸಾಗಿಸಲು ಅನುವಾಗುವಂತೆ ಉತ್ತಮ ಜೀವನ ಸಾಗಿಸಲ ಅನುವಾಗುವಂತೆ ವೇತನ...
ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಇದೇ ಏಪ್ರಿಲ್ 15 ರಿಂದ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಕರೆ ನೀಡಿದೆ. ಅಂದು ರಾಜ್ಯಾದ್ಯಂತ ವಾಣಿಜ್ಯ ವಾಹನಗಳ ಸಂಚಾರ ಸ್ಥಗಿತಗೊಳ್ಳಲಿದೆ. ಗೂಡ್ಸ್ ವಾಹನಗಳು, ಏರ್‌ಪೋರ್ಟ್ ಟ್ಯಾಕ್ಸಿಗಳೂ...
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ. ಯಾರೊಬ್ಬರೂ ಹಣ ಯಾರಿಗೂ ಹಣ ಕೊಟ್ಟು ಮೋಸ ಹೋಗಬೇಡಿ ಎಂದು ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿ...