AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7763 POSTS
0 COMMENTS

 ಬಿಜೆಪಿ, ಚುನಾವಣಾ ಆಯೋಗ ಜಂಟಿಯಾಗಿ ಮತಕಳ್ಳತನ ನಡೆಸುತ್ತಿವೆ: ಪ್ರಿಯಾಂಕ್ ಖರ್ಗೆ ಆರೋಪ

023 ರಂದು ಕಲಬುರ್ಗಿಯಲ್ಲಿ ಬಿ.ಆರ್.ಪಾಟೀಲರು ಹಾಗೂ ನಾವು ಸೇರಿ ಮಾಧ್ಯಮಗೋಷ್ಠಿ ನಡೆಸಿ 6670 ನಕಲಿ ಅರ್ಜಿಗಳು ಆನ್ ಲೈನ್ ಮೂಲಕ ಮತಪಟ್ಟಿಯಿಂದ ಹೆಸರು ಕೈ ಬಿಡುವಂತೆ ಸಲ್ಲಿಕೆಯಾಗಿರುವುದನ್ನು ಬಹಿರಂಗಗೊಳಿಸಿದ್ದೆವು. ಮತಪಟ್ಟಿಯಿಂದ ಹೆಸರನ್ನು ಕೈ...

ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್‌ ಸಿ, ಎಸ್‌ ಟಿ ವ್ಯಕ್ತಿಗಳ ಅವಲಂಬಿತರಿಗೆ ಸರ್ಕಾರಿ ಉದ್ಯೋಗ; ಸಚಿವ ಸಂಪುಟ ನಿರ್ಣಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಹೀಗಿವೆ. · ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ/ಪರಿಶಿಷ್ಠ ವರ್ಗಕ್ಕೆ ಸೇರಿದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್ ಸಿ...

ಆಳಂದ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬೆಂಬಲಿತ ಮತದಾರರನ್ನು ಡಿಲೀಟ್‌ ಮಾಡಲು ಸಂಚು; ಶಾಸಕ ಬಿ ಆರ್‌ ಪಾಟೀಲ್‌ ಆರೋಪ

ನವದೆಹಲಿ: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ಜಾತಿಗಳ ಮತದಾರರನ್ನು ಮತದಾರರ ಪಟ್ಟಯಿಂದ ತೆಗೆದು ಹಾಕುವ ಉದ್ದೇಶ ಇತ್ತು ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್...

ಕುವೆಂಪು ಅವರಿಗೆ ಭಾರತ ರತ್ನಕ್ಕೆ ಶಿಫಾರಸು; ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಸಾಹಿತಿಗಳ ಅಭಿನಂದನೆ

ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಭಾರತ ರತ್ನ ಪುರಸ್ಕಾರಕ್ಕೆ ಶಿಫಾರಸ್ಸು ಮಾಡಿರುವುದನ್ನು ಸ್ವಾಗತಿಸಿದ ಮೈಸೂರಿನ ವಿಶ್ವ ಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ಹಿರಿಯ ಸಾಹಿತಿಗಳ ನಿಯೋಗ...

ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಇಂದು ಬಯಲು ಮಾಡಿರುವ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸತ್ಯಾಂಶಗಳು ಅತ್ಯಂತ ಆಘಾತಕಾರಿಯಾಗಿವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ ಎಂಬ...

ಧರ್ಮಸ್ಥಳ ಭೂ ಕಬಳಿಕೆ, ಆರ್ಥಿಕ ಅವ್ಯವಹಾರ: ತನಿಖೆಗೆ ಕೇಂದ್ರಕ್ಕೆ ಪತ್ರ ಬರೆದ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ

ಮಂಗಳೂರು: ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ನಡೆಸಿರುವ ಭೂ ಕಬಳಿಕೆ, ಆರ್ಥಿಕ ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳನ್ನು ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಖ್ಯಾತ ಲೇಖಕ ಮತ್ತು ಕೇಂದ್ರ ಸಾಹಿತ್ಯ...

ನವಂಬರ್‌ ಒಳಗೆ ಬೆಂಗಳೂರಿನ ರಸ್ತೆಗಳು ಗುಂಡಿ ಮುಕ್ತ; ಡಿಸಿಎಂ ಶಿವಕುಮಾರ್‌ ಭರವಸೆ

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ...

ಮಾಲೂರು: ಮಂಜುನಾಥ್‌ ಗೌಡ ವಿರುದ್ಧ ಶಾಸಕ ಕೆ.ವೈ.ನಂಜೇಗೌಡ ವಾಗ್ದಾಳಿ

ಕೋಲಾರ: ಹೈಕೋರ್ಟ್‌ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಗಳ ಎಣಿಕೆ ನಡೆದು ತಮ್ಮ ಎದುರಾಳಿ ಕೆ.ಎಸ್.ಮಂಜುನಾಥಗೌಡ ಗೆದ್ದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಸವಾಲು ಹಾಕಿದ್ದಾರೆ. ಮಂಜುನಾಥಗೌಡರ...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಜಾಮೀನು ಅರ್ಜಿ ವಜಾ; ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿದ್ದು ಜೈಲಿನಲ್ಲಿರುವ ಚಿನ್ನಯ್ಯ ಅವರ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾಗೊಳಿಸಿದೆ. ಚಿನ್ನಯ್ಯಗೆ ಜಾಮೀನು ಕೋರಿ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಅರ್ಜಿ...

ತಪಾಸಣಾ ವರದಿ ನೀಡಲು ಲಂಚ: ಮೂವರು ವೈದ್ಯರ ಅಮಾನತು ಮಾಡಿದ ವೈದ್ಯಕೀಯ ಶಿಕ್ಷಣ ಇಲಾಖೆ

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರು ಅಟಲ್...

Latest news