AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8999 POSTS
0 COMMENTS

ರಾಷ್ಟ್ರೀಯ ಹೆದ್ದಾರಿ ಮಡೇರಹಳ್ಳಿ ಸಮೀಪ ಸರಣಿ ಅಪಘಾತ

ಕೋಲಾರ : ರಾಷ್ಟ್ರೀಯ ಹೆದ್ದಾರಿ 75ರ ಮಡೇರಹಳ್ಳಿ ಸಮೀಪ ಇಂದು ಮಧ್ಯಾಹ್ನ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಹತ್ತು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯಾಹ್ನ ಸುಮಾರು ಒಂದು ಮೂವತ್ತರಲ್ಲಿ ಬೆಂಗಳೂರಿನಿಂದ ಕೋಲಾರ...

ನಾಳೆ ದಿ. ಎಚ್.ಎಸ್.‌ ದೊರೆಸ್ವಾಮಿ ಅವರಿಗೆ ಕರ್ನಾಟಕದ ಗೌರವಾರ್ಪಣೆ

ಬೆಂಗಳೂರು : ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್.‌ ದೊರೆಸ್ವಾಮಿ ಅವರಿಗೆ ಕರ್ನಾಟಕದ ಗೌರವಾರ್ಪಣೆ ಕಾರ್ಯಕ್ರಮವನ್ನು ನಾಳೆ ಅಂದರೆ ಮೇ 26 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌...

ವೆಂಕಟಾಪುರ ನದಿ ನೀರು ಹಠಾತ್‌ ಏರಿಕೆ : ಕಪ್ಪೆ ಚಿಪ್ಪು ಸಂಗ್ರಹಿಸುತ್ತಿದ್ದ ಒಂದೇ ಕುಟುಂಬದ 8 ಮಂದಿ ದುರ್ಮರಣ

ಕಾರವಾರ  : ಕಪ್ಪೆ ಚಿಪ್ಪು ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿದ್ದ ವೇಳೆ ದಿಢೀರ್ ನೀರು ಏರಿಕೆಯಾಗಿ ಸಂಭವಿಸಿದ ದುರ್ಘಟನೆಯಲ್ಲಿ  ಒಂದೇ ಕುಟುಂಬದ 8 ಜನರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ...

ಸ್ಯಾಂಕಿ ಕೆರೆ ಉಳಿಸಿ : ಪರಿಸರ ಹಾನಿ ವಿರುದ್ಧ ಕ್ರಮ ಕೈಗೊಳ್ಳಿ, ಸ್ಥಳೀಯರಿಂದ  ಪ್ರತಿಭಟನೆ 

ಬೆಂಗಳೂರು : ವಾಯ್ಸ್ ಆಫ್ ಸದಾಶಿವನಗರ ಸಾಮಾಜಿಕ ಸೇವಾ ಸಂಘಟನೆ ವತಿಯಿಂದ ಬೆಂಗಳೂರಿನ ಹೆಮ್ಮೆಯ ಸ್ಯಾಂಕಿ ಟ್ಯಾಂಕ್ ಕೆರೆ ಇಂದು ಗಂಭೀರ ಪರಿಸರ ಸಂಕಷ್ಟವನ್ನು ಎದುರಿಸುತ್ತಿದ್ದು, ಕೆರೆಯ ಅಸ್ತಿತ್ವವೇ ಅಪಾಯದಲ್ಲಿದೆ ಎಂದು ಸದಾಶಿವನಗರದ...

ಸರ್ಕಾರಿ ಶಾಲಾ ಮಕ್ಕಳಿಗೆ 6 ದಿನವೂ ಮೊಟ್ಟೆ ವಿತರಣೆ

ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗ ರಕ್ತ ಹೀನತೆ ತಡೆಯಲು  ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದ ಎಲ್ಲಾ 6 ದಿನಗಳೂ ಪೂರಕ ಪೌಷ್ಟಿಕ...

ಅರ್ಜುನ್‌ ತೆಂಡೂಲ್ಕರ್‌ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ, ಸಚಿನ್‌ದಿಂದ ಹೃದಯ ಸ್ಪರ್ಶಿ ಪೋಸ್ಟ್‌

ಮುಂಬೈ :  ಶನಿವಾರ ಐಪಿಎಲ್ 2026 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಪರ ಆಡಿದ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಹೃದಯಸ್ಪರ್ಶಿ ಪೋಸ್ಟ್ ಮಾಡಿದ್ದಾರೆ.ಎಲ್‌ಎಸ್‌ಜಿ...

ಮಳೆನೀರು ಹರಿಯಲು ಚರಂಡಿಗಳಿಲ್ಲದೇ ಜೋಪುಡಿಗಳತ್ತ ಚರಂಡಿ ಮಿಶ್ರಿತ ಮಳೆನೀರು

ಹಟ್ಟಿ ಪಟ್ಟಣ: ಕಳೆದ ರಾತ್ರಿ ಆರಂಭವಾದ ಧಾರಾಕಾರ ಮಳೆಗೆ ಜೋಪುಡಿಗಳಿಗೆ ನುಗ್ಗಿದ ಮಳೆ ನೀರು ಹಾಗೂ ಚರಂಡಿ ನೀರಿನಿಂದ ಜೋಪುಡಿ ನಿವಾಸಿಗಳ ಸಂಕಷ್ಟ ಹೇಳತೀರದಾಗಿದೆ. ಹಟ್ಟಿ ಚಿನ್ನದ ಗಣಿ ಪಟ್ಟಣದ ಪಾಮನಕಲ್ಲೂರು ಕ್ರಾಸ್...

ಮೌಂಟ್‌ ಎವರೆಸ್ಟ್‌ ಇಳಿಯುವಾಗ ಇಬ್ಬರು ಪರ್ವತಾರೋಹಿಗಳು ಸಾವು

ನವದೆಹಲಿ : ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು ಏರಿದ ಇಬ್ಬರು ಭಾರತೀಯ ಪರ್ವತಾರೋಹಿಗಳು ಇಳಿಯುವಾಗ ಸಾವನ್ನಪ್ಪಿದ್ದಾರೆ. ನೇಪಾಳದ ಎಕ್ಸ್‌ಪೆಡಿಶನ್ ಆಪರೇಟರ್ಸ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ರಿಷಿ ಭಂಡಾರಿ ಸುದ್ದಿ...

8 ರಾಜ್ಯಗಳ 26 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ

ನವದೆಹಲಿ : ಎಂಟು ರಾಜ್ಯಗಳಾದ್ಯಂತ 26 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದು, ಜೂನ್ 18 ರಂದು ಮತದಾನ ನಡೆಯಲಿದೆ.ಹಾಲಿ ಸದಸ್ಯರ ಆರು ವರ್ಷಗಳ ಅವಧಿ ಪೂರ್ಣಗೊಂಡ ನಂತರ ಈ ಸ್ಥಾನಗಳು...

ಕನ್ನಡಕ್ಕಾಗಿ ಸಾವಿರ ಪ್ರಕರಣ ಹೂಡಿದರೂ ಚಳವಳಿಯಿಂದ ವಿಮುಖರಾಗುವುದಿಲ್ಲ : ಟಿ.ಎ. ನಾರಾಯಣಗೌಡ

ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಕೈಗೊಂಡ ಐತಿಹಾಸಿಕ ಕನ್ನಡ ನಾಮಫಲಕ ಚಳವಳಿ ಸಂದರ್ಭದಲ್ಲಿ ಇದೇ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಒಂದೇ ದಿನ ಹದಿನೇಳು ಪ್ರಕರಣಗಳನ್ನು ದಾಖಲಿಸಿತ್ತು.  ಹದಿನಾರು ದಿನ ಜೈಲಿಗೆ...

Latest news