ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ರೇಷ್ಮೆ ಸೀರೆ ಕುರಿತೂ ಚರ್ಚೆ ನಡೆಯಿತು. ರೇಷ್ಮೆ ಇಲಾಖೆ ಮತ್ತು ರೇಷ್ಮೆ ಉತ್ಪಾದನೆ ಬಗ್ಗೆ ರ್ಚೆ ನಡೆಯುವ ವೇಳೆ ರಾಜ್ಯದಲ್ಲಿ ಮೈಸೂರು ಸಿಲ್ಕ್...
ಬೆಂಗಳೂರು: ಭಾರತ ಹಿಂದೂ ರಾಷ್ಟ್ರವೋ, ಜಾತ್ಯಾತೀತ ರಾಷ್ಟ್ರವೋ ಎನ್ನುವುದು ದೇಶದ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ನೋಂದಣಿ ಇಲ್ಲದ ಸಂಘಟನೆಯ ನಾಯಕರು ಹೇಳಿದ ತಕ್ಷಣ ದೇಶ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ದೇಶ ನಡೆಯುತ್ತಿರುವುದು ಸಂವಿಧಾನದ ತಳಹದಿಯ...
ಮೈಸೂರು: ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಏನು ಕಾರಣ ? ವೈಜ್ಞಾನಿಕ ಕಾರಣ ನೀಡಿ: ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿ ಪರಿಹಾರ ಕ್ರಮಗಳನ್ನು...
ಬೆಂಗಳೂರು: ರೌಡಿ ಶೀಟರ್ ಹೈದರ್ ಆಲಿ ಕೊಲೆ ಪ್ರಕರಣದ ಆರೋಪಿಯೊಬ್ಬ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಡಿಯೋಗಳನ್ನು ಅಕ್ರಮವಾಗಿ ಚಿತ್ರೀಕರಿಸಿ ಮಾಧ್ಯಮವೊಂದಕ್ಕೆ ಮಾರಾಟ ಮಾಡಿದ್ದಾನೆ ಎಂದು ಕಾರಾಗೃಹ ಇಲಾಖೆಯ ಉನ್ನತ ಮಟ್ಟದ ಮೂಲವೊಂದು...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶವು ಡಿ. 1ರಿಂದ 19ರವರೆಗೆ ನಡೆಯಲಿದೆ. ಆದರೆ ಅಧಿವೇಶನವನ್ನು ಕೇವಲ 15 ಕೆಲಸದ ದಿನಗಳಿಗೆ ಸೀಮಿತಗೊಳಿಸಿರುವುದಕ್ಕೆ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
ಈ ಅಧಿವೇಶನದಲ್ಲಿ ಒಟ್ಟು 15 ದಿನ ಕಲಾಪ...
ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಯಂತ್ರಗಳ (ಇವಿಎಂ) ಬದಲಿಗೆ ಬ್ಯಾಲಟ್ ಪೇಪರ್ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮತಗಳ್ಳತನ...
ಕೋಲಾರ: ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ...
ಬೆಂಗಳೂರು: ಕರಾಟೆಕಿಂಗ್ ದಿ. ಶಂಕರ್ನಾಗ್ ಅವರ ಜನ್ಮದಿನದ ಪ್ರಯುಕ್ತ ಆಟೋ ಚಾಲಕರ ಸಂಘಟನೆಗಳ ನೇತೃತ್ವದಲ್ಲಿ 12ನೇ ವರ್ಷದ "ಚಾಲಕರ ದಿನಾಚರಣೆ"ಯನ್ನು ನವೆಂಬರ್ 9ರಂದು ಜಯನಗರ 5ನೇ ಬ್ಲಾಕ್, ಶಾಲಿನಿ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದು,...