ಬೆಂಗಳೂರು: ಬೆಂಗಳೂರಿನಲ್ಲಿ ಮೂರು ತಿಂಗಳಲ್ಲಿ 329 ಡೆಂಗಿ ಪ್ರಕರಣಗಳು ದಾಖಲಾಗಿವೆ. 2024ರಲ್ಲಿ 15,282 ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದು, ವಲಯವಾರು ಸಮಗ್ರ ಯೋಜನೆ ರೂಪಿಸಿಕೊಂಡು ಡೆಂಗಿ ಹರಡುವಿಕೆಯನ್ನು ನಿಯಂತ್ರಿಸಲಾಗುತ್ತಿದೆ. ಕಳೆದ ವರ್ಷ ಸೊಳ್ಳೆ ಉತ್ಪತ್ತಿ...
ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮುಂಗಾರು ಮಳೆಯಿಂದ ಉದ್ಭವಿಸುವ ಸಮಸ್ಯೆಗಳನ್ನು...
ಮೇರೆ ದೇಶ್ ಕಿ ಧರ್ತಿ... ಸೋನಾ ಉಗಲೇ ಖ್ಯಾತಿಯ ದಾದಾಸಾಹೇಬ್ ಫಾಲ್ಕೆ ಪುರಸ್ಕೃತ ಬಾಲಿವುಡ್ ನಟ ಮನೋಜ್ ಕುಮಾರ್ ಇನ್ನಿಲ್ಲ
ಮುಂಬೈ: ದಾದಾಸಾಹೇಬ್ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಖ್ಯಾತ ಬಾಲಿವುಡ್‌ನ ಹಿರಿಯ ನಟ, ನಿರ್ಮಾಪಕ...
ಬೆಂಗಳೂರು: ತಾಂತ್ರಿಕ ಶಿಕ್ಷಣ ಪಠ್ಯವನ್ನು ಕನ್ನಡದಲ್ಲಿಯೂ ಮುದ್ರಿಸಿ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರವು ಮುಂದಾಗಿರುವುದು ಕನ್ನಡದ ಉಳಿವಿನ ದೃಷ್ಟಿಯಿಂದ ಅತ್ಯಂತ ಸ್ವಾಗತಾರ್ಹ ಕ್ರಮ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...
ಬೆಂಗಳೂರು: ಖ್ಯಾತ ಸಾಹಿತಿ ಪಿ.ವಿ. ನಾರಾಯಣ ಅವರು ನಿದನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ಪತ್ನಿ, ಪುತ್ರ ಇದ್ದಾರೆ. ಜಯನಗರದ 8ನೇ ಬ್ಲಾಕ್ ನಲ್ಲಿರುವ ಹೇಮಂತ ಅರಿಷ್ಠ ಅಪಾರ್ಟೆಂಟ್...
ನವದೆಹಲಿ: ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಅಧಿಕಾರ ಸ್ವೀಕರಿಸಿದ ಕೂಡಲೇ ಆಸ್ತಿ ಘೋಷಣೆ ಮಾಡಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದ್ದಾರೆ.
ಫುಲ್ ಕೋರ್ಟ್ ಸಭೆಯಲ್ಲಿ (ಎಲ್ಲಾ ನ್ಯಾಯಮೂರ್ತಿಗಳು ಹಾಜರಿದ್ದ ಸಭೆ) ತಮ್ಮ ಆಸ್ತಿಯನ್ನು ಘೋಷಿಸಲು ನ್ಯಾಯಮೂರ್ತಿಗಳು...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ...
ಬೆಂಗಳೂರು: ಕೆ ಆರ್ ಎಸ್ ಅಣೆಕಟ್ಟಿನಲ್ಲಿ 27 ಟಿಎಂಸಿ ಅಡಿ ನೀರು ಲಭ್ಯವಿದ್ದು, ಈ ಬಾರಿಯ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...
ಬೆಂಗಳೂರು: ರಾಜ್ಯದ ಹೆಡ್ ಕಾನ್ ಸ್ಟೆಬಲ್ ಗಳು ಮತ್ತು ಕಾನ್ ಸ್ಟೆಬಲ್ ಗಳ ತಲೆ ಸ್ಲೋಚ್ ಹ್ಯಾಟ್ ಗೆ ಬದಲಾಗಿ ಪೀಕ್ ಕ್ಯಾಪ್ ಗಳು ಅಲಂಕರಿಸಲಿವೆ. ಸ್ಲೋಚ್ ಹ್ಯಾಟ್ ಅನ್ನು ಬದಲಾಯಿಸುವಂತೆ ಹಲವು...
ಬೆಂಗಳೂರು: ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ...