AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8999 POSTS
0 COMMENTS

ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಯಾರು?

ನವದೆಹಲಿ: ಮೇ 16 ರಂದು, ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನಿರುದ್ಯೋಗಿಗಳು ಪರಾವಲಂಬಿಗಳು ಮತ್ತು ಜಿರಳೆಗಳು ಎಂಬ ಹೇಳಿಕೆ ನೀಡಿದ ನಂತರ, ಅಭಿಜೀತ್ ದೀಪ್ಕೆ ಎಂಬುವರು  ವಿಡಂಬನಾತ್ಮಕವಾಗಿ ʼಕಾಕ್ರೋಚ್ ಜನತಾ...

ಜಿಕೆವಿಕೆಯಲ್ಲಿ ಮೇ 23 ರಂದು ವಿನೂತನ ‘ರೈತ ಸಂತೆ’

ಬೆಂಗಳೂರು : ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಹಾಗೂ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ "ರೈತ ಸಂತೆ" ಈ ಬಾರಿ ಮತ್ತಷ್ಟು ವಿನೂತನ ವಿಷಯಗಳೊಂದಿಗೆ ಸಾರ್ವಜನಿಕರ ಆಕರ್ಷಣೆಗೆ ಸಜ್ಜಾಗಿದೆ. ಮೇ 23 ರಂದು ಬೆಳಿಗ್ಗೆ...

ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ತಲೆಬುರುಡೆಗಳು ಪತ್ತೆಯಾದ ದೃಶ್ಯಗಳ ಪುನರ್‌ ಚಿತ್ರೀಕರಿಸುತ್ತಿರುವ ಎಸ್‌ಐಟಿ   

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿರುವ ಬಂಗ್ಲೆಗುಡ್ಡೆ ಎಂಬ ಗುಡ್ಡದಲ್ಲಿ  ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ,ಎಂಟು ತಲೆಬುರುಡೆಗಳನ್ನು ವಶಪಡಿಸಿಕೊಂಡು ಅಪರಾಧದ ದೃಶ್ಯಗಳನ್ನು ಮರುಸೃಷ್ಟಿಸಲು...

ಫ್ಯಾಕ್ಟ್‌ ಚೆಕ್:‌ ಸುಳ್ಳು ಸುದ್ದಿ ಹಂಚಿಕೊಂಡ ಬಿಜೆಪಿ ನಾಯಕ ಸುರೇಶ್‌ ಕುಮಾರ್‌

ಬೆಂಗಳೂರು : ಕರ್ನಾಟಕದ ಶಾಸಕ ಎಸ್‌. ಸುರೇಶ್‌ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ವೈರಲ್‌ ಗ್ರಾಫಿಕ್‌ ಇದೀಗ ಚರ್ಚೆಗೆ ಕಾರಣವಾಗಿದೆ. “Cockroach Janta Party (CJP)” ಎಂಬ ಇನ್‌ಸ್ಟಾಗ್ರಾಂ ಪೇಜ್‌ನ ಫಾಲೋವರ್‌ಗಳಲ್ಲಿ...

ಪ್ರಧಾನಿ ನರೇಂದ್ರ ಮೋದಿ ಈ ದೇಶದ ಯುವಜನಾಂಗದ ಕ್ಷಮೆ ಕೋರಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ದೇಶದ ಯುವಕರ ಕ್ಷಮೆ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸಿಇಟಿ ಮಾದರಿಯಲ್ಲಿ ಆಯಾಯ...

ಕಾಕ್ರೋಚ್ ಜನತಾ ಪಾರ್ಟಿ ಟೀ ಶರ್ಟ್‌ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಕ್ರೋಚ್ ಜನತಾ ಪಾರ್ಟಿ ಅಭಿಯಾನ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ,...

ಲಸಿಕೆ ಇಲ್ಲದ ಎಬೋಲಾ ಏರಿಕೆ : ದೆಹಲಿ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರಿಕೆ

ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ  ಮತ್ತು ಉಗಾಂಡಾದಲ್ಲಿ ನಡೆಯುತ್ತಿರುವ ಎಬೋಲಾ ಏಕಾಏಕಿ 136 ಸಾವುಗಳು ಮತ್ತು 530 ಕ್ಕೂ ಹೆಚ್ಚು ಶಂಕಿತ ಪ್ರಕರಣಗಳಿಗೆ ಕಾರಣವಾಗಿದೆ.ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಕಳೆದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ, ಇಬ್ಬರು ಕಾಂಗ್ರೆಸ್‌ ಶಾಸಕರು ಸೇರಿದಂತೆ 21 ಟಿವಿಕೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಸಚಿವ ಸಂಪುಟಕ್ಕೆ 23 ಶಾಸಕರನ್ನು ಸೇರಿಸಿಕೊಂಡಿದ್ದಾರೆ. ವಿಜಯ್ ಅವರ ಟಿವಿಕೆ ಪಕ್ಷದ 21 ಶಾಸಕರು ಮತ್ತು ಮಿತ್ರಪಕ್ಷ ಕಾಂಗ್ರೆಸ್‌ನ...

ಕಾಕ್ರೋಚ್ ಪಾರ್ಟಿಗೆ ಒಂದು ಕೋಟಿ ಅನುಯಾಯಿಗಳು! ನಾಲ್ಕೇ ದಿನಗಳಲ್ಲಿ ಬಿಜೆಪಿಯನ್ನು ಹಿಂದಿಕ್ಕಿದ ಡಿಜಿಟಲ್ ಆಂದೋಲನ

ಬೆಂಗಳೂರು: “Cockroach Janata Party” (CJP) ಎಂಬ ಡಿಜಿಟಲ್ ಆಂದೋಲನ ಈಗ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಆರಂಭದಲ್ಲಿ ಕೆಲ ಯುವಕರು ಹಾಸ್ಯ, ಟ್ರೋಲ್ ಮತ್ತು ಮೀಮ್‌ಗಳ ಮೂಲಕ ಆರಂಭಿಸಿದ್ದ ಈ ಪೇಜ್,...

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ನ್ಯಾಯಪೀಠಕ್ಕೆ ಒತ್ತಾಯ

ಬೆಂಗಳೂರು: ಮಲೆನಾಡಿನ ನಾಲ್ಕು ಜಿಲ್ಲೆಗಳನ್ನು ಸೇರಿಸಿ ಶಿವಮೊಗ್ಗದಲ್ಲಿ ಒಂದು ಸಂಚಾರಿ ನ್ಯಾಯಪೀಠವನ್ನು ಸ್ಥಾಪಿಸಲು ಕೋರಿ ಇಂದು ಶಿವಮೊಗ್ಗದ ನ್ಯಾಯವಾದಿಗಳು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು...

Latest news