ವಿಜಯವಾಡ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದು ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು ಸಂಸತ್ತಿನಲ್ಲಿ...
ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಸುದ್ದಿಗಾರರ ಜೊತೆ...
ಬೆಂಗಳೂರು: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ ,...
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್...
ಪಾಲನ್ ಪುರ: ಗುಜರಾತ್ ನ ಬನಸ್ಕಾಂತ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿಬ ಭಾರಿ ಸ್ಫೋಟ ಸಂಭವಿಸಿದ್ದು, ಕಟ್ಟಡದ ಸ್ಲ್ಯಾಬ್ ಕುಸಿದು 18 ಮಂದಿ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ...
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಾವಳಿಗಳಿಗೆ ಮೆಟ್ರೋ ಸೇವೆ ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಬೆಂಗಳೂರಿನಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿವೆ. ಪಂದ್ಯಗಳು ನಡೆಯುವ ಎಲ್ಲಾ ದಿನ ಮೆಟ್ರೋ ಸೇವೆ ವಿಸ್ತರಣೆ...
ಬೆಂಗಳೂರು: ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ನಗರದ ಫ್ರೀಡಂ...
ಬೆಂಗಳೂರು: ಸರಕಾರಿ ಸ್ವಾಮ್ಯದ ಎಂ ಎಸ್ ಐ ಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್ ಪೋರ್ಟಲ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ...
ಬೆಂಗಳೂರು: ಅರಣ್ಯ ಪರಿಸರ ನಾಶವಾಗುವುದು ಸಾಂಸ್ಕೃತಿಕ ದೃಷ್ಠಿಕೋನದಿಂದ ಒಳ್ಳೆಯ ಬೆಳವಣಿಗೆಯಲ್ಲ. ಅರಣ್ಯವನ್ನು ಸಂರಕ್ಷಿಸಿದರೆ ಕನ್ನಡ ಸಂಸ್ಕೃತಿ ಉಳಿಯುತ್ತದೆ. ಅರಣ್ಯದ ಕುರಿತಾದ ಸಂಶೋಧನಾ ಚಟುವಟಿಕೆಗಳು ಕೂಡ ಕನ್ನಡದಲ್ಲಿ ನಿರ್ವಹಿಸಪಟ್ಟಲ್ಲಿ ಅದು ಕನ್ನಡದ ಉಳಿವಿಗೆ ತನ್ನದೇ...
ಬೆಂಗಳೂರು ಮತ್ತು ಕೋಲಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿಯೊಂದು 44.83 ಕೋಟಿ ರೂ. ಗಳಷ್ಟು ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ವಂಚಿಸಿರುವುದನ್ನು ವಾಣಿಜ್ಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ...