ಬೆಂಗಳೂರು: ನಗರದಲ್ಲಿ ಅಕ್ರಮ ಕಟ್ಟಡ ನಿರ್ಮಾಣಗಳನ್ನು ಪತ್ತೆ ಹಚ್ಚಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. 2025- 26ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು...
ನವದೆಹಲಿ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಆತ್ಮಹತ್ಯೆ ತಡೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು (ಎನ್ ಟಿ ಎಫ್) ಸುಪ್ರೀಂಕೋರ್ಟ್ ರಚಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪದೇ ಪದೇ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು...
ಚೆನ್ನೈ: ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಮೇಕೆದಾಟು ಯೋಜನೆಗೆ ಕರ್ನಾಟಕ ಅನುಮತಿ ಪಡೆಯಲು ಮುಂದಾಗಿರುವ ಬೆನ್ನಲ್ಲೇ, ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟುವ ಕರ್ನಾಟಕದ ಯೋಜನೆಗೆ ಅವಕಾಶ ನೀಡದಂತೆ ತಡೆಯಲು ಕಾನೂನು...
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ‘ರೀಲ್ಸ್’ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಕಿರುತೆರೆ ನಟರಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕನ್ನಡ...
ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ಬೆಂಗಳೂರು: ಬೃಹತ್ ಬೆಂಗಳುರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದಷ್ಟು ಬೇಗನೆ ಚುನಾವಣೆ ನಡೆಸಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಬೆಂಗಳೂರು: ಪೂಜೆ ಮಾಡಿ ಸಮಸ್ಯೆಗಳನ್ನು ಪರಿಹರಿಸುವ ಹೆಸರಿನಲ್ಲಿ ವಿವಾಹಿತ ಮಹಿಳೆಯೊಬ್ಬರಿಗೆ ವಂಚಿಸಿದ್ದ ಆರೋಪದಡಿಯಲ್ಲಲಿ ಕಿರಣ್ ಗುರೂಜಿ ಹಾಗೂ ಲೋಹಿತ್ ಎಂಬುವವರ ವಿರುದ್ಧ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ಧಾಖಲಾಗಿದೆ.
49...
ಮೈಸೂರು: ಕರ್ನಾಟಕದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಗೆ ಮುಹೂರ್ತ ಕೂಡಿಬಂದ ಹಾಗಿದೆ. ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ...
ಬೆಂಗಳೂರು: ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯುರ್ವೇದಿಕ್ ಕಾಲೇಜಿನಲ್ಲಿ ನೂತನ ಹೈಟೆಕ್ ಪಂಚಕರ್ಮ ಕೊಠಿಗಳ ಲೋಕಾರ್ಪಣೆ...
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹನಿಟ್ರ್ಯಾಪ್ ಪರಿಚಯಿಸಿದ್ದೇ ಬಿಜೆಪಿ. ಪಕ್ಷದಲ್ಲಿ ಪ್ರಮುಖ ಸ್ಥಾನದಲ್ಲಿರುವ ಅಪ್ಪ, ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿ.ಡಿ. ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಆ...
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ನು ಮುಂದೆ ಅರ್ಜಿಗಳನ್ನು ಆಹ್ವಾನಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ...