AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8799 POSTS
0 COMMENTS

ವಿನಯ್‌ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ

ಬೆಂಗಳೂರು :  ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ವಿನಯ್‌ ಕುಲಕರ್ಣಿ ಹಾಗೂ ಕುಟುಂಬಸ್ಥರು ತೀರ್ಪು...

ಮರಾಠಿ ಬಾರದ ಚಾಲಕರ ಪರವಾನಗಿ ರದ್ದುಪಡಿಸಲು ಮಹಾರಾಷ್ಟ್ರ ಸರ್ಕಾರದ ನಿರ್ಧಾರಕ್ಕೆ ಕರವೇ ಸ್ವಾಗತ

ಬೆಂಗಳೂರು : ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಮರಾಠಿ ಬಾರದ...

ಮಹಾರಾಷ್ಟ್ರದಲ್ಲಿ 180 ಅಪ್ರಾಪ್ತೆಯರ ವಿಡಿಯೋ ವೈರಲ್‌, ಆರೋಪಿ ಮನೆ ಮೇಲೆ ಬುಲ್ಡೋಜರ್‌ ದಾಳಿ

ಅಮರಾವತಿ: ಮಹಾರಾಷ್ಟ್ರದ 19 ವರ್ಷದ ಅಯಾನ್ ಅಹ್ಮದ್ ತನ್ವೀರ್ ಎಂಬ ಯುವಕ  180 ಅಪ್ರಾಪ್ತ  ಹೆಣ್ಣು ಮಕ್ಕಳ ವಿಡಿಯೋ ಮಾಡಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ.ಆರೋಪಿ ಬಳಿ 350 ಕ್ಕೂ ಹೆಚ್ಚು ಅಶ್ಲೀಲ...

ಕಾಂಗ್ರೆಸ್‌ ಪಕ್ಷದಿಂದ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು :  ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ವಿಧಾನ ಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು  ಅಮಾನತು ಮಾಡಲಾಗಿದೆ.ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ...

ನ್ಯಾಯಧೀಶೆಯ ಮಕ್ಕಳು ಕೇಂದ್ರದೊಂದಿಗೆ ಸಂಪರ್ಕ ಹೊಂದಿದ್ದಾರೆ : ಅರವಿಂದ್‌ ಕೇಜ್ರಿವಾಲ್

ನವದೆಹಲಿ : ನ್ಯಾಯಾಧೀಶರ ಮಕ್ಕಳು ಕೇಂದ್ರದೊಂದಿಗೆ ಎಂಪನಲ್ ಆಗಿದ್ದಾರೆ ಮತ್ತು ಏಜೆನ್ಸಿಯ ಪರವಾಗಿ ಮೇಲ್ಮನವಿ ಸಲ್ಲಿಸುತ್ತಿರುವ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು ಪ್ರಕರಣಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ವಾದಿಸಿದ್ದಾರೆ. ನ್ಯಾಯಮೂರ್ತಿ...

18 ಬೇಡಿಕೆಗಳುಳ್ಳ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿಗೆ ಖುದ್ದು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿ, ರಾಜ್ಯದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯವನ್ನು ಪೂರ್ಣಗೊಳಿಸುವಂತೆ ಕೋರಿ 18 ಅಂಶಗಳ ಬೇಡಿಕೆಗಳ ಮವಿ...

ಆದಿಚುಂಚನಗಿರಿಯಲ್ಲಿ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರಿಂದು ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿಗೆ ಭೇಟಿ ನೀಡಿ 80 ಕೋಟಿ ರೂ. ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದರು. ಮೊದಲು ಮೋದಿ ಗೋರಕ್ಷಕನಾಥ ತಪಸ್ಸು ಮಾಡಿ, ಜ್ವಾಲಾಪೀಠಕ್ಕೆ...

ಇರಾನ್‌ ಮೇಲಿನ ಯುದ್ಧ ಮುಗಿಯುವ ಹಂತದಲ್ಲಿದೆ ಎಂದ ಡೊನಾಲ್ಡ್‌ ಟ್ರಂಪ್

ವಾಷಿಂಗ್ಟನ್‌ :  ಇರಾನ್ ಜೊತೆಗಿನ ಯುದ್ಧ  ಮುಗಿಯುವ ಹಂತಕ್ಕೆ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕಳೆದ ವಾರಾಂತ್ಯದಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆದ ಶಾಂತಿ ಪ್ರಯತ್ನಗಳು ವಿಫಲವಾದ ನಂತರ, ಮುಂದಿನ ಎರಡು ದಿನಗಳಲ್ಲಿ...

40 ನಿಮಿಷಗಳ ಕಾಲ ಮೋದಿ-ಟ್ರಂಪ್‌ ದೂರವಾಣಿ ಸಂಭಾಷಣೆ

ನವದೆಹಲಿ: ಅಮೆರಿಕ ಮತ್ತು ಇರಾನ್ ಕದನ ವಿರಾಮ ಒಪ್ಪಂದ ಮಾಡಿಕೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರಾಚ್ಯದ ಪರಿಸ್ಥಿತಿ ಮತ್ತು ದ್ವಿಪಕ್ಷೀಯ ಸಹಕಾರದ ಬಗ್ಗೆ  ಫೋನ್...

ತಮಿಳುನಾಡಿನಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಮಾಡದಂತೆ ಅಂತಿಮ ಎಚ್ಚರಿಕೆ ಕೊಟ್ಟ ಸಿಎಂ ಸ್ಟಾಲಿನ್‌

ಚೆನ್ನೈ :  ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯ ಕುರಿತು ಕೇಂದ್ರ ಸರ್ಕಾರಕ್ಕೆ ಅಂತಿಮ ಎಚ್ಚರಿಕೆ   ನೀಡಿದ್ದಾರೆ.  ಚುನಾವಣಾ ಅವಧಿಯಲ್ಲಿ ಸಮಾಲೋಚನೆಯಿಲ್ಲದೆ ಸಾಂವಿಧಾನಿಕ ತಿದ್ದುಪಡಿಯನ್ನು ಜಾರಿಗೆ...

Latest news