AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6233 POSTS
0 COMMENTS

ಮುಂಬರುವ ವರ್ಷದಿಂದ ಮಾರ್ಚ್ ನಲ್ಲಿ ಸರ್ಕಾರದಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ: ಲಕ್ಷ್ಮೀ ಹೆಬ್ಬಾಳಕರ್

 ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ...

ಸ್ಮಾರ್ಟ್‌ ಮೀಟರ್; ಹೊಸ ಮೀಟರ್‌ ಅಳವಡಿಸುವವರಿಗೆ ಮಾತ್ರ ‌ ಕಡ್ಡಾಯ: ಕೆಪಿಟಿಸಿಎಲ್‌ ಸ್ಪಷ್ಟನೆ

ಬೆಂಗಳೂರು:  ಹೊಸದಾಗಿ ಮೀಟರ್‌ಗಳನ್ನು ಅಳವಡಿಸಿಕೊಳ್ಳುವವರಿಗೆ ಮಾತ್ರ ಸ್ಮಾರ್ಟ್ ಮೀಟರ್‌ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಹಳೆಯ ಮೀಟರ್‌ ಇರುವವರಿಗೆ ಬಲವಂತ ಇಲ್ಲ ಎಂದು ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೆಶಕ ಪಂಕಜ್‌ ಕುಮಾರ್‌ ಪಾಂಡೆ ಸ್ಪಷ್ಟಪಡಿಸಿದ್ದಾರೆ. ಸ್ಮಾರ್ಟ್‌ ಮೀಟರ್‌...

ಕರ್ನಾಟಕದಲ್ಲಿ ಮಸ್ಲಿಮರಿಗೆ ಮೀಸಲಾತಿ: ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜನ ವಿರಾಮದ ಬಳಿಕ ಕಲಾಪ...

ಸದನದ ಗೌರವ ಉಳಿಸಿಲು ಯಾವುದೇ ರೀತಿಯ ಕ್ರಮಕ್ಕೂ ಹಿಂಜರಿಯುವುದಿಲ್ಲ; ಯುಟಿ ಖಾದರ್‌

ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...

ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಡಿ.ಕೆ ಶಿವಕುಮಾರ್ ಅವರು ಸಂವಿಧಾನ...

ಭಾರತ ವಿರೋಧಿ ಘೋಷಣೆ: ಆರೋಪಿ ಮನೆ ನೆಲಸಮ, ಪ್ರತಿಕ್ರಿಯೆ ಕೇಳಿದ ಕೋರ್ಟ್

ನವದೆಹಲಿ: ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ಭಾರತ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಮೇಲೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಆರೋಪಿಯ ಮನೆ ಮತ್ತು ಅಂಗಡಿಯನ್ನು ಕೆಡವಿದ್ದಕ್ಕಾಗಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಕೋರಿ...

ಆರ್‌ ಸಿ ಬಿ ಫಾಲೋವರ್ಸ್‌ ಎಷ್ಟು ಕೋಟಿ ಗೊತ್ತೇ?

ನವದೆಹಲಿ: ಕೋಲ್ಕತ್ತದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ಎದುರು ಎಲ್ಲ ವಿಭಾಗದಲ್ಲಿಯೂ ಅತ್ಯುತ್ತಮ ಆಟವಾಡಿದ ಆರ್‌ಸಿಬಿ, 7 ವಿಕೆಟ್‌ ಅಂತರದ ಜಯ ಸಾಧಿಸಿದೆ. ಆ...

ಬ್ಯಾಂಕ್‌ ಗೆ ವಂಚಿಸಿದ ಆರೋಪಿಯಿಂದ ಹಣ ಪಡೆದ ಸ್ವಾಮೀಜಿ;ಸಿಐಡಿ ಪೊಲೀಸರಿಂದ ವಿಚಾರಣೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿರುವ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಬಬಲಾದಿ ಮಠದ ಸ್ವಾಮೀಜಿ  ವಿಚಾರಣೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿರುವ ಹೊಸ...

ಉತ್ಪಾದಕ, ಮಾರಾಟಗಾರರೇ ನೀರಿನ ಖಾಲಿ ಬಾಟಲ್‌ ಖರೀದಿಸುವಂತೆ ನಿಯಮ ರೂಪಿಸಿ: ಈಶ್ವರ ಖಂಡ್ರೆ

ಬೆಂಗಳೂರು: ನೀರಿನ ಬಾಟಲ್ ಮಾರುವವರೇ, ಕನಿಷ್ಠ ದರ ನೀಡಿ ಕಡ್ಡಾಯವಾಗಿ ಖಾಲಿ ಬಾಟಲಿ ಖರೀದಿಸುವ ನಿಯಮ ರೂಪಿಸಬೇಕು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಹೆಚ್ಚುವರಿ...

ಇಟ್ಟಿಗೆ,ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ; ಆರೋಪಿಗಳ ಬಂಧನ

ಬೆಂಗಳೂರು: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಚಿನ್ನದ ಗಟ್ಟಿಗಳು ಎಂದು ಮಾರಾಟ ಮಾಡಲು ಪ್ರಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಕೋರಮಂಗಲದಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್...

Latest news