ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿಸೆಂಬರ್ ಎರಡು ಇಲ್ಲವೇ ಮೂರನೇ ವಾರದಲ್ಲಿ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ...
ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ಆದರೆ ಬಿಜೆಪಿಯಲ್ಲಿ ನಾಯಕರ ನಡುವಿನ ಅಸಮಧಾನ ಭುಗಿಲೆದ್ದಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ವಿಜಯೇಂದ್ರ ಪಕ್ಷದ ಅಧ್ಯಕ್ಷನಾಗಿರುವವರೆಗೂ ನಾನು ಪಕ್ಷದ ಯಾವುದೇ ಕಾರ್ಯಕ್ರಮದಲ್ಲೂ ಭಾಗಿಯಾಗುವುದಿಲ್ಲ ಎಂದು...
ಕ್ಷೇತ್ರದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಣಸ್ವಾಮಿ ಅವರು ಎರಡನೇ ದಿನವೂ ಬಿರುಸಿನ ಪ್ರಚಾರ ನಡೆಸಿ ಕ್ಷೇತ್ರದ ಜನ ನನ್ನ ಕೈ ಹಿಡಿಯುತ್ತಾರೆ ಅಂತಹ ಕೆಲಸ ದೇವೇಗೌಡ್ರು ಹಾಗೂ ಕುಮಾರಣ್ಣ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಎರಡನೇ...
ಸರ್ಕಾರಿ ಗೋಮಾಳ ಜಾಗಕ್ಕಾಗಿ ದಲಿತ ಹಾಗೂ ಸವರ್ಣಿಯ ಕುಟುಂಬಗಳ ಮಧ್ಯೆ ಗಲಾಟೆಯಾಗಿ ತಡರಾತ್ರಿ ದಲಿತ ಕುಟುಂಬದ (Dalit Family) ಗುಡಿಸಲುಗಳಿಗೆ ಬೆಂಕಿ (Fire) ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ...
ಭಾರತದ ಮೊದಲ ಖಾಸಗಿ ಯುದ್ಧವಿಮಾನ ತಯಾರಿಕೆಯ ಘಟಕ ಗುಜರಾತ್ನ ವಡೋದರಾದಲ್ಲಿ ಚಾಲನೆಗೊಂಡಿದೆ. ಸ್ಪೇನ್ ಪ್ರಧಾನಿ ಪೆಡ್ರೋ ಸಾಂಚೆಜ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ ಈ ಕಾಂಪ್ಲೆಕ್ಸ್ ಅನ್ನು ಉದ್ಘಾಟನೆ...
ಜಾತಿ ಗಣತಿ ವಿಚಾರವಾಗಿ ಹೇಳಿಕೆ ನೀಡಿದ್ದ ಪೇಜಾವರ ಶ್ರೀ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಜಾತಿ ಗಣತಿ ಬಗ್ಗೆ ಮಾತನಾಡುತ್ತಿರುವ ಪೇಜಾವರ ಶ್ರೀ ಪುಡಿ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಜಾತಿ...
ಆಂಧ್ರದ ತಿರುಪತಿ ಇಸ್ಕಾನ್ ದೇಗುಲಕ್ಕೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಕೇವಲ 3 ದಿನಗಳ ಅಂತರದಲ್ಲಿ 4ನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ.
ಇಸ್ಕಾನ್ ದೇವಸ್ಥಾನಕ್ಕೆ ಮತ್ತೊಂದು ಬಾಂಬ್ ಬೆದರಿಕೆಯೊಂದು ಬಂದಿದ್ದು, ಭಾನುವಾರ...
ಕೇಸ್ನಲ್ಲಿ ಬಂಧನವಾದ ದರ್ಶನ್ಗೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದೆ. ಸದ್ಯ ದರ್ಶನ್ ಪರ ವಕೀಲರು ಅನಾರೋಗ್ಯ ಕಾರಣ ನೀಡಿ ಹೈಕೋರ್ಟ್ಗೆ ತುರ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇವತ್ತು ಜೈಲ ಅಥವಾ ಬೇಲಾ ಅನ್ನೊದು...
14 ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಡಿಯಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬೆಂಗಳೂರು ನ್ಯಾಯಾಲಯ ದೋಷಿ ಎಂದು...
ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ.
ನವೆಂಬರ್ 10 ರಂದು ಹಾಲಿ ಸಿಜೆಐ ಡಿವೈ ಚಂದ್ರಚೂಡ್ ಅವರ ನಿವೃತ್ತಿಯ ನಂತರ...